Close Menu
    What's Hot

    ಹಾಸನ : ಲಾಡ್ಜ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ಯುವತಿ ಅನುಮಾನಾಸ್ಪದ ಸಾವು

    September 16, 2026

    ಮನೆಯವರು ಗೃಹಪ್ರವೇಶಕ್ಕೆ ಹೋಗಿದ್ದೇ ತಡ: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದರು

    September 16, 2026

    ‘ನನ್ನನ್ನು ತಾಲಿಬಾನ್ ಬಂಧಿಸಿದೆ’ ಎಂದು ಆತಂಕ ಸೃಷ್ಟಿಸಿದ್ದ ಭಾರತೀಯ ಯೂಟ್ಯೂಬರ್ ಅರುಣಿಮಾ ಸೇಫ್

    September 16, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಒಮಾನ್‌ನಲ್ಲಿ ಕಂಪನಿ ವಾಹನದ ಚಕ್ರದಡಿ ಸಿಲುಕಿ ಸಾಣೂರು ಯುವಕ ದುರ್ಮರಣ
    ಕರಾವಳಿ ಸುದ್ದಿ

    ಒಮಾನ್‌ನಲ್ಲಿ ಕಂಪನಿ ವಾಹನದ ಚಕ್ರದಡಿ ಸಿಲುಕಿ ಸಾಣೂರು ಯುವಕ ದುರ್ಮರಣ

    adminBy adminJuly 29, 2026No Comments1 Min Read

    ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡುಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

    ಮೃತರನ್ನು ಸಾಣೂರು ಮೂಲಗುತ್ತು ನಿವಾಸಿ ರಾಜವರ್ಮ ಜೈನ್ (33) ಎಂದು ಗುರುತಿಸಲಾಗಿದೆ.

    ರಾಜವರ್ಮ ಜೈನ್ ಅವರು ಒಮಾನ್‌ನ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದರು. ಕಂಪನಿಯ ವಾಹನವನ್ನು ಸಹೋದ್ಯೋಗಿಯೊಬ್ಬರು ರಿವರ್ಸ್ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ರಾಜವರ್ಮ ಅವರು ಆಕಸ್ಮಿಕವಾಗಿ ವಾಹನದ ಚಕ್ರದಡಿ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

    ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

    #dakshinakannada International
    Previous Articleಮಂಗಳೂರು–ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಒಂದೇ ಕುಟುಂಬದ ಐವರಿಗೆ ಗಾಯ
    Next Article ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ; ಹೆಡ್‌ ಕಾನ್ಸ್‌ಟೇಬಲ್‌ಗೆ ಸಾರ್ವಜನಿಕರಿಂದ ಹಿಗ್ಗಾಮುಗ್ಗ ಥಳಿತ

    Related Posts

    ಮನೆಯವರು ಗೃಹಪ್ರವೇಶಕ್ಕೆ ಹೋಗಿದ್ದೇ ತಡ: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದರು

    September 16, 2026

    ‘ನನ್ನನ್ನು ತಾಲಿಬಾನ್ ಬಂಧಿಸಿದೆ’ ಎಂದು ಆತಂಕ ಸೃಷ್ಟಿಸಿದ್ದ ಭಾರತೀಯ ಯೂಟ್ಯೂಬರ್ ಅರುಣಿಮಾ ಸೇಫ್

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಾಸನ : ಲಾಡ್ಜ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ಯುವತಿ ಅನುಮಾನಾಸ್ಪದ ಸಾವು

    September 16, 2026

    ಮನೆಯವರು ಗೃಹಪ್ರವೇಶಕ್ಕೆ ಹೋಗಿದ್ದೇ ತಡ: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದರು

    September 16, 2026

    ‘ನನ್ನನ್ನು ತಾಲಿಬಾನ್ ಬಂಧಿಸಿದೆ’ ಎಂದು ಆತಂಕ ಸೃಷ್ಟಿಸಿದ್ದ ಭಾರತೀಯ ಯೂಟ್ಯೂಬರ್ ಅರುಣಿಮಾ ಸೇಫ್

    September 16, 2026

    ನಕ್ಸಲ್ ಹೆಸರಿನಲ್ಲಿ ಗ್ರಾಮಸ್ಥರಿಗೆ ಬೆದರಿಕೆ: ‘ಸುಡೋ ನಕ್ಸಲ್’ ವೆಂಕಟೇಶ್ ಕೊನೆಗೂ ಪೊಲೀಸರ ಬಲೆಗೆ

    September 16, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಾಸನ : ಲಾಡ್ಜ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ಯುವತಿ ಅನುಮಾನಾಸ್ಪದ ಸಾವು

    September 16, 2026

    ನಕ್ಸಲ್ ಹೆಸರಿನಲ್ಲಿ ಗ್ರಾಮಸ್ಥರಿಗೆ ಬೆದರಿಕೆ: ‘ಸುಡೋ ನಕ್ಸಲ್’ ವೆಂಕಟೇಶ್ ಕೊನೆಗೂ ಪೊಲೀಸರ ಬಲೆಗೆ

    September 16, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.