Close Menu
    What's Hot

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026

    ಕಾರ್ಕಳದಲ್ಲಿ ಮನೆಗಾಗಿ ತಂದೆ–ಮಗನ ನಡುವೆ ಗಲಾಟೆ; ಕತ್ತಿಯಿಂದ ಕಡಿದು ಕೊಲೆಗೆ ಯತ್ನ

    September 29, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್; 30ಕ್ಕೂ ಹೆಚ್ಚು ವಾರಂಟ್ ಜಾರಿ
    ಅಪರಾಧ

    7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್; 30ಕ್ಕೂ ಹೆಚ್ಚು ವಾರಂಟ್ ಜಾರಿ

    adminBy adminAugust 3, 2026No Comments1 Min Read

    ಮಂಗಳೂರು: 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ 13ಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಆ.2ರಂದು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.

    ಉಳ್ಳಾಲ ತಾಲೂಕು ಮಾರ್ಗತಲೆಯ ಪ್ರಸ್ತುತ ಕಾಸರಗೋಡು, ಪಾವೂರು ಪೋಸ್ಟ್ ವ್ಯಾಪ್ತಿಯ ಮಂಜೇಶ್ವರದ ಕುಂಡಪ್ಪು, ಗೇರುಕಟ್ಟೆ ನಿವಾಸಿ ಉಮ್ಮರ್ ನವಾಫ್(33) ಬಂಧಿತ ಆರೋಪಿ.

    ಆರೋಪಿಯ ವಿರುದ್ಧ ಸುಮಾರು 13ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈತನು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು 7 ವರ್ಷದಿಂದ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಈತನ ಮೇಲೆ 30ಕ್ಕಿಂತ ಹೆಚ್ಚು ವಾರಂಟ್ ಗಳನ್ನು ಹೊರಡಿಸಲಾಗಿರುತ್ತದೆ.

    ಆರೋಪಿ ಮೇಲಿನ ಪ್ರಕರಣಗಳಲ್ಲಿ ಉಳ್ಳಾಲ ಪೊಲೀಸ್ ಠಾಣಾ ಮೊ.ನಂ 206/2012, U/s 143, 14, 148, 323, 427, 504, 506, 149 ಐಪಿಸಿ, ಉಳ್ಳಾಲ ಪೊಲೀಸ್ ಠಾಣಾ ಮೊ.ನಂ 27/2017, U/s  387 ಐಪಿಸಿ, ಉಳ್ಳಾಲ ಪೊಲೀಸ್ ಠಾಣಾ ಮೊ.ನಂ 183/17 U/s 143, 147, 148, 448, 504, 324, 323, 506, 427R/w 149 ಐಪಿಸಿ ಪ್ರಕರಣಗಳಲ್ಲಿ ಘನ ನ್ಯಾಯಾಲಯದ ಆದೇಶದಂತೆ ಪ್ರೋಕ್ಲಮೇಶನ್ ಜಾರಿ ಮಾಡಲಾಗಿರುತ್ತದೆ. ಉಳ್ಳಾಲ ಪೊಲೀಸ್ ಠಾಣಾ ಮೊ.ನಂ 276/15 U/s-143, 144, 148, 448, 451, 452, 326, 307, 397, 506, 149 ಐಪಿಸಿ ಪ್ರಕರಣದಲ್ಲಿ ನ್ಯಾಯಾಲಯವು ಎಲ್.ಪಿ.ಸಿ ಮಾಡಿರುತ್ತದೆ.

    ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರವರ ಮಾರ್ಗದರ್ಶನದಂತೆ ಮಂಗಳೂರು ದಕ್ಷಿಣ ಉಪವಿಭಾಗ ಕಛೇರಿಯ ವಿಶೇಷ ಕರ್ತವ್ಯ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.




    #crime #dakshinakannada
    Previous Articleಹಾಸನ: ಅರಣ್ಯದಲ್ಲಿ ಥಾರ್ ಜೀಪ್‌ಗಳ ಆಫ್‌ರೋಡ್ ಸಾಹಸ; 7 ವಾಹನಗಳು ವಶಕ್ಕೆ
    Next Article ಕರ್ನಾಟಕ ವಿಧಾನಸಭೆ-ವಿಧಾನ ಪರಿಷತ್‌ಗೆ ಹೊಸ ಸಾರಥಿಗಳು; ಸ್ಪೀಕರ್, ಉಪ ಸ್ಪೀಕರ್ ಆಯ್ಕೆ

    Related Posts

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026

    ಕಾರ್ಕಳದಲ್ಲಿ ಮನೆಗಾಗಿ ತಂದೆ–ಮಗನ ನಡುವೆ ಗಲಾಟೆ; ಕತ್ತಿಯಿಂದ ಕಡಿದು ಕೊಲೆಗೆ ಯತ್ನ

    September 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026

    ಸಿನಿಮಾ ಯೋಜನೆಗಳ ಹೆಸರಿನಲ್ಲಿ ಹಣ ವರ್ಗಾವಣೆ ಆರೋಪ; ರಕುಲ್ ಪ್ರೀತ್ ಸಿಂಗ್‌ಗೆ ಸೇರಿದ ಸ್ಥಳಗಳಲ್ಲಿ ಐಟಿ ಪರಿಶೋಧನೆ

    September 29, 2026

    ಕಾರ್ಕಳದಲ್ಲಿ ಮನೆಗಾಗಿ ತಂದೆ–ಮಗನ ನಡುವೆ ಗಲಾಟೆ; ಕತ್ತಿಯಿಂದ ಕಡಿದು ಕೊಲೆಗೆ ಯತ್ನ

    September 29, 2026

    ಮಂಗಳೂರು ಪಾಲಿಕೆಯ ಎಡಿಬಿ ಸಾಲಕ್ಕೆ 24ಕ್ಕೂ ಹೆಚ್ಚು ನೋಟಿಸ್; ಒಂದೇ ಕಂತೂ ಪಾವತಿಸದೆ ಬಡ್ಡಿ ಸೇರಿ ₹1,375 ಕೋಟಿಗೆ ಏರಿಕೆ

    September 29, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕುಂದಾಪುರ: “ಸ್ವಲ್ಪ ನಿಧಾನವಾಗಿ ಮಾತನಾಡಿ” ಎಂದಿದ್ದಕ್ಕೆ ಸೋಡಾ ಬಾಟಲಿಯಿಂದ ಹಲ್ಲೆ; ನಾಲ್ವರ ವಿರುದ್ಧ ಕೇಸ್

    September 29, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.