Close Menu
    What's Hot

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಆಟವಾಡುತ್ತಿದ್ದಾಗ ತೆರೆದ ಚರಂಡಿಗೆ ಜಾರಿಬಿದ್ದ ಬಾಲಕ; ಪತ್ತೆಗಾಗಿ ಎನ್‌ಡಿಆರ್‌ಎಫ್ ತಂಡದಿಂದ ಶೋಧ ಕಾರ್ಯಾಚರಣೆ
    ರಾಷ್ಟ್ರೀಯ

    ಆಟವಾಡುತ್ತಿದ್ದಾಗ ತೆರೆದ ಚರಂಡಿಗೆ ಜಾರಿಬಿದ್ದ ಬಾಲಕ; ಪತ್ತೆಗಾಗಿ ಎನ್‌ಡಿಆರ್‌ಎಫ್ ತಂಡದಿಂದ ಶೋಧ ಕಾರ್ಯಾಚರಣೆ

    adminBy adminNovember 11, 2026No Comments1 Min Read

    ನವದೆಹಲಿ: ಆಟವಾಡುತ್ತಿದ್ದಾಗ ನಾಲ್ಕು ವರ್ಷದ ಬಾಲಕ ತೆರೆದ ಚರಂಡಿಗೆ ಜಾರಿ ಬಿದ್ದಿರುವ ಘಟನೆ ದೆಹಲಿಯ ನಂಗ್ಲಿ ವಿಹಾರ್ ಪ್ರದೇಶದ ದಾಸ್ ಗಾರ್ಡನ್ ಕಾಲೋನಿ ಬಳಿ ನಡೆದಿದ್ದು, ಸದ್ಯ ಬಾಲಕನ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.

    4 ವರ್ಷದ ಬಾಲಕ ತನ್ನ ತಾಯಿಯೊಂದಿಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ತೆರೆದ ಚರಂಡಿಗೆ  ಜಾರಿ ಬಿದ್ದಿದ್ದಾನೆ. ಈ ಕುರಿತು ನಮಗೆ 9:45ಕ್ಕೆ ಮಾಹಿತಿ ಲಭ್ಯವಾಯಿತು. ಕೂಡಲೇ ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದೇವೆ. ಈವರೆಗೆ ಬಾಲಕನ ಸುಳಿವು ಸಿಕ್ಕಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಸದ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್‌ಎಸ್), ದೆಹಲಿ ಪೊಲೀಸ್, ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ತಂಡಗಳು ಸ್ಥಳದಲ್ಲಿ ನಿಯೋಜನೆಗೊಂಡಿದ್ದು, ಬಾಲಕನನ್ನು ಪತ್ತೆಹಚ್ಚಿ ಹೊರತೆಗೆಯಲು ತೀವ್ರ ಶೋಧ ನಡೆಯುತ್ತಿದೆ.

    ಈ ಬಗ್ಗೆ ಮಗುವಿನ ತಂದೆ ಖುರ್ಷಿದ್ ಆಲಮ್ ಮಾತನಾಡಿ, ನನ್ನ ಮಗನ ಹೆಸರು ಇಮ್ರಾನ್. ಅವನು ಆಟವಾಡಲು ಗಾರ್ಡನ್‌ಗೆ ಬಂದಿದ್ದ. ಆಗ ಮೂತ್ರ ವಿಸರ್ಜನೆಗಾಗಿ ಒಳಚರಂಡಿ ಹತ್ತಿರ ಹೋಗಿದ್ದ. ಆಗ ತೆರೆದ ಒಳಚರಂಡಿಗೆ ಬಿದ್ದಿದ್ದಾನೆ ಎಂದು ತಿಳಿಸಿದ್ದಾರೆ.

