Close Menu
    What's Hot

    ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಟ್ವಿಸ್ಟ್ : ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

    October 22, 2026

    ವಿಮಾನ ನಿಲ್ದಾಣದಿಂದ ವಾಪಸ್ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿ : 23 ವರ್ಷದ ಚಾಲಕ ಸಾವು

    October 21, 2026

    ಮಂಗಳೂರು ದಸರಾ ಮೆರವಣಿಗೆಗೆ ಮಾರ್ಗಸೂಚಿ ಬಿಡುಗಡೆ : ಸಂಜೆ 4ಕ್ಕೆ ಭವ್ಯ ಮೆರವಣಿಗೆ ಆರಂಭ

    October 21, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಭಾರೀ ಮಳೆ ಹಿನ್ನೆಲೆ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ; ವಕೀಲರಿಗೆ ಬಿಗ್ ರಿಲೀಫ್
    ರಾಷ್ಟ್ರೀಯ

    ಭಾರೀ ಮಳೆ ಹಿನ್ನೆಲೆ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ; ವಕೀಲರಿಗೆ ಬಿಗ್ ರಿಲೀಫ್

    adminBy adminJuly 6, 2026No Comments1 Min Read

    ಮುಂಬೈ: ಮುಂಬೈ ನಗರ ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ವಕೀಲರಿಗೆ ನ್ಯಾಯಾಲಯಗಳಿಗೆ ತಲುಪಲು ಸಾಧ್ಯವಾಗದಿದ್ದರೆ, ಆ ಪ್ರಕರಣಗಳಲ್ಲಿ ಯಾವುದೇ ಪ್ರತಿಕೂಲ ಆದೇಶಗಳನ್ನು ಹೊರಡಿಸುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಭರವಸೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಮುಂಬೈ, ಥಾಣೆ ಮತ್ತು ರಾಯಗಢ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಬಲವಾದ ಗಾಳಿಯೊಂದಿಗೆ ಭಾರೀ ಪ್ರಮಾಣದಿಂದ ಅತಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಅಲ್ಲದೆ ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಮನವಿ ಮಾಡಿದೆ.

    ಕೋರ್ಟ್​ಗೆ ಬರಲಾಗದಿದ್ದರೆ ತೊಂದರೆಯಿಲ್ಲ:

    ತೀವ್ರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಮತ್ತು ನಗರ ಪ್ರದೇಶಗಳು ಜಲಾವೃತಗೊಳ್ಳಬಹುದು ಮತ್ತು ಹಠಾತ್ ಪ್ರವಾಹ ಉಂಟಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಹೀಗಾಗಿ, ಮಳೆಯ ಕಾರಣದಿಂದಾಗಿ ಸೋಮವಾರ ವಕೀಲರು ಗೈರುಹಾಜರಾದರೆ, ಅವರ ಗೈರುಹಾಜರಾಗಿದ್ದಾರೆ ಎಂಬ ಕಾರಣಕ್ಕೆ ಯಾವುದೇ ಪ್ರತಿಕೂಲ ಅಥವಾ ವಜಾ ಆದೇಶಗಳನ್ನು ಪಾಸ್ ಮಾಡಲಾಗುವುದಿಲ್ಲ ಎಂದು ಉಸ್ತುವಾರಿ ಮುಖ್ಯ ನ್ಯಾಯಮೂರ್ತಿ ರವೀಂದ್ರ ಗುಗೆ ಅವರು ವಕೀಲರ ಸಂಘಗಳಿಗೆ ಭರವಸೆ ನೀಡಿದ್ದಾರೆ.

    ಮುಖ್ಯ ನ್ಯಾಯಮೂರ್ತಿಗಳು ನೀಡಿರುವ ಈ ಭರವಸೆಯು ಮುಂಬೈನಲ್ಲಿರುವ ಹೈಕೋರ್ಟ್‌ನ ಎಲ್ಲಾ ಇತರ ಪೀಠಗಳಿಗೂ ಅನ್ವಯಿಸಲಿದೆ ಎಂದು ನ್ಯಾಯಾಲಯ ತಿಳಿಸಿದೆ. ಇದರಿಂದಾಗಿ ಮಳೆಯ ನಡುವೆಯೂ ನ್ಯಾಯಾಲಯಕ್ಕೆ ಬರಲು ಪರದಾಡುತ್ತಿದ್ದ ನೂರಾರು ವಕೀಲರು ನಿರಾಳರಾಗಿದ್ದಾರೆ.

