Close Menu
    What's Hot

    ಮಂಗಳೂರು: ಸಚಿವರಿಗೆ ಎಸ್‌ಡಿಪಿಐ ಇಂದ ಕಪ್ಪುಬಾವುಟ ಪ್ರದರ್ಶನ; ಹಲವರು ಪೊಲೀಸ್ ವಶಕ್ಕೆ

    September 18, 2026

    ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜು; ಕರಾವಳಿ ಸಂಸ್ಕೃತಿಯ ಚಿತ್ರಗಳಿಂದ ಕಂಗೊಳಿಸಿದ ಪ್ರಜಾ ಸೌಧ

    September 18, 2026

    ಸಚಿವ ಸಂಪುಟ ಸಭೆ ಹಿನ್ನೆಲೆ ಮಂಗಳೂರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಗೆ ಅದ್ದೂರಿಯ ಸ್ವಾಗತ

    September 18, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ವಿದ್ಯುತ್ ತಂತಿಗೆ ಬಲಿಯಾದ ವ್ಯಕ್ತಿ; ಶವ ಮುಚ್ಚಿಟ್ಟು ಪುರಾವೆ ನಾಶಕ್ಕೆ ಯತ್ನಿಸಿದ ಮೂವರು ಬಂಧನ
    ಅಪರಾಧ

    ವಿದ್ಯುತ್ ತಂತಿಗೆ ಬಲಿಯಾದ ವ್ಯಕ್ತಿ; ಶವ ಮುಚ್ಚಿಟ್ಟು ಪುರಾವೆ ನಾಶಕ್ಕೆ ಯತ್ನಿಸಿದ ಮೂವರು ಬಂಧನ

    adminBy adminJuly 27, 2026No Comments1 Min Read

    ಚಿಕ್ಕಮಗಳೂರು: ಕಾಡುಹಂದಿ ಶಿಕಾರಿಗೆಂದು ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ವಿಷಯ ಹೊರಬಾರದಂತೆ ಶವವನ್ನು ಹೂತುಹಾಕಿದ್ದ ಮೂವರು ಆರೋಪಿಗಳನ್ನು ಯಗಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೊಣ್ಣೆಕೋರನಹಳ್ಳಿಯಲ್ಲಿ ಈ ದೋರಣ ಘಟನೆ ನಡೆದಿದೆ. ಗ್ರಾಮದ ಕರಿಯಪ್ಪ (55) ಮೃತಪಟ್ಟ ದುರದೃಷ್ಟಕರ ವ್ಯಕ್ತಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಅದೇ ಗ್ರಾಮದ ಚಂದ್ರಪ್ಪ, ಕೆಂಚಪ್ಪ ಮತ್ತು ಯದುಕುಮಾರ್ ಎಂಬುವವರನ್ನು ಪೊಲೀಸರು ಕಂಬಿ ಎಣಿಸುವಂತೆ ಮಾಡಿದ್ದಾರೆ.

    ದೊಣ್ಣೆಕೋರನಹಳ್ಳಿ ಗ್ರಾಮದ ಬಳಿ ಆರೋಪಿಗಳು ಕಾಡುಹಂದಿ ಬೇಟೆಯಾಡಲು ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿದ್ದರು. ಈ ವೇಳೆ ಅಲ್ಲಿಗೆ ತೆರಳಿದ್ದ ಕರಿಯಪ್ಪ ಅವರು ಆಕಸ್ಮಿಕವಾಗಿ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಘಟನೆಯಿಂದ ಗಾಬರಿಗೊಂಡ ಆರೋಪಿಗಳು, ಪ್ರಕರಣದಿಂದ ನುಣುಚಿಕೊಳ್ಳಲು ಯಾರಿಗೆ ವಿಷಯ ತಿಳಿಯದಂತೆ ಕರಿಯಪ್ಪ ಅವರ ಶವವನ್ನು ಗುಟ್ಟಾಗಿ ಹೂತುಹಾಕಿ ಪುರಾವೆ ನಾಶಪಡಿಸಲು ಯತ್ನಿಸಿದ್ದಾರೆ.