    ಈ ಬಗ್ಗೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ರಜತ್ ಮಲ್ಹೋತ್ರಾ ಮಾತನಾಡಿ, ಎನ್‌ಡಿಆರ್‌ಎಫ್ ತಂಡ ಮತ್ತು ಸಂಪೂರ್ಣ ಆಡಳಿತ ಮಗುವನ್ನು ರಕ್ಷಿಸಲು ಶ್ರಮಿಸುತ್ತಿವೆ. ಕರೆ ಬಂದಾಗಿನಿಂದಲೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಎಲ್ಲ ರೀತಿಯ ಪ್ರಯತ್ನಗಳು ಮಾಡುತ್ತಿದ್ದೇವೆ. ವಿಶೇಷ ರಕ್ಷಣಾ ತಂಡಗಳು ಪ್ರಸ್ತುತ ಒಳಚರಂಡಿ ಮಾರ್ಗದಲ್ಲಿ ಸಂಚರಿಸುತ್ತಿದ್ದು, ಬಾಲಕನ ಇರುವಿಕೆಯನ್ನು ಪತ್ತೆಹಚ್ಚಲು ಸಕ್ಷನ್ ಪಂಪ್‌ಗಳು ಹಾಗೂ ಸ್ಕ್ಯಾನಿಂಗ್ ಉಪಕರಣಗಳನ್ನು ಬಳಸುತ್ತಿವೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.




    #national
    Previous Articleಕೋಲ್ಕತ್ತಾ–ಸೈರಾಂಗ್ ಎಕ್ಸ್‌ಪ್ರೆಸ್ ರೈಲು ಅಪಘಾತ ; ಐದು ಬೋಗಿಗಳು ಹಳಿತಪ್ಪಿ ಆತಂಕ
    Next Article ಬಂಟ್ವಾಳ: ಬೊಲೆರೋ ಜೀಪ್‌ನಿಂದ ಇಬ್ಬರ ಮೇಲೆ ಡಿಕ್ಕಿ ಯತ್ನ ಆರೋಪ; ಚಾಲಕನಿಗೆ ನ್ಯಾಯಾಂಗ ಬಂಧನ

    Related Posts

    ದೆಹಲಿ ಮಾಜಿ ಸಿಎಂ ಕೇಜ್ರಿವಾಲ್‌ಗೆ ಕೊಲೆ ಬೆದರಿಕೆ; ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ₹7 ಕೋಟಿ ಬೇಡಿಕೆ

    November 12, 2026

    ಉಜ್ಜಯಿನಿಯಲ್ಲಿ ಭೀಕರ ಅಗ್ನಿ ಅವಘಡ; ಕಟ್ಟಡದೊಳಗೆ ಮಹಿಳೆಯರು ಸೇರಿ 15 ಮಂದಿ ಸಿಲುಕಿರುವ ಶಂಕೆ

    November 12, 2026

    ಚಂಡೀಗಢಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಫ್ಲೈಓವರ್‌ಗೆ ಡಿಕ್ಕಿ; ಮೂವರು ಪ್ರಯಾಣಿಕರು ದುರ್ಮರಣ

    November 11, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಳಸಿದ ಅಡುಗೆ ಎಣ್ಣೆ ಮರುಬಳಕೆಗೆ ಬ್ರೇಕ್; ಮಂಗಳೂರು ಸೇರಿ ನಾಲ್ಕು ನಗರಗಳಲ್ಲಿ ಸಂಗ್ರಹಣಾ ಕೇಂದ್ರ ಸ್ಥಾಪನೆ

    November 12, 2026

    ಬೆಳ್ತಂಗಡಿಯಲ್ಲಿ ಭೀಕರ ಅಪಘಾತ; 15 ಅಡಿ ಆಳದ ಹೊಂಡಕ್ಕೆ ಉರುಳಿದ ಕಾರು,ಐವರಿಗೆ ಗಾಯ

    November 12, 2026

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ಮಣಿಪಾಲ ಎಂಐಟಿ ಹಾಸ್ಟೆಲ್‌ನಲ್ಲಿ ಬಿಟೆಕ್ ವಿದ್ಯಾರ್ಥಿನಿ ಶವವಾಗಿ ಪತ್ತೆ; ಪ್ರಕರಣ ದಾಖಲು

    November 12, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ವಿಎಒ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಅಮಾನತು, ಅಧಿಕಾರಿಗಳಿಗೆ ನೋಟಿಸ್

    November 12, 2026

    ನಿರಪರಾಧಿಗೆ ಜೈಲು ಶಿಕ್ಷೆ; ಎರಡೂವರೆ ವರ್ಷಗಳ ಬಳಿಕ ಜೀವಂತವಾಗಿ ಪ್ರತ್ಯಕ್ಷವಾದ ಕೊಲೆಯಾದ ಮಹಿಳೆ

    November 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.