    ಮುಂಬೈನಲ್ಲಿ ಮಳೆಯ ಆರ್ಭಟ:

    ಮುಂಬೈನಲ್ಲಿ ಭಾರೀ ಮಳೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಮುಂಬೈ, ಪುಣೆ, ಥಾಣೆ ಮತ್ತು ಪಾಲ್ಘರ್ ಜಿಲ್ಲೆಗಳ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಭಾರೀ ಮಳೆಯಿಂದಾಗಿ ರೈಲ್ವೆ ಹಳಿಗಳು ಜಲಾವೃತಗೊಂಡಿದ್ದು, ಮುಂಬೈ-ಪುಣೆ ನಡುವಿನ ದೂರದ ರೈಲುಗಳನ್ನು ರದ್ದುಗೊಳಿಸಲಾಗಿದೆ. ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ಕಾರ್ಯಾಚರಣೆಯನ್ನು ಸುಮಾರು 1 ಗಂಟೆ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ 17ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, 200ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬವಾಗಿದೆ. ಕಳೆದ 3-4 ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಹಾರಾಷ್ಟ್ರದಲ್ಲಿ ಇದುವರೆಗೆ 13 ಜನರು ಸಾವನ್ನಪ್ಪಿದ್ದಾರೆ.




    #nation
    Previous Articleಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣಕ್ಕೆ ಬಿಗ್ ಬ್ರೇಕ್; 14 ಪರಾರಿಗಳ ಫೋಟೋ ಬಿಡುಗಡೆ, ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ
    Next Article ಶ್ರೀಲಂಕಾ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ; 25 ಮಂದಿ ಮೃತ್ಯು, ಹಲವರಿಗೆ ಗಾಯ

    Related Posts

    ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಟ್ವಿಸ್ಟ್ : ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

    October 22, 2026

    ಉಡುಪಿಯ ರಶ್ಮಿ ಸಾಮಂತ್‌ಗೆ ರಾಷ್ಟ್ರಮಟ್ಟದ ಹೊಣೆಗಾರಿಕೆ : ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿಗೆ ನೇಮಕ

    October 21, 2026

    ಎಸ್‌ಬಿಐ ಗ್ರಾಹಕರಿಗೆ ಶಾಕ್ : ಡಾರ್ಕ್ ವೆಬ್‌ನಲ್ಲಿ ಸಾವಿರಾರು ಗ್ರಾಹಕರ ವೈಯಕ್ತಿಕ ಮಾಹಿತಿ ಸೋರಿಕೆ

    October 21, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಟ್ವಿಸ್ಟ್ : ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

    October 22, 2026

    ವಿಮಾನ ನಿಲ್ದಾಣದಿಂದ ವಾಪಸ್ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿ : 23 ವರ್ಷದ ಚಾಲಕ ಸಾವು

    October 21, 2026

    ಮಂಗಳೂರು ದಸರಾ ಮೆರವಣಿಗೆಗೆ ಮಾರ್ಗಸೂಚಿ ಬಿಡುಗಡೆ : ಸಂಜೆ 4ಕ್ಕೆ ಭವ್ಯ ಮೆರವಣಿಗೆ ಆರಂಭ

    October 21, 2026

    ಉಡುಪಿಯ ರಶ್ಮಿ ಸಾಮಂತ್‌ಗೆ ರಾಷ್ಟ್ರಮಟ್ಟದ ಹೊಣೆಗಾರಿಕೆ : ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿಗೆ ನೇಮಕ

    October 21, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ವಿಮಾನ ನಿಲ್ದಾಣದಿಂದ ವಾಪಸ್ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿ : 23 ವರ್ಷದ ಚಾಲಕ ಸಾವು

    October 21, 2026

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.