Close Menu
    What's Hot

    ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜು; ಕರಾವಳಿ ಸಂಸ್ಕೃತಿಯ ಚಿತ್ರಗಳಿಂದ ಕಂಗೊಳಿಸಿದ ಪ್ರಜಾ ಸೌಧ

    September 18, 2026

    ಸಚಿವ ಸಂಪುಟ ಸಭೆ ಹಿನ್ನೆಲೆ ಮಂಗಳೂರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಗೆ ಅದ್ದೂರಿಯ ಸ್ವಾಗತ

    September 18, 2026

    ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಗಣ್ಯರ ಸಂಚಾರಕ್ಕೆ ಸಿದ್ಧತೆ, ಸಾರ್ವಜನಿಕರಿಗೆ ಪರ್ಯಾಯ ಮಾರ್ಗ ಸೂಚನೆ

    September 16, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ದುಬಾರಿ ಹೊಡೆತ ಮುಂದುವರಿಕೆ! ಅಡುಗೆ ಮಸಾಲೆಗಳ ದರ ಏರಿಕೆಯಿಂದ ಜನ ಕಂಗಾಲು
    ಕರ್ನಾಟಕ

    ದುಬಾರಿ ಹೊಡೆತ ಮುಂದುವರಿಕೆ! ಅಡುಗೆ ಮಸಾಲೆಗಳ ದರ ಏರಿಕೆಯಿಂದ ಜನ ಕಂಗಾಲು

    adminBy adminJuly 27, 2026No Comments1 Min Read

    ಬೆಂಗಳೂರು: ಅಕ್ಕಿ, ತುಪ್ಪ ಸೇರಿದಂತೆ ಹಲವು ದಿನಸಿ ವಸ್ತುಗಳ ಬೆಲೆ ಹೆಚ್ಚಳದ ಬೆನ್ನಲ್ಲೇ ಇದೀಗ ಅಡುಗೆಗೆ ಬಳಸುವ ಮಸಾಲೆ ಪದಾರ್ಥಗಳ ದರವೂ ಏರಿಕೆಯಾಗಿದೆ. ಇದರಿಂದ ಮಧ್ಯಮ ವರ್ಗದ ಕುಟುಂಬಗಳ ಮೇಲೆ ಮತ್ತೊಂದು ಹೊಡೆತ ಬಿದ್ದಿದೆ.

    ಮೆಣಸಿನಕಾಯಿ, ಜೀರಿಗೆ, ಧನಿಯಾ, ಮೆಂತೆ, ಸಾಸಿವೆ, ಚಕ್ಕೆ, ಲವಂಗ, ಏಲಕ್ಕಿ ಸೇರಿದಂತೆ ಬಹುತೇಕ ಪ್ರಮುಖ ಮಸಾಲೆ ಪದಾರ್ಥಗಳ ದರ ಕಳೆದ ಕೆಲವು ವಾರಗಳಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಅಡುಗೆಯ ರುಚಿ ಮತ್ತು ಸುವಾಸನೆ ಹೆಚ್ಚಿಸುವ ಈ ವಸ್ತುಗಳ ಬೆಲೆ ಹೆಚ್ಚಳದಿಂದ ಮನೆ ಬಳಕೆದಾರರ ಜೊತೆಗೆ ಹೋಟೆಲ್, ಬೇಕರಿ ಹಾಗೂ ಆಹಾರ ಉತ್ಪಾದನಾ ಕ್ಷೇತ್ರವೂ ಸಂಕಷ್ಟ ಎದುರಿಸುತ್ತಿದೆ.

