Close Menu
    What's Hot

    ಮಕ್ಕಳ ಪಾಸ್‌ಪೋರ್ಟ್‌ಗೆ ಸಂಬಂಧಿಸಿ ಕೇಂದ್ರದಿಂದ ಮಹತ್ವದ ನಿಯಮ ಜಾರಿ

    September 18, 2026

    ದೈವಾರಾಧನೆ ಪ್ರಚಾರದ ವಸ್ತುವಲ್ಲ; ಸಿಎಂ, ಯು.ಟಿ. ಖಾದರ್ ವಿರುದ್ಧ ಕಿಡಿ ಕಿಡಿಕಾರಿದ ಬಿಜೆಪಿ

    September 18, 2026

    ಜೈಲು ಜಾಮರ್ ಸಮಸ್ಯೆ ಸಚಿವ ಸಂಪುಟ ಸಭೆಗೆ ಮುತ್ತಿಗೆ ಹಾಕಲು ಮುಂದಾದ ವಕೀಲರು; ಕೋರ್ಟ್ ಆವರಣದಲ್ಲೇ ಪೊಲೀಸ್ ವಶಕ್ಕೆ

    September 18, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಸಿಯಾಟಲ್ ಫುಡ್ ಫೆಸ್ಟಿವಲ್‌ನಲ್ಲಿ ಗುಂಡಿನ ದಾಳಿ; ಇಬ್ಬರು ಬಲಿ, ಐವರಿಗೆ ಗಾಯ
    ಅಂತರಾಷ್ಟ್ರೀಯ

    ಸಿಯಾಟಲ್ ಫುಡ್ ಫೆಸ್ಟಿವಲ್‌ನಲ್ಲಿ ಗುಂಡಿನ ದಾಳಿ; ಇಬ್ಬರು ಬಲಿ, ಐವರಿಗೆ ಗಾಯ

    adminBy adminJuly 27, 2026No Comments1 Min Read

    ವಾಷಿಂಗ್ಟನ್: ಆಹಾರ ಉತ್ಸವದ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಅಮೆರಿಕದ ಸಿಯಾಟಲ್‌ನಲ್ಲಿ ನಡೆದಿದೆ.

    ಸಿಯಾಟಲ್ ಸೆಂಟರ್‌ನಲ್ಲಿ ಬೈಟ್ ಆಫ್ ಸಿಯಾಟಲ್ ಉತ್ಸವ ನಡೆಯುತ್ತಿದೆ. ಸಂಜೆ 6 ಗಂಟೆ ಸುಮಾರಿಗೆ ಸ್ಥಳದಲ್ಲಿ ಗುಂಡಿನ ಚಕಮಕಿ ನಡೆದಿದೆ. ದಾಳಿಗೆ ಬಲಿಯಾದವರ ಮೃತದೇಹಗಳನ್ನು ಹಾರ್ಬರ್‌ವ್ಯೂ ವೈದ್ಯಕೀಯ ಕೇಂದ್ರಕ್ಕೆ ಸಾಗಿಸಲಾಗಿದೆ. ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    ದಾಳಿ ಘಟನೆಯ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಸ್ಥಳದಲ್ಲಿ ಗುಂಡಿನ ಶಬ್ದ ಕೇಳಿದ ತಕ್ಷಣ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಸ್ಥಳದಲ್ಲಿ ಕನಿಷ್ಠ 7ರಿಂದ 8 ಗುಂಡಿನ ಶಬ್ದ ಕೇಳಿಬಂದಿದೆ. ಇನ್ನು ಸಾಮೂಹಿಕ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಆರೋಪಿಗಳ ಬಂಧನದ ಬಗ್ಗೆ ಪೊಲೀಸರಿಂದ ಮಾಹಿತಿ ಲಭ್ಯವಾಗಿಲ್ಲ.




    #crime International
    Previous Articleಬಂಟ್ವಾಳದಲ್ಲಿ ಸರಣಿ ಕಳ್ಳತನ; ಚಿನ್ನದ ಸರ, ಬೈಕ್ ಕದ್ದು ಪರಾರಿಯಾದ ಖದೀಮರು
    Next Article ಪಾದಚಾರಿಯನ್ನು ರಕ್ಷಿಸಲು ಹೋಗಿ ನಿಯಂತ್ರಣ ತಪ್ಪಿದ ಲಾರಿ; ಮನೆ ಅಂಗಳಕ್ಕೆ ನುಗ್ಗಿ ಅವಾಂತರ

    Related Posts

    ಜೈಲು ಜಾಮರ್ ಸಮಸ್ಯೆ ಸಚಿವ ಸಂಪುಟ ಸಭೆಗೆ ಮುತ್ತಿಗೆ ಹಾಕಲು ಮುಂದಾದ ವಕೀಲರು; ಕೋರ್ಟ್ ಆವರಣದಲ್ಲೇ ಪೊಲೀಸ್ ವಶಕ್ಕೆ

    September 18, 2026

    ಆಸ್ತಿ ಪಾಲಿಗೆ ಅರ್ಜಿ ಸಲ್ಲಿಸಲು ಬಂದ ತಂದೆ-ಮಗಳು ಗ್ರಾಮ ಪಂಚಾಯಿತಿಯಲ್ಲೇ ಬರ್ಬರ ಹತ್ಯೆ

    September 16, 2026

    ಸಾರ್ವಜನಿಕವಾಗಿ ಯುವತಿಗೆ ಕಿರುಕುಳ ನೀಡುತ್ತಿದ್ದ ಯುವಕನ ಬಂಧನ: ಅಕ್ಕ ಪಡೆಯ ಕಾರ್ಯಾಚರಣೆ

    September 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಕ್ಕಳ ಪಾಸ್‌ಪೋರ್ಟ್‌ಗೆ ಸಂಬಂಧಿಸಿ ಕೇಂದ್ರದಿಂದ ಮಹತ್ವದ ನಿಯಮ ಜಾರಿ

    September 18, 2026

    ದೈವಾರಾಧನೆ ಪ್ರಚಾರದ ವಸ್ತುವಲ್ಲ; ಸಿಎಂ, ಯು.ಟಿ. ಖಾದರ್ ವಿರುದ್ಧ ಕಿಡಿ ಕಿಡಿಕಾರಿದ ಬಿಜೆಪಿ

    September 18, 2026

    ಜೈಲು ಜಾಮರ್ ಸಮಸ್ಯೆ ಸಚಿವ ಸಂಪುಟ ಸಭೆಗೆ ಮುತ್ತಿಗೆ ಹಾಕಲು ಮುಂದಾದ ವಕೀಲರು; ಕೋರ್ಟ್ ಆವರಣದಲ್ಲೇ ಪೊಲೀಸ್ ವಶಕ್ಕೆ

    September 18, 2026

    ಮಂಗಳೂರು: ಸಚಿವರಿಗೆ ಎಸ್‌ಡಿಪಿಐ ಇಂದ ಕಪ್ಪುಬಾವುಟ ಪ್ರದರ್ಶನ; ಹಲವರು ಪೊಲೀಸ್ ವಶಕ್ಕೆ

    September 18, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜು; ಕರಾವಳಿ ಸಂಸ್ಕೃತಿಯ ಚಿತ್ರಗಳಿಂದ ಕಂಗೊಳಿಸಿದ ಪ್ರಜಾ ಸೌಧ

    September 18, 2026

    ಸಚಿವ ಸಂಪುಟ ಸಭೆ ಹಿನ್ನೆಲೆ ಮಂಗಳೂರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಗೆ ಅದ್ದೂರಿಯ ಸ್ವಾಗತ

    September 18, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.