Close Menu
    What's Hot

    ರಾಜ್ಯ ಪೊಲೀಸ್ ಇಲಾಖೆಯಲ್ಲಿ 31 ಐಪಿಎಸ್ ಅಧಿಕಾರಿಗಳ ವರ್ಗಾವಣೆ; ಮಂಗಳೂರು ಪಶ್ಚಿಮ ವಲಯದ ಐಜಿಪಿಯಾಗಿ ಎನ್. ಶಶಿಕುಮಾರ್ ನೇಮಕ

    November 18, 2026

    ಬಾಡಿಗೆ ಮನೆ ಹುಡುಕುವ ಸೋಗಿನಲ್ಲಿ ಬೀಗ ಹಾಕಿದ ಮನೆಗಳೇ ಟಾರ್ಗೆಟ್; ಇಬ್ಬರು ಖತರ್ನಾಕ್ ಕಳ್ಳರು ಅಂದರ್

    November 18, 2026

    ಕಾರು–ಬೊಲೆರೊ ನಡುವೆ ಭೀಕರ ಡಿಕ್ಕಿ; ನಾಲ್ವರು ಯುವಕರು ಸ್ಥಳದಲ್ಲೇ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

    November 18, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಉಡುಪಿ: ವಿದ್ಯುತ್ ತಂತಿ ತಗುಲಿ ಒಣಹುಲ್ಲಿನ ಲಾರಿಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ
    ಕರಾವಳಿ ಸುದ್ದಿ

    ಉಡುಪಿ: ವಿದ್ಯುತ್ ತಂತಿ ತಗುಲಿ ಒಣಹುಲ್ಲಿನ ಲಾರಿಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

    adminBy adminNovember 18, 2026No Comments1 Min Read

    ಉಡುಪಿ : ಬ್ರಹ್ಮಾವರ ತಾಲೂಕಿನ ಕುಂಜಾಲು ಗ್ರಾಮದ ಆರೂರು ತೆಂಕುಬೆಟ್ಟು ಪ್ರದೇಶದಲ್ಲಿ ಒಣಹುಲ್ಲು ಸಾಗಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಕಾಣಿಸಿಕೊಂಡ ಘಟನೆ ವರದಿಯಾಗಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಮಟ್ಟದ ಅನಾಹುತ ಹಾಗೂ ಪ್ರಾಣಾಪಾಯ ತಪ್ಪಿದೆ. ಲಾರಿಯಲ್ಲಿ ಒಣಹುಲ್ಲಿನ ಮೂಟೆಗಳನ್ನು ತುಂಬಿಕೊಂಡು ಸಾಗಿಸುತ್ತಿದ್ದ ವೇಳೆ, ರಸ್ತೆಯ ಮೇಲ್ಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿ ಹುಲ್ಲಿಗೆ ಬಡಿದಿದೆ. ಪರಿಣಾಮ ಒಣಹುಲ್ಲಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ.

    ಲಾರಿಗೆ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತಕೊಂಡ ಚಾಲಕ ತಕ್ಷಣವೇ ಸಮಯಪ್ರಜ್ಞೆ ಮೆರೆದಿದ್ದಾರೆ. ಕೂಡಲೇ ಬೆಂಕಿ ಕಾಣಿಸಿಕೊಂಡಿದ್ದ ಎರಡು ಹುಲ್ಲಿನ ಮೂಟೆಗಳನ್ನು ಲಾರಿಯಿಂದ ರಸ್ತೆಗೆ ಕೆಳಗೆ ಎಸೆದಿದ್ದಾರೆ. ಅಲ್ಲದೆ ಬಳಿಕ ಲಾರಿಯನ್ನು ಸಮೀಪದ ಕ್ರೀಡಾಂಗಣದ (ಗ್ರೌಂಡ್) ಬಳಿಗೆ ಕೊಂಡೊಯ್ದು ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತಂದಿದ್ದಾರೆ.

    ಚಾಲಕನ ಈ ದಿಟ್ಟ ಹಾಗೂ ಸಮಯೋಚಿತ ನಿರ್ಧಾರದಿಂದ ಇಡೀ ಲಾರಿಗೆ ಬೆಂಕಿ ಹಬ್ಬುವುದು ತಪ್ಪಿದ್ದು, ಸಂಭವಿಸಬಹುದಾಗಿದ್ದ ಭಾರಿ ಅನಾಹುತ ಹಾಗೂ ಪ್ರಾಣಾಪಾಯ ತಪ್ಪಿದಂತಾಗಿದೆ. ಘಟನೆಯಲ್ಲಿ ಅಂದಾಜು ₹1.5 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.




