Close Menu
    What's Hot

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರಿನಲ್ಲಿ ಧರ್ಮಗುರು ವಿರುದ್ಧ ಎರಡನೇ ಪೋಕ್ಸೊ ಪ್ರಕರಣ; ಬಾಲಕನ ದೂರಿನ ಮೇರೆಗೆ ಎಫ್‌ಐಆರ್ ದಾಖಲು
    ಅಪರಾಧ

    ಮಂಗಳೂರಿನಲ್ಲಿ ಧರ್ಮಗುರು ವಿರುದ್ಧ ಎರಡನೇ ಪೋಕ್ಸೊ ಪ್ರಕರಣ; ಬಾಲಕನ ದೂರಿನ ಮೇರೆಗೆ ಎಫ್‌ಐಆರ್ ದಾಖಲು

    adminBy adminNovember 10, 2026No Comments1 Min Read

    ಮಂಗಳೂರು: 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕ್ರೈಸ್ತ ಧರ್ಮಗುರು ಫಾ. ಸಿಪ್ರಿಯನ್ ಪಿಂಟೊ (65) ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಉಳ್ಳಾಲ ತಾಲ್ಲೂಕಿನ ಪೆರ್ಮನ್ನೂರು ಗ್ರಾಮದ ಸೇಂಟ್ ಸೆಬಾಸ್ಟಿಯನ್ ಚರ್ಚ್‌ಗೆ ಭಾನುವಾರ ಪ್ರಾರ್ಥನೆಗೆ ತೆರಳುತ್ತಿದ್ದ 13 ವರ್ಷದ ಬಾಲಕನಿಗೆ 2026ರ ಮೇ 13ರಂದು ಆರೋಪಿ ಫಾ. ಸಿಪ್ರಿಯನ್ ಪಿಂಟೊ ಲೈಂಗಿಕ ಕಿರುಕುಳ ನೀಡಿದ್ದ ಕುರಿತು ಸಂತ್ರಸ್ತ ಬಾಲಕ ದೂರು ನೀಡಿದ್ದಾನೆ.

    ದೂರಿನ ಆಧಾರದ ಮೇಲೆ ಮಹಿಳಾ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 75 (2) (ಲೈಂಗಿಕ ಕಿರುಕುಳ) ಹಾಗೂ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಸೆಕ್ಷನ್ 8 ಮತ್ತು ಸೆಕ್ಷನ್ 12ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆಯನ್ನು ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ರವೀಶ್ ನಾಯ್ಕ್ ಅವರಿಗೆ ವಹಿಸಲಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

    ಆರೋಪಿ ಸಿಪ್ರಿಯನ್ ಪಿಂಟೊ ನಗರದ ವಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರೇರಾ ಚರ್ಚ್‌ನ ಧರ್ಮಗುರುವಾಗಿದ್ದಾಗ 14 ವರ್ಷದ ಮತ್ತೊಬ್ಬ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿತ್ತು. ಈ ಕುರಿತು ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಹಾಗೂ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಸದರಿ ಪ್ರಕರಣದಲ್ಲಿ ಅಕ್ಟೋಬರ್ 18ರಂದು ಬಂಧನಕ್ಕೊಳಗಾಗಿದ್ದ ಸಿಪ್ರಿಯನ್ ಪಿಂಟೊ, ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದು, ಇತ್ತೀಚೆಗಷ್ಟೇ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ಅವರ ವಿರುದ್ಧ ಮತ್ತೊಂದು ಪೊಕ್ಸೊ ಪ್ರಕರಣ ದಾಖಲಾಗಿದೆ.




    Previous Articleಚೀನಾ ಪರ ಬೇಹುಗಾರಿಕೆ ಶಂಕೆ ನಡುವೆ ಎನ್‌ವಿಡಿಯಾ ಸಿಇಒ ವಿವಾದ; ಸ್ವತಂತ್ರ ತನಿಖೆಗೆ ಆಡಳಿತ ಮಂಡಳಿ ನಿರ್ಧಾರ
    Next Article ಮಂಗಳೂರಿನ ಲಾಡ್ಜ್‌ನಲ್ಲಿ ಅಗ್ನಿ ಅವಘಡ; ನಾಲ್ಕನೇ ಮಹಡಿಯ ಕೊಠಡಿ ಬೆಂಕಿಗಾಹುತಿ

    Related Posts

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ಮಣಿಪಾಲ ಎಂಐಟಿ ಹಾಸ್ಟೆಲ್‌ನಲ್ಲಿ ಬಿಟೆಕ್ ವಿದ್ಯಾರ್ಥಿನಿ ಶವವಾಗಿ ಪತ್ತೆ; ಪ್ರಕರಣ ದಾಖಲು

    November 12, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ನಿರಪರಾಧಿಗೆ ಜೈಲು ಶಿಕ್ಷೆ; ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷವಾದ ಕೊಲೆಯಾದ ಮಹಿಳೆ

    November 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.