Close Menu
    What's Hot

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಸೌಜನ್ಯಾ ಪ್ರಕರಣಕ್ಕೆ 14 ವರ್ಷಗಳ ಹಿಂದಿನ ಸಾಕ್ಷ್ಯದ ಮೊರೆ; ಹಳೆಯ ವೈದ್ಯಕೀಯ ಮಾದರಿಯ ಡಿಎನ್‌ಎ ಪರೀಕ್ಷೆಗೆ ಎಸ್‌ಐಟಿ ಕ್ರಮ
    ಅಪರಾಧ

    ಸೌಜನ್ಯಾ ಪ್ರಕರಣಕ್ಕೆ 14 ವರ್ಷಗಳ ಹಿಂದಿನ ಸಾಕ್ಷ್ಯದ ಮೊರೆ; ಹಳೆಯ ವೈದ್ಯಕೀಯ ಮಾದರಿಯ ಡಿಎನ್‌ಎ ಪರೀಕ್ಷೆಗೆ ಎಸ್‌ಐಟಿ ಕ್ರಮ

    adminBy adminNovember 4, 2026No Comments1 Min Read

    ಬೆಳ್ತಂಗಡಿ: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಹದಿನಾಲ್ಕು ವರ್ಷಗಳ ಹಿಂದೆ ಸಂಗ್ರಹಿಸಿದ್ದ ವೈದ್ಯಕೀಯ ಮಾದರಿಯನ್ನು ಹೊಸದಾಗಿ ವೈಜ್ಞಾನಿಕ ಪರೀಕ್ಷೆಗೆ ಕಳುಹಿಸಿದೆ. ಈ ಪರೀಕ್ಷೆಯಿಂದ ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ಸುಳಿವು ಸಿಗಬಹುದೇ ಎಂಬ ನಿರೀಕ್ಷೆ ಮೂಡಿದೆ.

    2012ರ ಅಕ್ಟೋಬರ್ 10ರಂದು ಸೌಜನ್ಯಾ ಅವರ ಮರಣೋತ್ತರ ಪರೀಕ್ಷೆಗೂ ಮುನ್ನ ಬೆಳ್ತಂಗಡಿ ಠಾಣೆಯ ಪೊಲೀಸರು ಗುಪ್ತಾಂಗದಿಂದ ವೆಜಿನಲ್ ಸ್ವ್ಯಾಬ್ ಮಾದರಿಯನ್ನು ಸಂಗ್ರಹಿಸಿದ್ದರು. ಅಕ್ಟೋಬರ್ 20ರಂದು ಅದನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆಗ ನಡೆಸಿದ ಪರೀಕ್ಷೆಯಲ್ಲಿ ಮಾದರಿಯಲ್ಲಿ ಫಂಗಸ್ ಪತ್ತೆಯಾಗಿರುವುದಾಗಿ ವರದಿ ನೀಡಲಾಗಿತ್ತು.

    ಇದೀಗ ಅದೇ ಹಳೆಯ ಮಾದರಿಯನ್ನು ಆಧುನಿಕ ತಂತ್ರಜ್ಞಾನ ಹೊಂದಿರುವ ಪ್ರಯೋಗಾಲಯದಲ್ಲಿ ಮರುಪರೀಕ್ಷೆಗೆ ಕಳುಹಿಸಲಾಗಿದೆ. ಹೈದರಾಬಾದ್‌ನ ವಿಶೇಷ ಪ್ರಯೋಗಾಲಯದಲ್ಲಿ ಮಾದರಿಯ ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತಿದೆ. ಮಾದರಿಯಲ್ಲಿ ಫಂಗಸ್ ಇದ್ದರೂ ಅದರಲ್ಲಿರುವ ಡಿಎನ್‌ಎ ಅಂಶಗಳನ್ನು ಪತ್ತೆಹಚ್ಚುವ ಸಾಧ್ಯತೆ ಇರುವುದರಿಂದ ತನಿಖಾ ತಂಡ ಈ ಕ್ರಮಕ್ಕೆ ಮುಂದಾಗಿದೆ.

    ಸುಮಾರು ಒಂದು ವಾರದ ಹಿಂದೆಯೇ ಎಸ್‌ಐಟಿ ಅಧಿಕಾರಿಗಳು ಮಾದರಿಯನ್ನು ಪರೀಕ್ಷೆಗೆ ರವಾನಿಸಿದ್ದು, ಸದ್ಯ ಪ್ರಯೋಗಾಲಯದ ವರದಿಗಾಗಿ ಕಾಯುತ್ತಿದ್ದಾರೆ. ಮಾದರಿಯಲ್ಲಿ ಡಿಎನ್‌ಎ ಅಂಶಗಳು ಪತ್ತೆಯಾದರೆ, ಅವುಗಳನ್ನು ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ವ್ಯಕ್ತಿಗಳ ಡಿಎನ್‌ಎ ಮಾದರಿಗಳೊಂದಿಗೆ ಹೋಲಿಕೆ ಮಾಡಿ ಪರಿಶೀಲಿಸಲು ಸಾಧ್ಯವಾಗಬಹುದು.

    ಈ ಪರೀಕ್ಷೆಯ ಫಲಿತಾಂಶವು ಪ್ರಕರಣದ ತನಿಖೆಗೆ ಹೊಸ ಆಯಾಮ ನೀಡುವ ನಿರೀಕ್ಷೆಯಿದೆ. 14 ವರ್ಷಗಳ ಹಿಂದಿನ ವೈದ್ಯಕೀಯ ಸಾಕ್ಷ್ಯದಿಂದ ಮಹತ್ವದ ಮಾಹಿತಿ ಲಭ್ಯವಾಗುತ್ತದೆಯೇ ಎಂಬುದು ಇದೀಗ ಕುತೂಹಲ ಮೂಡಿಸಿದೆ.




    #crime #dakshinakannada
    Previous Articleಮೂಡುಬಿದಿರೆ: ರಸ್ತೆ ಗುಂಡಿ ವಿಚಾರವಾಗಿ ಪೊಲೀಸರೊಂದಿಗೆ ವಾಗ್ವಾದ; ಬೈಕ್ ಅಡ್ಡವಿಟ್ಟು ಗಲಾಟೆ ಮಾಡಿದ ವ್ಯಕ್ತಿ ಅರೆಸ್ಟ್
    Next Article ವೇಣೂರು ಬಳಿ ಆಟೋ–ಬೈಕ್ ಭೀಕರ ಢಿಕ್ಕಿ; ಮನೆಗೆ ಮರಳುತ್ತಿದ್ದ 26 ವರ್ಷದ ಯುವಕ ಸಾವು

    Related Posts

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.