    #udupi
    Previous Articleಆಹಾರ ಬ್ರ್ಯಾಂಡ್‌ಗಳಿಗೆ ಸಿಂಹಸ್ವಪ್ನವಾದ ಯು.ಟಿ. ಖಾದರ್; ಮಂಗಳೂರಿನಲ್ಲಿ ನಿರಂತರ ದಾಳಿಯಿಂದ ಬ್ರ್ಯಾಂಡ್‌ಗಳಿಗೆ ನಡುಕ
    Next Article ಉಡುಪಿ: ಪೊಲೀಸ್, ಸಿಬಿಐ, ಆರ್‌ಬಿಐ ತನಿಖೆಯ ನಾಟಕ; ವ್ಯಕ್ತಿಯಿಂದ ₹15.98 ಲಕ್ಷ ಲಪಟಾಯಿಸಿದ ಸೈಬರ್ ವಂಚಕರು

    Related Posts

    ಉಡುಪಿ: ಪೊಲೀಸ್, ಸಿಬಿಐ, ಆರ್‌ಬಿಐ ತನಿಖೆಯ ನಾಟಕ; ವ್ಯಕ್ತಿಯಿಂದ ₹15.98 ಲಕ್ಷ ಲಪಟಾಯಿಸಿದ ಸೈಬರ್ ವಂಚಕರು

    November 18, 2026

    ಆಹಾರ ಬ್ರ್ಯಾಂಡ್‌ಗಳಿಗೆ ಸಿಂಹಸ್ವಪ್ನವಾದ ಯು.ಟಿ. ಖಾದರ್; ಮಂಗಳೂರಿನಲ್ಲಿ ನಿರಂತರ ದಾಳಿಯಿಂದ ಬ್ರ್ಯಾಂಡ್‌ಗಳಿಗೆ ನಡುಕ

    November 18, 2026

    ತಪ್ಪು ಬ್ರ್ಯಾಂಡಿಂಗ್, ಲೇಬಲಿಂಗ್ ಮೂಲಕ ತೈಲ ಮಾರಾಟಕ್ಕೆ ಯತ್ನ; ಬೋಲಾಸ್ ಅಗ್ರೋ ಘಟಕದ ಮೇಲೆ ಅಧಿಕಾರಿಗಳ ಕ್ರಮ

    November 18, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ರಾಜ್ಯ ಪೊಲೀಸ್ ಇಲಾಖೆಯಲ್ಲಿ 31 ಐಪಿಎಸ್ ಅಧಿಕಾರಿಗಳ ವರ್ಗಾವಣೆ; ಮಂಗಳೂರು ಪಶ್ಚಿಮ ವಲಯದ ಐಜಿಪಿಯಾಗಿ ಎನ್. ಶಶಿಕುಮಾರ್ ನೇಮಕ

    November 18, 2026

    ಬಾಡಿಗೆ ಮನೆ ಹುಡುಕುವ ಸೋಗಿನಲ್ಲಿ ಬೀಗ ಹಾಕಿದ ಮನೆಗಳೇ ಟಾರ್ಗೆಟ್; ಇಬ್ಬರು ಖತರ್ನಾಕ್ ಕಳ್ಳರು ಅಂದರ್

    November 18, 2026

    ಕಾರು–ಬೊಲೆರೊ ನಡುವೆ ಭೀಕರ ಡಿಕ್ಕಿ; ನಾಲ್ವರು ಯುವಕರು ಸ್ಥಳದಲ್ಲೇ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

    November 18, 2026

    7 ಜನರ ಹತ್ಯೆ ಪ್ರಕರಣ; ಕೊಲೆಯಿಂದ ಶವ ಸಾಗಾಟದವರೆಗೆ ಆರೋಪಿ ಇಂದುಶೇಖರ್‌ನಿಂದ ಕ್ರೈಂ ಸೀನ್ ರಿಕ್ರಿಯೇಟ್

    November 18, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಬಾಡಿಗೆ ಮನೆ ಹುಡುಕುವ ಸೋಗಿನಲ್ಲಿ ಬೀಗ ಹಾಕಿದ ಮನೆಗಳೇ ಟಾರ್ಗೆಟ್; ಇಬ್ಬರು ಖತರ್ನಾಕ್ ಕಳ್ಳರು ಅಂದರ್

    November 18, 2026

    ಕಾರು–ಬೊಲೆರೊ ನಡುವೆ ಭೀಕರ ಡಿಕ್ಕಿ; ನಾಲ್ವರು ಯುವಕರು ಸ್ಥಳದಲ್ಲೇ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

    November 18, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.