Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»22 ಅಂತಸ್ತಿನ ಮಹಡಿಗಳಿಗೆ ಬೆಂಕಿ ವ್ಯಾಪಿಸಿ ಆತಂಕ; ನಿವಾಸಿಗಳ ರಕ್ಷಣೆಗೆ ತುರ್ತು ಕಾರ್ಯಾಚರಣೆ
    ರಾಷ್ಟ್ರೀಯ

    22 ಅಂತಸ್ತಿನ ಮಹಡಿಗಳಿಗೆ ಬೆಂಕಿ ವ್ಯಾಪಿಸಿ ಆತಂಕ; ನಿವಾಸಿಗಳ ರಕ್ಷಣೆಗೆ ತುರ್ತು ಕಾರ್ಯಾಚರಣೆ

    adminBy adminNovember 19, 2026Updated:November 19, 2026No Comments1 Min Read

    ಹೈದರಾಬಾದ್: ನಗರದ ನಾನಕ್ರಾಮ್‌ಗುಡ (ನರ್ಸಿಂಗಿ) ಪ್ರದೇಶದಲ್ಲಿರುವ ಪ್ರತಿಷ್ಠಿತ ‘ಪೆಸಿಫಿಕಾ ಹಿಲ್ ಕ್ರೆಸ್ಟ್’ ಅಪಾರ್ಟ್‌ಮೆಂಟ್ ಸಂಕೀರ್ಣದಲ್ಲಿ ಗುರುವಾರ ಮಧ್ಯಾಹ್ನ ಭಾರಿ ಅಗ್ನಿ ಅವಘಡ ಸಂಭವಿಸಿದೆ. 22 ಅಂತಸ್ತಿನ ವಸತಿ ಕಟ್ಟಡದ 18ನೇ ಮಹಡಿಯವರೆಗೂ ಬೆಂಕಿ ವ್ಯಾಪಿಸಿದ್ದು, ಇಡೀ ಪ್ರದೇಶ ದಟ್ಟ ಹೊಗೆಯಿಂದ ಆವರಿಸಿಕೊಂಡಿದೆ.

    ಮಧ್ಯಾಹ್ನ ಅಪಾರ್ಟ್‌ಮೆಂಟ್‌ನ ಒಂದು ಬ್ಲಾಕ್‌ನ ಐದನೇ ಮಹಡಿಯ ಸುತ್ತಮುತ್ತ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ಕಟ್ಟಡದ ಮೇಲಿನ ಮಹಡಿಗಳಿಗೂ ವ್ಯಾಪಿಸಿದ್ದು, 12ರಿಂದ 18ನೇ ಮಹಡಿಯವರೆಗೆ ಜ್ವಾಲೆಗಳು ಆವರಿಸಿಕೊಂಡಿವೆ. ಇದರಿಂದ ಅಪಾರ್ಟ್‌ಮೆಂಟ್ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ. ಅಗ್ನಿ ಅವಘಡದ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ತುರ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಕಟ್ಟಡದೊಳಗೆ ಸಿಲುಕಿರುವ ನಿವಾಸಿಗಳನ್ನು ಸುರಕ್ಷಿತವಾಗಿ ಹೊರಗೆ ಕರೆತರುವ ಕಾರ್ಯಾಚರಣೆ ಆರಂಭಿಸಲಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ.

    ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕಟ್ಟಡದಲ್ಲಿ ಸಂಭವಿಸಿರುವ ಆಸ್ತಿ ಹಾನಿಯ ಪ್ರಮಾಣ ಹಾಗೂ ಯಾವುದೇ ಸಾವು-ನೋವು ಸಂಭವಿಸಿದೆಯೇ ಎಂಬ ಬಗ್ಗೆಯೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. 22 ಅಂತಸ್ತಿನ ಕಟ್ಟಡದ ಹಲವು ಮಹಡಿಗಳಿಗೆ ಬೆಂಕಿ ವ್ಯಾಪಿಸಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮೇಲೆ ಗಮನ ಕೇಂದ್ರೀಕರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.




    #national
    Previous Articleಬೆಳ್ತಂಗಡಿ–ಗುರುವಾಯನಕೆರೆ ರಸ್ತೆಯಲ್ಲಿ ಭೀಕರ ಅಪಘಾತ; ಟ್ಯಾಂಕರ್ ಡಿಕ್ಕಿಗೆ ಕಾರು ಜಖಂ
    Next Article ಉಡುಪಿ : ಫ್ಲ್ಯಾಟ್‌ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸರ ವಿರುದ್ಧ ಸಿಎಂಗೆ ದೂರು

    Related Posts

    ತಿರುಪ್ಪರಂಕುಂಡ್ರಂ ಬೆಟ್ಟದ ದೀಪಸ್ತಂಭದಲ್ಲಿ ಕಾರ್ತಿಕ ದೀಪ ಬೆಳಗಿಸಲು ವಿಫಲವಾದ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ; ದೇವಾಲಯದ ಟ್ರಸ್ಟ್ ಅಮಾನತು

    November 27, 2026

    ಅಮಿತಾಭ್ ಬಚ್ಚನ್ ಮನೆ, ಮುಂಬೈ ಮೇಯರ್ ಕಚೇರಿಗೆ ಬಾಂಬ್ ಬೆದರಿಕೆ; ಹೈ ಅಲರ್ಟ್ ಘೋಷಣೆ

    November 26, 2026

    ದೆಹಲಿ ಗಲಭೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ನಡೆ; ಪೊಲೀಸರ ಪ್ರತಿಕ್ರಿಯೆ ಕೇಳಿ ನೋಟಿಸ್ ಜಾರಿ

    November 25, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.