Close Menu
    What's Hot

    7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ; 180 ಶಿಕ್ಷಕರಿಗೆ ನೋಟಿಸ್

    September 19, 2026

    ನಕಲಿ ಭಾರತೀಯ ಗುರುತಿನ ಚೀಟಿಯಿಂದ ನೌಕಾ ಅಕಾಡೆಮಿಯಲ್ಲಿ ಕೆಲಸ; ಬಾಂಗ್ಲಾದೇಶಿ ಪ್ರಜೆ ಪೊಲೀಸ್ ವಶಕ್ಕೆ

    September 19, 2026

    ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: 6 ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ

    September 19, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಕಾವೇರಿ ನೀರು ಹಂಚಿಕೆ ವಿವಾದ; ತಮಿಳುನಾಡಿನೊಂದಿಗೆ ಸಂಧಾನಕ್ಕೆ ಮುಂದಾದ ಕರ್ನಾಟಕ
    ಕರ್ನಾಟಕ

    ಕಾವೇರಿ ನೀರು ಹಂಚಿಕೆ ವಿವಾದ; ತಮಿಳುನಾಡಿನೊಂದಿಗೆ ಸಂಧಾನಕ್ಕೆ ಮುಂದಾದ ಕರ್ನಾಟಕ

    adminBy adminJuly 23, 2026Updated:July 23, 2026No Comments1 Min Read

    ಬೆಂಗಳೂರು: ಕಾವೇರಿ ನೀರು ಹಂಚಿಕೆ ಸಮಸ್ಯೆ ಮತ್ತು ಮೇಕೆದಾಟು ಯೋಜನೆ ವಿಚಾರ ಸಂಬಂಧ ಸದಾ ಒಂದಿಲ್ಲೊಂದು ಕ್ಯಾತೆ ತೆಗೆಯುತ್ತಿರುವ ನೆರೆ ರಾಜ್ಯ ತಮಿಳುನಾಡಿನೊಂದಿಗೆ ಸಂಧಾನಕ್ಕೆ ಕರ್ನಾಟಕ ಮುಂದಾಗಿದೆ. ಈ ವಿಚಾರವಾಗಿ ಆಗಸ್ಟ್ 3ರಂದು ಮಾತುಕತೆಗೆ ಬರುವಂತೆ ತಮಿಳುನಾಡು ಸಿಎಂ ವಿಜಯ್​ಗೆ ಕರ್ನಾಟಕ ಆಹ್ವಾನ ನೀಡಿದೆ. ಕರ್ನಾಟಕ ಮತ್ತು ತಮಿಳುನಾಡು ನಡುವೆ ಪತ್ರ ವ್ಯವಹಾರ ನಡೆದಿದ್ದರೂ ಮಾತುಕತೆಗೆ ಬರುವ ವಿಚಾರವಾಗಿ ವಿಜಯ್​​ರಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ. ಹೀಗಾಗಿ ತಮಿಳುನಾಡಿನ ಮುಂದಿನ ನಿರ್ಧಾರ ಏನಿರಬಹುದು ಎಂಬ ಕುತೂಹಲ ಹೆಚ್ಚಿದೆ. ಒಂದೊಮ್ಮೆ ಕರ್ನಾಟಕದ ಆಹ್ವಾನ ಒಪ್ಪಿ ವಿಜಯ್​​ ಬಂದಿದ್ದೇ ಆದಲ್ಲಿ ಸಂಕಷ್ಟ ಪರಿಹಾರ ಸೂತ್ರದ ಬಗ್ಗೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮಹತ್ವದ ಚರ್ಚೆ ನಡೆಸಲಿದ್ದಾರೆ.

