Close Menu
    What's Hot

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಬೆಳ್ತಂಗಡಿಯಲ್ಲಿ ಆಟೋ ಚಾಲಕನ ಬಂಧನ
    ಅಪರಾಧ

    ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಬೆಳ್ತಂಗಡಿಯಲ್ಲಿ ಆಟೋ ಚಾಲಕನ ಬಂಧನ

    adminBy adminJuly 21, 2026No Comments1 Min Read

    ಬೆಳ್ತಂಗಡಿ : ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿರುವ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕನನ್ನು ಬೆಳ್ತಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಮೂಲದ ಆಟೋ ರಿಕ್ಷಾ ಚಾಲಕ ಶುಭರಾಜ್ (28) ಬಂಧಿತ ಆರೋಪಿ. ಅಪ್ರಾಪ್ತ ವಿದ್ಯಾರ್ಥಿನಿಯನ್ನು ಈತ ಪರಿಚಯ ಮಾಡಿಕೊಂಡು, ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೆ ಈ ವಿಷಯವನ್ನು ಯಾರ ಬಳಿಯೂ ಹೇಳದಂತೆ ಬಾಲಕಿಗೆ ಬೆದರಿಕೆಯೊಡ್ಡಿದ್ದ ಎಂದು ಆರೋಪಿಸಲಾಗಿದೆ.

    ಇತ್ತೀಚೆಗೆ ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯ ತಾಯಿ ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿಸಿದ್ದಾರೆ. ಈ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ಕಂಡುಬಂದಿದೆ. ಆಘಾತಗೊಂಡ ತಾಯಿ ವಿಚಾರಿಸಿದಾಗ ಆರೋಪಿ ಶುಭರಾಜ್ ಎಸಗಿದ್ದ ಕೃತ್ಯ ಬೆಳಕಿಗೆ ಬಂದಿದೆ. ಈ ಕುರಿತು ಬಾಲಕಿಯ ತಾಯಿ ನೀಡಿದ ದೂರಿನನ್ವಯ ಜುಲೈ 18 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

    ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಂತೆ ತನಿಖೆ ಚುರುಕುಗೊಳಿಸಿದ ಬೆಳ್ತಂಗಡಿ ಪೊಲೀಸರು ಜುಲೈ 19 ರಂದು ಆರೋಪಿ ಶುಭರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ. ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ಪೊಲೀಸರು, ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

    #crime #dakshinakannada
    Previous Articleಸಿಕ್ಕಿಂನ ಸುರಂಗದಲ್ಲಿ ಮೀಥೇನ್ ಅನಿಲ ಸ್ಫೋಟ: 7 ಸಾವು, ಹಲವರು ಸಿಲುಕಿರುವ ಶಂಕೆ
    Next Article ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಗ್ಯಾಂಗ್‌ರೇಪ್ ಪ್ರಕರಣ; 24 ಗಂಟೆಯಲ್ಲಿ ಆರೋಪಿಗಳು ಅರೆಸ್ಟ್

    Related Posts

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಅವೈಜ್ಞಾನಿಕ ರಸ್ತೆಗೆ ಮತ್ತೊಂದು ಬಲಿ: ಬೈಕ್‌ನಿಂದ ಬಿದ್ದ ಮಹಿಳೆ ಕಾಲಿನ ಮೇಲೆ ಹರಿದ ಟಿಪ್ಪರ್

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.