Close Menu
    What's Hot

    ಹಳೇ ವೈಷಮ್ಯಕ್ಕೆ ನಡುರಸ್ತೆಯಲ್ಲೇ ತಲ್ವಾರ್ ಝಳಪಿಸಿದ ಯುವಕರು: ನಾಲ್ವರು ಗಂಭೀರ ಗಾಯ

    September 7, 2026

    ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ಆರೋಪ: ಚಿಕಿತ್ಸೆ ಫಲಿಸದೆ ಸಾವು, ಐವರ ವಿರುದ್ಧ ಕೇಸ್

    September 7, 2026

    ಸಹೋದರನ ಬಗ್ಗೆ ವ್ಯಂಗ್ಯವಾಡಿದ್ದಕ್ಕೆ ಅತ್ತಿಗೆ ಕೊಲೆ: ಶವವನ್ನು ನೀರಿನ ಟ್ಯಾಂಕ್‌ಗೆ ಎಸೆದ ನಾದಿನಿ

    September 7, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»Uncategorized»ಅನೈತಿಕ ಸಂಬಂಧ ವಿಚಾರದಲ್ಲಿ ಜಗಳ – ಪತ್ನಿಯನ್ನು ರಾಡ್‌ನಿಂದ ಹಲ್ಲೆ ಮಾಡಿ ಕೊಂದ ಪತಿ
    Uncategorized

    ಅನೈತಿಕ ಸಂಬಂಧ ವಿಚಾರದಲ್ಲಿ ಜಗಳ – ಪತ್ನಿಯನ್ನು ರಾಡ್‌ನಿಂದ ಹಲ್ಲೆ ಮಾಡಿ ಕೊಂದ ಪತಿ

    adminBy adminJune 30, 2026No Comments1 Min Read

    ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಸಮೀಪದ ಅರಣ್ಯ ಪ್ರದೇಶದಲ್ಲಿ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯ ಮೇಲೆ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ನಡೆದಿದೆ.

    ಕೊಲೆಯಾದವರು ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ನಿವಾಸಿ ಸಂಜನಾ (26) ಎಂದು ಗುರುತಿಸಲಾಗಿದೆ. ಆರೋಪಿಯಾಗಿರುವ ಪತಿ ಭಗವತ್ ಜ್ಞಾನೇಶ್ವರ, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಪತ್ನಿ ಜೊತೆ ಬೀದರ್‌ನ ಶಿವನಗರದಲ್ಲಿ ವಾಸವಾಗಿದ್ದನೆಂದು ತಿಳಿದುಬಂದಿದೆ.

    ಮಾಹಿತಿಯ ಪ್ರಕಾರ, ಪತಿ ಪಕ್ಕದ ಮನೆಯ ಯುವತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನು. ಇದನ್ನು ಪ್ರಶ್ನಿಸಿದ ಪತ್ನಿಯನ್ನು ಕಾರಿನಲ್ಲಿ ಹೊನ್ನಿಕೇರಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು, ಅಲ್ಲಿ ಕಬ್ಬಿಣದ ರಾಡ್‌ನಿಂದ ತಲೆ ಹಾಗೂ ಕತ್ತಿಗೆ ಭೀಕರವಾಗಿ ಹಲ್ಲೆ ನಡೆಸಿದ್ದಾನೆ.

    ತೀವ್ರವಾಗಿ ಗಾಯಗೊಂಡಿದ್ದ ಸಂಜನಾಳನ್ನು ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈ ಘಟನೆ ಬಳಿಕ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    #crime #karnataka
    Previous Articleಮಂಗಳೂರಿನಲ್ಲಿ ಬಾಂಬ್ ಬೆದರಿಕೆ ಆತಂಕ: ಜಿಲ್ಲಾ ನ್ಯಾಯಾಲಯದಲ್ಲಿ ಶೋಧ ಕಾರ್ಯಾಚರಣೆ
    Next Article ಮಂಗಳೂರು: ಪ್ರಕ್ಷುಬ್ಧ ಸಮುದ್ರದಲ್ಲಿ ಮುಳುಗುತ್ತಿದ್ದ ಬೋಟ್‌ನಿಂದ ಆರು ಮೀನುಗಾರರ ಕೋಸ್ಟ್ ಗಾರ್ಡ್ ಯಶಸ್ವಿ ರಕ್ಷಣೆ

    Related Posts

    ಹಳೇ ವೈಷಮ್ಯಕ್ಕೆ ನಡುರಸ್ತೆಯಲ್ಲೇ ತಲ್ವಾರ್ ಝಳಪಿಸಿದ ಯುವಕರು: ನಾಲ್ವರು ಗಂಭೀರ ಗಾಯ

    September 7, 2026

    ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ಆರೋಪ: ಚಿಕಿತ್ಸೆ ಫಲಿಸದೆ ಸಾವು, ಐವರ ವಿರುದ್ಧ ಕೇಸ್

    September 7, 2026

    ಸಹೋದರನ ಬಗ್ಗೆ ವ್ಯಂಗ್ಯವಾಡಿದ್ದಕ್ಕೆ ಅತ್ತಿಗೆ ಕೊಲೆ: ಶವವನ್ನು ನೀರಿನ ಟ್ಯಾಂಕ್‌ಗೆ ಎಸೆದ ನಾದಿನಿ

    September 7, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಳೇ ವೈಷಮ್ಯಕ್ಕೆ ನಡುರಸ್ತೆಯಲ್ಲೇ ತಲ್ವಾರ್ ಝಳಪಿಸಿದ ಯುವಕರು: ನಾಲ್ವರು ಗಂಭೀರ ಗಾಯ

    September 7, 2026

    ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ಆರೋಪ: ಚಿಕಿತ್ಸೆ ಫಲಿಸದೆ ಸಾವು, ಐವರ ವಿರುದ್ಧ ಕೇಸ್

    September 7, 2026

    ಸಹೋದರನ ಬಗ್ಗೆ ವ್ಯಂಗ್ಯವಾಡಿದ್ದಕ್ಕೆ ಅತ್ತಿಗೆ ಕೊಲೆ: ಶವವನ್ನು ನೀರಿನ ಟ್ಯಾಂಕ್‌ಗೆ ಎಸೆದ ನಾದಿನಿ

    September 7, 2026

    ಅಪಾರ್ಟ್‌ಮೆಂಟ್‌ನಿಂದ ದುರ್ವಾಸನೆ: ಬೀಗ ಒಡೆದು ನೋಡಿದ ಪೊಲೀಸರಿಗೆ ಛಿದ್ರಗೊಂಡ ಮಹಿಳೆಯ ಶವ, ಫ್ರಿಜ್‌ನಲ್ಲಿ ತಲೆ ಪತ್ತೆ

    September 7, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಳೇ ವೈಷಮ್ಯಕ್ಕೆ ನಡುರಸ್ತೆಯಲ್ಲೇ ತಲ್ವಾರ್ ಝಳಪಿಸಿದ ಯುವಕರು: ನಾಲ್ವರು ಗಂಭೀರ ಗಾಯ

    September 7, 2026

    ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ಆರೋಪ: ಚಿಕಿತ್ಸೆ ಫಲಿಸದೆ ಸಾವು, ಐವರ ವಿರುದ್ಧ ಕೇಸ್

    September 7, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.