Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಕ್ಕಳನ್ನು ಅನಧಿಕೃತವಾಗಿ ದತ್ತು ಪಡೆಯುವುದು ಕಾನೂನುಬಾಹಿರ; ಸಾರ್ವಜನಿಕರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಚ್ಚರಿಕೆ
    ಅಪರಾಧ

    ಮಕ್ಕಳನ್ನು ಅನಧಿಕೃತವಾಗಿ ದತ್ತು ಪಡೆಯುವುದು ಕಾನೂನುಬಾಹಿರ; ಸಾರ್ವಜನಿಕರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಚ್ಚರಿಕೆ

    adminBy adminNovember 20, 2026No Comments1 Min Read

    ಮಂಗಳೂರು: ಮಕ್ಕಳ ಮಾರಾಟವು ಗಂಭೀರ ಸ್ವರೂಪದ ಅಪರಾಧವಾಗಿದ್ದು, ಅನಧಿಕೃತವಾಗಿ ಯಾವುದೇ ಮಗುವನ್ನು ನೀಡುವುದು ಮತ್ತು ಪಡೆಯುವುದು ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಎಚ್ಚರಿಸಿದೆ.

    ಬಾಲನ್ಯಾಯ ಕಾಯ್ದೆ- 2015ರ ಸೆಕ್ಷನ್ 81ರ ಅನ್ವಯ ಮಕ್ಕಳನ್ನು ಮಾರುವವರಿಗೆ ಹಾಗೂ ಕೊಳ್ಳುವವರಿಗೆ 5 ವರ್ಷಗಳವರೆಗೆ ಸೆರೆಮನೆ ವಾಸದೊಂದಿಗೆ 1ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ. ಈ ಅಪರಾಧದಲ್ಲಿ ಆಶ್ರಯ ನೀಡಿದವರು ಶಾಮೀಲಾಗಿದ್ದರೆ, ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಣೆಗೊಳ್ಳಲಿದೆ.

    ಅನಾಥ ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿ ಕಂಡುಬಂದಲ್ಲಿ ಅಥವಾ ಮಗುವನ್ನು ದತ್ತು ಪಡೆಯಲು ಅಪೇಕ್ಷಿಸುವ ಪೋಷಕರು ಸರ್ಕಾರಿ ವಿಶೇಷ ದತ್ತು ಸಂಸ್ಥೆ, ಸರ್ಕಾರಿ ಬಾಲಕರ ಬಾಲಮಂದಿರ ಆವರಣ ಮತ್ತು ಪಡೀಲ್ ಪ್ರಜಾಸೌಧದಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕ (ದೂರವಾಣಿ ಸಂಖ್ಯೆ:0824-2440004 ಮಕ್ಕಳ ಸಹಾಯವಾಣಿ-1098, ಸರ್ಕಾರಿ ವಿಶೇಷ ದತ್ತು ಸಂಸ್ಥೆ ಮಂಗಳೂರು-0824-2484547, ರಾಮಕೃಷ್ಣ ಸೇವಾ ಸಮಾಜ ಪುತ್ತೂರು 08251-230016 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




    #crime #dakshinakannada
    Previous Articleವಿಟ್ಲ : ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ; ಚಕ್ರದಡಿ ಸಿಲುಕಿ ಸ್ಥಳದಲ್ಲೇ ದಾರುಣ ಸಾವು
    Next Article ಒಡಿಶಾ ಕರಾವಳಿಗೆ ಅಪ್ಪಳಿಸಿದ ಅಕ್ವಾನ್ ಚಂಡಮಾರುತ; ಗಂಟೆಗೆ 90 ಕಿ.ಮೀ. ವೇಗದಲ್ಲಿ ಬಿರುಗಾಳಿ, 3 ಲಕ್ಷಕ್ಕೂ ಅಧಿಕ ಜನರ ಸ್ಥಳಾಂತರ

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.