Close Menu
    What's Hot

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಅಮೆರಿಕದ ‘ಮೋಸ್ಟ್ ವಾಂಟೆಡ್’ ಪಟ್ಟಿಗೆ ಭಾರತೀಯ ಮೂಲದ ವಂಚಕ: ಬಂಧನಕ್ಕೆ ₹1.25 ಕೋಟಿ ಬಹುಮಾನ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಗೃಹಜ್ಯೋತಿ ಯೋಜನೆಗೆ ಫಿಲ್ಟರ್: ಜುಲೈನಲ್ಲಿ ಮೀಟರ್ ರೀಡಿಂಗ್ ಸ್ಥಗಿತ, 3 ತಿಂಗಳ ಸರಾಸರಿಯ ಬಿಲ್
    ಕರ್ನಾಟಕ

    ಗೃಹಜ್ಯೋತಿ ಯೋಜನೆಗೆ ಫಿಲ್ಟರ್: ಜುಲೈನಲ್ಲಿ ಮೀಟರ್ ರೀಡಿಂಗ್ ಸ್ಥಗಿತ, 3 ತಿಂಗಳ ಸರಾಸರಿಯ ಬಿಲ್

    adminBy adminJuly 2, 2026Updated:July 2, 2026No Comments1 Min Read

    ಬೆಂಗಳೂರು: ಗೃಹಜ್ಯೋತಿ 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ. ಅನರ್ಹರಿಗೆ ಗ್ಯಾರಂಟಿ ಯೋಜನೆ ಲಾಭ ಸಿಗಬಾರದೆಂದು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಫಿಲ್ಟರ್ ಮಾಡುತ್ತಿದೆ. ಇದರ ಭಾಗವಾಗಿ ರಾಜ್ಯಾದ್ಯಂತ ಆಪರೇಷನ್ ಗೃಹಜ್ಯೋತಿ ಶುರುವಾಗಿದೆ.

    ಹೀಗಾಗಿ ಜುಲೈನಲ್ಲಿ ಮೀಟರ್​​​ ರೀಡಿಂಗ್​​ ಇರುವುದಿಲ್ಲ. ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ನೀಡಲು ಬೆಸ್ಕಾಂ ಮುಂದಾಗಿದೆ.

    ಈ ಕುರಿತಾಗಿ ಬೆಂಗಳೂರು ವಿದ್ಯುತ್​​​ ಸರಬರಾಜು ಕಂಪನಿ ನಿಯಮಿತ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳನ್ನು ನಿಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಜುಲೈ ತಿಂಗಳಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ.

    ಇನ್ನು ಮೀಟರ್ ರೀಡಿಂಗ್ ಬದಲಾಗಿ, ಗ್ರಾಹಕರಿಗೆ ಜುಲೈ ತಿಂಗಳಲ್ಲಿ ಸರಾಸರಿ ಬಿಲ್ ನೀಡಲಾಗುತ್ತದೆ. ಅಂದರೆ ಕಳೆದ 3 ತಿಂಗಳ ನಿಮ್ಮ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ಅನ್ನು ಸಿದ್ಧಪಡಿಸಲಾಗುತ್ತದೆ.

    ಯಾರಿಗೆಲ್ಲಾ ಅನ್ವಯ?

    ಈ ಹೊಸ ನಿಯಮವು ಹೆಚ್.ಟಿ ಗ್ರಾಹಕರು, 40 ಹೆಚ್.ಪಿ ಮತ್ತು ಅದಕ್ಕಿಂತ ಹೆಚ್ಚಿನ ಲೋಡ್ ಹೊಂದಿರುವ ಎಲ್.ಟಿ ಗ್ರಾಹಕರು, ಸೋಲಾರ್ ರೂಫ್‌ಟಾಪ್ ಗ್ರಾಹಕರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವವರಿಗೆ ಅನ್ವಯಿಸುವುದಿಲ್ಲ. ಈ ಗ್ರಾಹಕರಿಗೆ ಎಂದಿನಂತೆ ನಿಯಮಿತವಾಗಿ ಮೀಟರ್ ರೀಡಿಂಗ್ ಮಾಡಿ ಬಿಲ್ ನೀಡಲಾಗುವುದು.

    #karnataka
    Previous Articleಚಲಿಸುತ್ತಿದ್ದ ಬಸ್ ಕಿಟಕಿಯಿಂದ ತಲೆ ಹೊರಹಾಕಿದ ವಿದ್ಯಾರ್ಥಿಗೆ ಟಿಪ್ಪರ್ ಡಿಕ್ಕಿ; ಸ್ಥಳದಲ್ಲೇ ದಾರುಣ ಸಾವು
    Next Article ವಿದ್ಯಾರ್ಥಿನಿಗೆ ಮದುವೆ ಭರವಸೆ ನೀಡಿ ವಂಚನೆ; ವಿವಾಹಿತ ಉಪನ್ಯಾಸಕ ವಿರುದ್ಧ ಪೋಕ್ಸೋ ಪ್ರಕರಣ

    Related Posts

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026

    ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಅಮೆರಿಕದ ‘ಮೋಸ್ಟ್ ವಾಂಟೆಡ್’ ಪಟ್ಟಿಗೆ ಭಾರತೀಯ ಮೂಲದ ವಂಚಕ: ಬಂಧನಕ್ಕೆ ₹1.25 ಕೋಟಿ ಬಹುಮಾನ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026

    ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    September 4, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.