    ವ್ಯಾಪಾರಿಗಳ ಪ್ರಕಾರ, ಸಾಗಾಣಿಕೆ ವೆಚ್ಚ ಏರಿಕೆ, ಕೆಲವು ಮಸಾಲೆ ಬೆಳೆಗಳ ಉತ್ಪಾದನೆ ಕುಸಿತ ಹಾಗೂ ಮಾರುಕಟ್ಟೆಯಲ್ಲಿ ಲಭ್ಯತೆ ಕಡಿಮೆಯಾಗಿರುವುದು ದರ ಏರಿಕೆಗೆ ಪ್ರಮುಖ ಕಾರಣವಾಗಿದೆ. ಪರಿಣಾಮವಾಗಿ ಚಿಲ್ಲರೆ ಮಾರುಕಟ್ಟೆಯಲ್ಲೂ ಬೆಲೆ ಏರಿಕೆಯಾಗಿದ್ದು, ಗ್ರಾಹಕರು ಅಗತ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಸಾಲೆ ಪದಾರ್ಥಗಳನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಮಸಾಲೆ ಪದಾರ್ಥಗಳ ಹಳೆಯ ಹಾಗೂ ಹೊಸ ಸಗಟು ದರ (ಪ್ರತಿ ಕೆ.ಜಿ.ಗೆ ರೂ.ಗಳಲ್ಲಿ)
    ಮಸಾಲೆ ಪದಾರ್ಥ ಹಳೆಯ ದರ ಹೊಸ ದರ
    ಏಲಕ್ಕಿ 3800 4300 ರೂ.
    ಬಾದಾಮಿ 800 1000 ರೂ.
    ಸಾಸಿವೆ 80 100 ರೂ.
    ಮೆಂತೆ ಕಾಳು 80 100 ರೂ.
    ಧನಿಯಾ 160 220 ರೂ.
    ಹುಣಸೆಹಣ್ಣು 140 170ರೂ.
    ಒಣ ಮೆಣಸಿನಕಾಯಿ230 320ರೂ.
    ಜೀರಿಗೆ 160 260ರೂ.
    ಲವಂಗ 600 900ರೂ.
    ಚಕ್ಕೆ 170 240ರೂ.

    #karnataka
    Previous Articleವಿದ್ಯುತ್ ತಂತಿಗೆ ಬಲಿಯಾದ ವ್ಯಕ್ತಿ; ಶವ ಮುಚ್ಚಿಟ್ಟು ಪುರಾವೆ ನಾಶಕ್ಕೆ ಯತ್ನಿಸಿದ ಮೂವರು ಬಂಧನ
    Next Article ಲೇಡಿ ಡಾನ್’ ಶಿಕ್ಷಕಿಯರ ವಿರುದ್ಧ ಕಠಿಣ ಕ್ರಮ; ಇಬ್ಬರಿಗೂ ಸೇವೆಯಿಂದ ಗೇಟ್‌ಪಾಸ್

    Related Posts

    ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜು; ಕರಾವಳಿ ಸಂಸ್ಕೃತಿಯ ಚಿತ್ರಗಳಿಂದ ಕಂಗೊಳಿಸಿದ ಪ್ರಜಾ ಸೌಧ

    September 18, 2026

    ಸಚಿವ ಸಂಪುಟ ಸಭೆ ಹಿನ್ನೆಲೆ ಮಂಗಳೂರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಗೆ ಅದ್ದೂರಿಯ ಸ್ವಾಗತ

    September 18, 2026

    ‘ಟಾಸ್’ನ ಮಾಸ್ ಎಂಟ್ರಿ, ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್: ಗೆಲುವಿನತ್ತ ಮೊದಲ ಹೆಜ್ಜೆ

    September 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜು; ಕರಾವಳಿ ಸಂಸ್ಕೃತಿಯ ಚಿತ್ರಗಳಿಂದ ಕಂಗೊಳಿಸಿದ ಪ್ರಜಾ ಸೌಧ

    September 18, 2026

    ಸಚಿವ ಸಂಪುಟ ಸಭೆ ಹಿನ್ನೆಲೆ ಮಂಗಳೂರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಗೆ ಅದ್ದೂರಿಯ ಸ್ವಾಗತ

    September 18, 2026

    ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಗಣ್ಯರ ಸಂಚಾರಕ್ಕೆ ಸಿದ್ಧತೆ, ಸಾರ್ವಜನಿಕರಿಗೆ ಪರ್ಯಾಯ ಮಾರ್ಗ ಸೂಚನೆ

    September 16, 2026

    ‘ಟಾಸ್’ನ ಮಾಸ್ ಎಂಟ್ರಿ, ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್: ಗೆಲುವಿನತ್ತ ಮೊದಲ ಹೆಜ್ಜೆ

    September 16, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಚಿವ ಸಂಪುಟ ಸಭೆಗೆ ಮಂಗಳೂರು ಸಜ್ಜು; ಕರಾವಳಿ ಸಂಸ್ಕೃತಿಯ ಚಿತ್ರಗಳಿಂದ ಕಂಗೊಳಿಸಿದ ಪ್ರಜಾ ಸೌಧ

    September 18, 2026

    ಸಚಿವ ಸಂಪುಟ ಸಭೆ ಹಿನ್ನೆಲೆ ಮಂಗಳೂರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಗೆ ಅದ್ದೂರಿಯ ಸ್ವಾಗತ

    September 18, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.