Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ತಿಮರೋಡಿ ಗಡೀಪಾರು ವಿಚಾರದಲ್ಲಿ ಸರ್ಕಾರಕ್ಕೆ ಹೈಕೋರ್ಟ್ ಚಾಟಿ; ಮುಖ್ಯ ಕಾರ್ಯದರ್ಶಿ ಸೇರಿ ಪ್ರಮುಖ ಅಧಿಕಾರಿಗಳಿಗೆ ನೋಟಿಸ್
    ಕರಾವಳಿ ಸುದ್ದಿ

    ತಿಮರೋಡಿ ಗಡೀಪಾರು ವಿಚಾರದಲ್ಲಿ ಸರ್ಕಾರಕ್ಕೆ ಹೈಕೋರ್ಟ್ ಚಾಟಿ; ಮುಖ್ಯ ಕಾರ್ಯದರ್ಶಿ ಸೇರಿ ಪ್ರಮುಖ ಅಧಿಕಾರಿಗಳಿಗೆ ನೋಟಿಸ್

    adminBy adminNovember 24, 2026No Comments1 Min Read

    ಬೆಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವಂತೆ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ಇನ್ನೂ ಜಾರಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.

    ಧರ್ಮಸ್ಥಳದ ಧನಕೀರ್ತಿ ಅರಿಗ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ಪೀಠ ಈ ಸೂಚನೆ ನೀಡಿದೆ. ಅರ್ಜಿದಾರರ ಪರ ವಕೀಲ ಮನಮೋಹನ್ ಪಿ.ಎನ್. ಅವರು ವಾದ ಮಂಡಿಸಿ, ತಿಮರೋಡಿ ವಿರುದ್ಧ ಈಗಾಗಲೇ ಗಡೀಪಾರು ಆದೇಶ ಹೊರಡಿಸಲಾಗಿದೆ. ಆದರೆ ಆ ಆದೇಶವನ್ನು ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾಗಿದ್ದರೂ ಅದನ್ನು ಕಾರ್ಯಗತಗೊಳಿಸಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

    ವಾದ ಆಲಿಸಿದ ನ್ಯಾಯಪೀಠವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಡಿಜಿಪಿ), ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ಡಿವೈಎಸ್ಪಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಿದೆ. ಸರ್ಕಾರದ ಪರವಾಗಿ ಸರ್ಕಾರಿ ವಕೀಲರು ನೋಟಿಸ್ ಸ್ವೀಕರಿಸಿದ್ದಾರೆ.

    ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆಯನ್ನು ಮೂರು ದಿನಗಳೊಳಗೆ ಪೂರ್ಣಗೊಳಿಸುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಿದೆ. ಅಲ್ಲದೆ, ನೋಟಿಸ್‌ಗೆ ಉತ್ತರ ಸಲ್ಲಿಸಲು ಡಿಸೆಂಬರ್ 16ರವರೆಗೆ ಕಾಲಾವಕಾಶ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನೂ ಅದೇ ದಿನಕ್ಕೆ ನಿಗದಿಪಡಿಸಿದೆ.




    #dakshinakannada #karnataka
    Previous Articleಮಂಗಳೂರು ನಗರದಲ್ಲಿ ರಾತ್ರಿ ವ್ಯಾಪಾರ ನಿರ್ಬಂಧ ಸಡಿಲಿಕೆ; ಹೊಸ ಆದೇಶ ಹೊರಡಿಸಿದ ಪೊಲೀಸ್ ಆಯುಕ್ತರು
    Next Article ಮಂಗಳೂರಿನಲ್ಲಿ ಬಾಲಕನ ಸಾವಿಗೆ ಕಾರಣವಾದ ಅಪಘಾತ ಪ್ರಕರಣ; ಬಸ್ ಚಾಲಕನಿಗೆ ಜೈಲು ಶಿಕ್ಷೆ, ದಂಡ ವಿಧಿಸಿದ ಕೋರ್ಟ್

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.