    ಇತ್ತ ಕರಿಯಪ್ಪ ಅವರು ಮನೆಗೆ ವಾಪಸ್ ಬಾರದೇ ಇದ್ದಾಗ ಆತಂಕಗೊಂಡ ಕುಟುಂಬಸ್ಥರು ಮತ್ತು ಸಂಬಂಧಿಕರು ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಸುಳಿವು ಸಿಗದಿದ್ದಾಗ ಯಗಟಿ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ ಕುರಿತು FIR ದಾಖಲಿಸಿದ್ದರು.

    ಪ್ರಕರಣದ ಬೆನ್ನತ್ತಿದ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸುದೀರ್ಘವಾಗಿ ಪರಿಶೀಲಿಸಿದಾಗ ಅಸಲಿ ಸತ್ಯ ಹೊರಬಿದ್ದಿದೆ. ಪ್ರಕರಣದ ಗಂಭೀರತೆ ತಿಳಿದ ಗ್ರಾಮಸ್ಥರು ಯಗಟಿ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು. ಸದ್ಯ ಯಗಟಿ ಠಾಣೆ ಪೊಲೀಸರು ಮೂವರನ್ನೂ ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.




    #crime #karnataka
    Previous Articleಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಅಮಾನವೀಯ ಶಿಕ್ಷೆ; ಬಾಲಕನಿಗೆ ಬಿಸಿ ಚಾಕುವಿನಿಂದ ಹಿಂಸೆ
    Next Article ದುಬಾರಿ ಹೊಡೆತ ಮುಂದುವರಿಕೆ! ಅಡುಗೆ ಮಸಾಲೆಗಳ ದರ ಏರಿಕೆಯಿಂದ ಜನ ಕಂಗಾಲು

    Related Posts

    ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜು; ಕರಾವಳಿ ಸಂಸ್ಕೃತಿಯ ಚಿತ್ರಗಳಿಂದ ಕಂಗೊಳಿಸಿದ ಪ್ರಜಾ ಸೌಧ

    September 18, 2026

    ಸಚಿವ ಸಂಪುಟ ಸಭೆ ಹಿನ್ನೆಲೆ ಮಂಗಳೂರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಗೆ ಅದ್ದೂರಿಯ ಸ್ವಾಗತ

    September 18, 2026

    ‘ಟಾಸ್’ನ ಮಾಸ್ ಎಂಟ್ರಿ, ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್: ಗೆಲುವಿನತ್ತ ಮೊದಲ ಹೆಜ್ಜೆ

    September 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಸಚಿವರಿಗೆ ಎಸ್‌ಡಿಪಿಐ ಇಂದ ಕಪ್ಪುಬಾವುಟ ಪ್ರದರ್ಶನ; ಹಲವರು ಪೊಲೀಸ್ ವಶಕ್ಕೆ

    September 18, 2026

    ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜು; ಕರಾವಳಿ ಸಂಸ್ಕೃತಿಯ ಚಿತ್ರಗಳಿಂದ ಕಂಗೊಳಿಸಿದ ಪ್ರಜಾ ಸೌಧ

    September 18, 2026

    ಸಚಿವ ಸಂಪುಟ ಸಭೆ ಹಿನ್ನೆಲೆ ಮಂಗಳೂರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಗೆ ಅದ್ದೂರಿಯ ಸ್ವಾಗತ

    September 18, 2026

    ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಗಣ್ಯರ ಸಂಚಾರಕ್ಕೆ ಸಿದ್ಧತೆ, ಸಾರ್ವಜನಿಕರಿಗೆ ಪರ್ಯಾಯ ಮಾರ್ಗ ಸೂಚನೆ

    September 16, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜು; ಕರಾವಳಿ ಸಂಸ್ಕೃತಿಯ ಚಿತ್ರಗಳಿಂದ ಕಂಗೊಳಿಸಿದ ಪ್ರಜಾ ಸೌಧ

    September 18, 2026

    ಸಚಿವ ಸಂಪುಟ ಸಭೆ ಹಿನ್ನೆಲೆ ಮಂಗಳೂರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಗೆ ಅದ್ದೂರಿಯ ಸ್ವಾಗತ

    September 18, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.