Close Menu
    What's Hot

    ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?

    September 18, 2026

    ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ

    September 18, 2026

    ಕರಾವಳಿ ಅಭಿವೃದ್ಧಿಗೆ ಬಂಪರ್ ಕೊಡುಗೆ; 32,611 ಕೋಟಿ ರೂ. ಯೋಜನೆಗಳಿಗೆ ಸಂಪುಟ ಅಸ್ತು

    September 18, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»5 ದಿನಗಳಿಂದ ನಾಪತ್ತೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಪತ್ತೆ; ಅಕ್ಕ ಸ್ಕ್ವಾಡ್ ಕಾರ್ಯಾಚರಣೆಗೆ ಮೆಚ್ಚುಗೆ
    ಕರಾವಳಿ ಸುದ್ದಿ

    5 ದಿನಗಳಿಂದ ನಾಪತ್ತೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಪತ್ತೆ; ಅಕ್ಕ ಸ್ಕ್ವಾಡ್ ಕಾರ್ಯಾಚರಣೆಗೆ ಮೆಚ್ಚುಗೆ

    adminBy adminJuly 25, 2026Updated:July 25, 2026No Comments1 Min Read

    ಉಡುಪಿ: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿಯನ್ನು ಉಡುಪಿ ಜಿಲ್ಲೆಯ ಅಕ್ಕ ಸ್ಕ್ವಾಡ್ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಉಡುಪಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪತ್ತೆಹಚ್ಚಿದ್ದಾರೆ. ಬಳಿಕ ಬಾಲಕನನ್ನು ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ.

    ನಾಪತ್ತೆಯಾಗಿದ್ದ ಶಾಲಾ ವಿದ್ಯಾರ್ಥಿಯ ಕುರಿತು ಉಡುಪಿ ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿಯಿಂದ ಅಕ್ಕ ಸ್ಕ್ವಾಡ್‌ಗೆ ಮಾಹಿತಿ ನೀಡಲಾಗಿತ್ತು. ಮಾಹಿತಿ ದೊರೆಯುತ್ತಿದ್ದಂತೆಯೇ ಅಕ್ಕ ಸ್ಕ್ವಾಡ್ ಸಿಬ್ಬಂದಿ ಬಾಲಕನ ಪತ್ತೆಗಾಗಿ ತಕ್ಷಣವೇ ಶೋಧ ಕಾರ್ಯಾಚರಣೆ ಆರಂಭಿಸಿದರು.

    ಉಡುಪಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ತಪಾಸಣೆ ನಡೆಸುತ್ತಿದ್ದ ವೇಳೆ, ಮುದ್ದೇಬಿಹಾಳ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕ ಪ್ರಯಾಣಿಸುತ್ತಿರುವುದು ಸಿಬ್ಬಂದಿಯ ಗಮನಕ್ಕೆ ಬಂದಿದೆ. ತಕ್ಷಣವೇ ಬಸ್‌ನ್ನು ತಡೆದು ಬಾಲಕನನ್ನು ಸುರಕ್ಷಿತವಾಗಿ ವಶಕ್ಕೆ ಪಡೆದ ಅಕ್ಕ ಸ್ಕ್ವಾಡ್ ಸಿಬ್ಬಂದಿ, ಮುಂದಿನ ಕಾನೂನು ಕ್ರಮಕ್ಕಾಗಿ ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    #dakshinakannada
    Previous Articleನಕಲಿ ಪಿಎಚ್‌ಡಿ ಹಗರಣ ಬಯಲು; 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ
    Next Article ವಾಣಿಜ್ಯ ಹಡಗಿನ ಮೇಲೆ ದಾಳಿ; ಕಪ್ಪು ಸಮುದ್ರದಲ್ಲಿ ಭಾರತೀಯನ ದುರಂತ ಅಂತ್ಯ

    Related Posts

    ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ

    September 18, 2026

    ಕರಾವಳಿ ಅಭಿವೃದ್ಧಿಗೆ ಬಂಪರ್ ಕೊಡುಗೆ; 32,611 ಕೋಟಿ ರೂ. ಯೋಜನೆಗಳಿಗೆ ಸಂಪುಟ ಅಸ್ತು

    September 18, 2026

    ಮಂಗಳೂರು ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರ:ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ

    September 18, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?

    September 18, 2026

    ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ

    September 18, 2026

    ಕರಾವಳಿ ಅಭಿವೃದ್ಧಿಗೆ ಬಂಪರ್ ಕೊಡುಗೆ; 32,611 ಕೋಟಿ ರೂ. ಯೋಜನೆಗಳಿಗೆ ಸಂಪುಟ ಅಸ್ತು

    September 18, 2026

    ಮಂಗಳೂರು ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಧಾರ:ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ

    September 18, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?

    September 18, 2026

    ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು; 549 ಕೋಟಿ ರೂ. ಯೋಜನೆಗೆ ಹಸಿರು ನಿಶಾನೆ

    September 18, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.