Close Menu
    What's Hot

    ಗಣೇಶ ಚಿಕನ್ ಬಿರಿಯಾನಿ ತಿನ್ನುತ್ತಿರುವ ಚಿತ್ರ ವೈರಲ್: ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ, ಮಾಲೀಕನ ಬಂಧನ

    September 16, 2026

    ಅಖಿಲ ಭಾರತೀಯ ಉಪಭೋಕ್ತಾ ಉತ್ಥಾನ ಸಂಘಟನೆಯ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಯೋಗಿಶ್ ಶೆಟ್ಟಿ ಜಪ್ಪು ನೇಮಕ

    September 16, 2026

    ಸೈಬರ್​ ವಂಚಕರಿಂದ 139 ಕೋಟಿ ರೂ. ವಾಪಸ್ ಪಡೆದ ತೆಲಂಗಾಣ ಪೊಲೀಸರು

    September 15, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಕಾಲೇಜಿನೊಳಗೆ ನುಗ್ಗಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ; ತಂದೆಯ ವಿರುದ್ಧ ಪ್ರಕರಣ ದಾಖಲು
    ಅಪರಾಧ

    ಕಾಲೇಜಿನೊಳಗೆ ನುಗ್ಗಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ; ತಂದೆಯ ವಿರುದ್ಧ ಪ್ರಕರಣ ದಾಖಲು

    adminBy adminJuly 29, 2026Updated:July 29, 2026No Comments1 Min Read

    ಬೆಂಗಳೂರು: ಖಾಸಗಿ ಕಾಲೇಜಿಗೆ ನುಗ್ಗಿದ ತಂದೆಯೊಬ್ಬರು ತಮ್ಮ ಮಗಳಿಗೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಗರದ ರಾಜಾನುಕುಂಟೆಯಲ್ಲಿ ನಡೆದಿದೆ.

    ಖಾಸಗಿ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮಿ ದುರ್ಗ ಚಾಕು ಇರಿತಕ್ಕೊಳಗಾದ ಯುವತಿ. ಆಕೆಯ ತಂದೆ ನಾಗೇಂದ್ರ ಚಾಕು ಇರಿದ ಆರೋಪಿಯಾಗಿದ್ದಾನೆ. ಜು.25ರ ಮಧ್ಯಾಹ್ನ 3:00 ಗಂಟೆ ವೇಳೆಗೆ ಕಾಲೇಜಿನ ಪ್ರಾಂಶುಪಾಲರ ಕೊಠಡಿಯಲ್ಲೇ ಕೃತ್ಯ ನಡೆದಿದೆ.

    ಆರೋಪಿ ಕಾಲೇಜಿಗೆ ಬಂದು ಮಗಳನ್ನು ನೋಡಬೇಕು ಎಂದಿದ್ದ. ಬಳಿಕ ಕ್ಯಾಬಿನ್‌ಗೆ ನುಗ್ಗಿ ಮಗಳ ಹೊಟ್ಟೆ, ಎದೆ ಕುತ್ತಿಗೆಗೆ ಇರಿದು ಪರಾರಿಯಾಗಿದ್ದಾನೆ. ಈ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    #crime #karnataka
    Previous Articleಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ; ಹೆಡ್‌ ಕಾನ್ಸ್‌ಟೇಬಲ್‌ಗೆ ಸಾರ್ವಜನಿಕರಿಂದ ಹಿಗ್ಗಾಮುಗ್ಗ ಥಳಿತ
    Next Article ಕಾಸರಗೋಡಿನಲ್ಲಿ ಎಚ್1ಎನ್1 ಆತಂಕ; ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೃಹಿಣಿ ಸಾವು

    Related Posts

    ಗಣೇಶ ಚಿಕನ್ ಬಿರಿಯಾನಿ ತಿನ್ನುತ್ತಿರುವ ಚಿತ್ರ ವೈರಲ್: ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ, ಮಾಲೀಕನ ಬಂಧನ

    September 16, 2026

    ಅಖಿಲ ಭಾರತೀಯ ಉಪಭೋಕ್ತಾ ಉತ್ಥಾನ ಸಂಘಟನೆಯ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಯೋಗಿಶ್ ಶೆಟ್ಟಿ ಜಪ್ಪು ನೇಮಕ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಗಣೇಶ ಚಿಕನ್ ಬಿರಿಯಾನಿ ತಿನ್ನುತ್ತಿರುವ ಚಿತ್ರ ವೈರಲ್: ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ, ಮಾಲೀಕನ ಬಂಧನ

    September 16, 2026

    ಅಖಿಲ ಭಾರತೀಯ ಉಪಭೋಕ್ತಾ ಉತ್ಥಾನ ಸಂಘಟನೆಯ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಯೋಗಿಶ್ ಶೆಟ್ಟಿ ಜಪ್ಪು ನೇಮಕ

    September 16, 2026

    ಸೈಬರ್​ ವಂಚಕರಿಂದ 139 ಕೋಟಿ ರೂ. ವಾಪಸ್ ಪಡೆದ ತೆಲಂಗಾಣ ಪೊಲೀಸರು

    September 15, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಅಖಿಲ ಭಾರತೀಯ ಉಪಭೋಕ್ತಾ ಉತ್ಥಾನ ಸಂಘಟನೆಯ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಯೋಗಿಶ್ ಶೆಟ್ಟಿ ಜಪ್ಪು ನೇಮಕ

    September 16, 2026

    ‘ಮಾತೆರೆಗ್‌ಲ ಸೊಲ್ಮೆಲು’ ಎಂದ ಡಿಕೆಶಿ: ಸೆ.18ಕ್ಕೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

    September 15, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.