Close Menu
    What's Hot

    ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

    November 28, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಕಾರ್ಕಳ: ಕೆಲಸಕ್ಕೆ ತೆರಳುವ ಹಾದಿಯಲ್ಲೇ ದುರಂತ; ಗೂಡ್ಸ್ ವಾಹನ ಅಪಘಾತದಲ್ಲಿ ಚಾಲಕ ಸಾವು, ಐವರಿಗೆ ಗಾಯ
    ಅಪರಾಧ

    ಕಾರ್ಕಳ: ಕೆಲಸಕ್ಕೆ ತೆರಳುವ ಹಾದಿಯಲ್ಲೇ ದುರಂತ; ಗೂಡ್ಸ್ ವಾಹನ ಅಪಘಾತದಲ್ಲಿ ಚಾಲಕ ಸಾವು, ಐವರಿಗೆ ಗಾಯ

    adminBy adminNovember 21, 2026No Comments1 Min Read

    ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 60 ವರ್ಷದ ಚಾಲಕ ಸ್ಥಳದಲ್ಲೇ ಮೃತಪಟ್ಟು, ವಾಹನದಲ್ಲಿದ್ದ ಐವರು ಮಹಿಳೆಯರು ಗಾಯಗೊಂಡಿರುವ ಘಟನೆ ಹೆಬ್ರಿ ತಾಲೂಕಿನ ಅಂಡಾರು ಗ್ರಾಮದ ಕೊಂದಲ್ಕೆ ಎಂಬಲ್ಲಿ ಶನಿವಾರ ನಡೆದಿದೆ.

    ಮೃತ ಚಾಲಕನನ್ನು ಕಡ್ತಲ ನಿವಾಸಿ ಸೀತಾರಾಮ ರೈ (60) ಎಂದು ಗುರುತಿಸಲಾಗಿದೆ.

    ಅಪಘಾತದಲ್ಲಿ ಗಾಯಗೊಂಡ ಮಹಿಳೆಯರನ್ನು ಅಂಡಾರು ಕೊಂದಲ್ಕೆ ಪರಿಸರದ ವಾಸಂತಿ, ಲೀಲಾವತಿ, ಶಾಲಿನಿ, ಶೋಭಾ ಹಾಗೂ ಪ್ರೇಮಾ ಎಂದು ಗುರುತಿಸಲಾಗಿದೆ.

    ಇವರೆಲ್ಲರೂ ದಿನಗೂಲಿ ಕಾರ್ಮಿಕರಾಗಿ ಕೆಲಸಕ್ಕೆ ತೆರಳಲು ಗೂಡ್ಸ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಗಾಯಗೊಂಡ ಐವರನ್ನೂ ಚಿಕಿತ್ಸೆಗಾಗಿ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕಡ್ತಲದ ಹಪ್ಪನಡ್ಕದ ಸದಾನಂದ ಶೆಟ್ಟಿ ಎಂಬವರ ಅಡಿಕೆ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯಲು ಸೀತಾರಾಮ ರೈ ಅವರು ಅಂಡಾರಿನಿಂದ ಕಾಡುಹೊಳೆ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

    ವಾಹನ ಚಲಾಯಿಸುತ್ತಿದ್ದಾಗ ರೈ ಅವರಿಗೆ ಹೃದಯಾಘಾತ ಸಂಭವಿಸಿರಬಹುದು, ಇದರಿಂದ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಈ ಬಗ್ಗೆ ಇನ್ನೂ ದೃಢಪಟ್ಟಿಲ್ಲ.

    ಸ್ಥಳಕ್ಕೆ ಅಜೆಕಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.




    #crime #dakshinakannada
    Previous Articleಚಾಲನೆ ಮಾಡುತ್ತಿದ್ದಾಗಲೇ ಎದೆನೋವು; ಮರಕ್ಕೆ ಬಸ್ ಡಿಕ್ಕಿ ಹೊಡೆಸಿ 26 ಮಕ್ಕಳ ಜೀವ ಉಳಿಸಿದ ಚಾಲಕ
    Next Article ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ ಪ್ರಕರಣ; ಆರೋಪಿಗೆ 3 ತಿಂಗಳು ಜೈಲು ಶಿಕ್ಷೆ; ₹5 ಸಾವಿರ ದಂಡ

    Related Posts

    ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

    November 28, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

    November 28, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

    November 28, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.