Close Menu
    What's Hot

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ವಿಟ್ಲ: ಪತ್ನಿಯನ್ನು ಕೊಂದು ಹೃದಯಾಘಾತವೆಂದು ಬಿಂಬಿಸಲು ಯತ್ನ; ಪತಿಗೆ 5 ವರ್ಷ ಜೈಲು ಶಿಕ್ಷೆ
    ಅಪರಾಧ

    ವಿಟ್ಲ: ಪತ್ನಿಯನ್ನು ಕೊಂದು ಹೃದಯಾಘಾತವೆಂದು ಬಿಂಬಿಸಲು ಯತ್ನ; ಪತಿಗೆ 5 ವರ್ಷ ಜೈಲು ಶಿಕ್ಷೆ

    adminBy adminNovember 26, 2026No Comments1 Min Read

    ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಯತ್ನಿಸಿದ ಪತಿಗೆ 2 ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ೫ ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

    ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ಎಂಬಲ್ಲಿ ಡಿಸೆಂಬರ್‌ 11, 2024 ರಂದು ರಾತ್ರಿ ವೇಳೆ ಘಟನೆ ನಡೆದಿತ್ತು. ಅಂದು ರಾತಿ ಮಹಿಳೆಯ ಪತಿ ಸಂಜೀವ ನಾಯ್ಕ ತನ್ನ ಪತ್ನಿಗೆ ಹೃದಯಘಾತವಾಗಿದ್ದು ಕುಸಿದು ಬಿದ್ದಿದ್ದಾರೆ ಎಂದು ನೆರೆಮನೆಯವರಿಗೆ ತಿಳಿಸಿದ್ದ ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಅಲ್ಲಿ ಮೃತಪಟ್ಟಿದ್ದರು.

    ಮಹಿಳೆಯ ಮೃತದೇಹದಲ್ಲಿ ಗಾಯಗಳಿರುವ ಹಿನ್ನೆಲೆಯಲ್ಲಿ ಸಂಶಯಾಸ್ಪದ ಮರಣ ಎಂಬುದಾಗಿ ವಿಟ್ಲ ಠಾಣೆಯಲ್ಲಿ ಅಕ್ರ 184/2024 u/s 103(1) BNS ರಂತೆ ಪ್ರಕರಣ ದಾಖಲಿಸಲಾಗಿತ್ತು.ಪ್ರಕರಣದ ತನಿಖೆ ನಡೆಸಿದ ಪ್ರಕರಣದ ತನಿಖಾಧಿಕಾರಿಯಾಗಿದ್ದ ಪೊಲೀಸ್ ನಿರೀಕ್ಷಕರಾಗಿದ್ದ ನಾಗರಾಜ್ H E ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮೃತ ಮಹಿಳೆಯ ಗಂಡ ಸಂಜೀವ ನಾಯ್ಕ ಎಂಬಾತನ ವಿರುದ್ದ ನ್ಯಾಯಾಲಯಕ್ಕೆ ದೊಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಜಗದೀಶ್ ವಿ ಎನ್ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಬಿಎನ್‌ಎಸ್‌ 2023 ಸೆಕ್ಷನ್‌ 105ರ ಭಾಗ 2 ಅಡಿಯಲ್ಲಿ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5ಸಾವಿರ ರೂ. ದಂಡ ವಿಧಿಸಿದ್ದಾರೆ.

    ದಂಡ ಪಾವತಿಸಲು ವಿಫಲವಾದದಲ್ಲಿ ಹೆಚ್ಚುವರಿಯಾಗಿ ೬ ತಿಂಗಳ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ. ಪ್ರಕರಣದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕರಾಗಿ ಜ್ಯೋತಿ ನಾಯ್ಕ್ ರವರು ಸಮರ್ಥವಾಗಿ ವಾದಮಂಡಿಸಿದ್ದರು.




    #crime #dakshinakannada
    Previous Articleಅಮಿತಾಭ್ ಬಚ್ಚನ್ ಮನೆ, ಮುಂಬೈ ಮೇಯರ್ ಕಚೇರಿಗೆ ಬಾಂಬ್ ಬೆದರಿಕೆ; ಹೈ ಅಲರ್ಟ್ ಘೋಷಣೆ
    Next Article ಮಂಗಳೂರು: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ 7 ವರ್ಷದ ಬಾಲಕನ ಮೇಲೆ ಬಸ್ ಹರಿದು ಸಾವು; ಚಾಲಕನ ನಿರ್ಲಕ್ಷ್ಯದ ಚಾಲನೆಗೆ ಬಾಲಕ ಬಲಿ

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಕಡಬದಲ್ಲಿ ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಗಂಭೀರ ಗಾಯಗೊಂಡ 31 ವರ್ಷದ ಯುವಕ ಮೃತ್ಯು

    November 28, 2026

    20 ವರ್ಷಗಳ ಹಿಂದಿನ ಮನೋಹರ್ ಶೆಟ್ಟಿ ಕೊಲೆ ಪ್ರಕರಣ; ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಅಂತಾರಾಜ್ಯ ನಂಟು; ಕೃಪಾ ಆಳ್ವಾ ಸಂಪರ್ಕದಲ್ಲಿದ್ದ ವ್ಯಕ್ತಿಗೆ ಪೊಲೀಸರ ನೋಟಿಸ್

    November 28, 2026

    ಹೆಣ್ಣುಮಕ್ಕಳ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಅತ್ಯಾಚಾರ ಯತ್ನ, ಮೊಬೈಲ್ ಕಳವು; ಆರೋಪಿಗೆ ಗುಂಡೇಟು

    November 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.