    ನೀರು ಬಿಡದಿರಲು ಆದೇಶಿಸಿದ್ದ CWMA

    ಕರ್ನಾಟಕದಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆ ತಮಿಳುನಾಡಿಗೆ ನೀರು ಬಿಡದಿರಲು CWMA ನಿನ್ನೆಯಷ್ಟೇ ಆದೇಶಿಸಿತ್ತು. ಜುಲೈ 26ರ ಬಳಿಕ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ . ಈ ಹಿನ್ನೆಲೆ ಒಂದು ವಾರದ ಬಳಿಕ ಅಂದರೆ ,ಜು.28ಕ್ಕೆ ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆ ನಡೆಸಿ ನೀರು ಬಿಡುವುದೋ ಅಥವಾ ಬೇಡವೋ ಎಂಬ ಬಗ್ಗೆ ನಿರ್ಧಾರ ಮಾಡುವುದಾಗಿ ತಿಳಿಸಿತ್ತು. ಈ ನಡುವೆಯೇ ಮಹತ್ವದ ಬೆಳವಣಿಗೆ ನಡೆದಿದೆ.

    ಲೋಕಸಭೆಯಲ್ಲಿ ಪ್ರತಿಭಟಿಸಿದ್ದ ಡಿಎಂಕೆ

    ಇನ್ನು ಲೋಕಸಭೆ ಅಧಿವೇಶನದ ಮೊದಲ ದಿನವೇ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನೆರೆ ರಾಜ್ಯ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿತ್ತು. ಕರ್ನಾಟಕದ ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಲಾಪ ಆರಂಭವಾಗುತ್ತಿದ್ದಂತೆಯೇ ವಿಷಯ ಪ್ರಸ್ತಾಪ ಮಾಡಿತ್ತು. ಮೇಕೆದಾಟು ವಿಚಾರವಾಗಿ ನಿಲುವಳಿ ಸೂಚನೆಗೆ ಅವಕಾಶ ಡಿಎಂಕೆ ಕೋರಿದ್ದು, ತಕ್ಷಣವೇ ಚರ್ಚೆ ನಡೆಸಬೇಕು ಎಂದು ಪಟ್ಟು ಹಿಡಿದ ಪ್ರಸಂಗ ನಡೆದಿತ್ತು. ಆದರೆ ಪ್ರಸ್ತಾವನೆಗೆ ಸ್ಪೀಕರ್ ಓಂ ಬಿರ್ಲಾ ನಿರಾಕರಿಸಿದ ಕಾರಣ ಲೋಕಸಭೆ ಸದನದ ಬಾವಿಗಿಳಿದು ಡಿಎಂಕೆ‌ ಸಂಸದರು ಪ್ರತಿಭಟನೆ ನಡೆಸಿದ್ದರು.




    #karnataka
    Previous Articleಬೈಕ್–ಕಾರು ಭೀಕರ ಡಿಕ್ಕಿ; ದ್ವಿತೀಯ ಪಿಯುಸಿ ವಿದ್ಯಾರ್ಥಿಯ ದುರ್ಮರಣ
    Next Article ಹೆಣ್ಣು ಮಗು ಜನಿಸಿದ್ದಕ್ಕೆ ರಾಕ್ಷಸ ಕೃತ್ಯ; ಸ್ವಂತ ತಂದೆಯಿಂದಲೇ ಕಂದಮ್ಮನ ಕೊಲೆ

    Related Posts

    7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ; 180 ಶಿಕ್ಷಕರಿಗೆ ನೋಟಿಸ್

    September 19, 2026

    ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

    September 19, 2026

    ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?

    September 18, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ; 180 ಶಿಕ್ಷಕರಿಗೆ ನೋಟಿಸ್

    September 19, 2026

    ನಕಲಿ ಭಾರತೀಯ ಗುರುತಿನ ಚೀಟಿಯಿಂದ ನೌಕಾ ಅಕಾಡೆಮಿಯಲ್ಲಿ ಕೆಲಸ; ಬಾಂಗ್ಲಾದೇಶಿ ಪ್ರಜೆ ಪೊಲೀಸ್ ವಶಕ್ಕೆ

    September 19, 2026

    ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: 6 ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ

    September 19, 2026

    LIC ಹಣ ದುರುಪಯೋಗ ಆರೋಪ; ಅನಿಲ್ ಅಂಬಾನಿ ಸೇರಿ ಹಲವರ ವಿರುದ್ಧ ಸಿಬಿಐ ಎಫ್‌ಐಆರ್

    September 19, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ; 180 ಶಿಕ್ಷಕರಿಗೆ ನೋಟಿಸ್

    September 19, 2026

    ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

    September 19, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.