Close Menu
    What's Hot

    ಮಂಗಳೂರು: ಎಐ ಕೌಶಲ್ಯ ವೃದ್ಧಿ ಕೋರ್ಸ್ ಆಮಿಷವೊಡ್ಡಿ ಸೈಬರ್ ವಂಚನೆ; ಪ್ರಕರಣ ದಾಖಲು

    November 18, 2026

    ಬಂಟ್ವಾಳ: ತಲವಾರು ತೋರಿಸಿ ಹಣ ದೋಚಿದ್ದ ಪ್ರಕರಣ; ಮೂವರು ಆರೋಪಿಗಳ ಬಂಧನ

    November 18, 2026

    ಟಾಟಾ ಕುಟುಂಬದಲ್ಲಿ ಆಸ್ತಿ ಮತ್ತು ಅಧಿಕಾರದ ಸಂಘರ್ಷ; ನೋಯೆಲ್ ಟಾಟಾ ವಿರುದ್ಧ ಜಿಮ್ಮಿ ಟಾಟಾ ಅಸಮಾಧಾನ

    November 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಉದ್ಯೋಗ ಇಲ್ಲ, ಮದುವೆಯೂ ಇಲ್ಲ! ‘ಕನ್ಯಾ ಭಾಗ್ಯ ನೀಡಿ’ ಎಂದ ಶಿಕ್ಷಕ ಅಭ್ಯರ್ಥಿಗಳು
    ಕರ್ನಾಟಕ

    ಉದ್ಯೋಗ ಇಲ್ಲ, ಮದುವೆಯೂ ಇಲ್ಲ! ‘ಕನ್ಯಾ ಭಾಗ್ಯ ನೀಡಿ’ ಎಂದ ಶಿಕ್ಷಕ ಅಭ್ಯರ್ಥಿಗಳು

    adminBy adminJuly 29, 2026No Comments1 Min Read

    ಬೆಂಗಳೂರು: ರಾಜ್ಯದಲ್ಲಿ ಉದ್ಯೋಗದ ಕೊರತೆಯಿಂದ ಯುವಕರ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಶಿಕ್ಷಕ ಅಭ್ಯರ್ಥಿಗಳು ಸರ್ಕಾರದ ಮುಂದೆ ವಿಭಿನ್ನ ರೀತಿಯ ಮನವಿಯೊಂದನ್ನು ಸಲ್ಲಿಸಿದ್ದಾರೆ. “ಉದ್ಯೋಗ ಸಿಗುತ್ತಿಲ್ಲ, ಕೆಲಸ ಇಲ್ಲದ ಕಾರಣ ಮದುವೆಯೂ ಆಗುತ್ತಿಲ್ಲ. ಹೀಗಾಗಿ ಕನ್ಯಾ ಭಾಗ್ಯವನ್ನಾದರೂ ನೀಡಿ” ಎಂದು ಸರ್ಕಾರದ ಗಮನ ಸೆಳೆಯುವ ಮೂಲಕ ತಮ್ಮ ಅಳಲು ಹೊರಹಾಕಿದ್ದಾರೆ.ಡಿ.ಎಡ್. (D.Ed.) ಪೂರ್ಣಗೊಳಿಸಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಭ್ಯರ್ಥಿಗಳು, ಶಿಕ್ಷಕರ ನೇಮಕಾತಿಯಲ್ಲಿ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಸುಮಾರು 32 ಸಾವಿರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಇದ್ದರೂ, ಶಿಕ್ಷಣ ಇಲಾಖೆ ಕೇವಲ 800 ಹುದ್ದೆಗಳ ನೇಮಕಾತಿಗೆ ಮಾತ್ರ ಅಧಿಸೂಚನೆ ಹೊರಡಿಸಿರುವುದಾಗಿ ಅಭ್ಯರ್ಥಿಗಳು ಆರೋಪಿಸಿದ್ದಾರೆ.

    ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 800 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವುದರಿಂದ, ಉಳಿದ ಅಭ್ಯರ್ಥಿಗಳ ಭವಿಷ್ಯ ಏನಾಗಲಿದೆ ಎಂದು ಅವರು ಪ್ರಶ್ನಿಸಿದ್ದಾರೆ. ಹಲವು ವರ್ಷಗಳಿಂದ ನೇಮಕಾತಿಗಾಗಿ ಕಾಯುತ್ತಿರುವ ತಮ್ಮ ವಯಸ್ಸು ಮೀರಿಬರುತ್ತಿದ್ದು, ಉದ್ಯೋಗವಿಲ್ಲದ ಕಾರಣ ಮದುವೆಯೂ ಸಾಧ್ಯವಾಗುತ್ತಿಲ್ಲ ಎಂದು ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    “ಓದಿಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದೇವೆ. ಪರೀಕ್ಷೆಗಳನ್ನು ಉತ್ತೀರ್ಣರಾಗಿದ್ದರೂ ಉದ್ಯೋಗ ಸಿಗುತ್ತಿಲ್ಲ. ಕೆಲಸವಿಲ್ಲದ ಕಾರಣ ಕುಟುಂಬಗಳು ಮದುವೆಗೆ ಮುಂದೆ ಬರುತ್ತಿಲ್ಲ. ಉದ್ಯೋಗ ನೀಡಲು ಸಾಧ್ಯವಾಗದಿದ್ದರೆ ಕನ್ಯಾ ಭಾಗ್ಯವನ್ನಾದರೂ ಸರ್ಕಾರವೇ ಕೊಡಲಿ,” ಎಂದು ಅಭ್ಯರ್ಥಿಗಳು ವ್ಯಂಗ್ಯಭರಿತವಾಗಿ ಸರ್ಕಾರವನ್ನು ಟೀಕಿಸಿದ್ದಾರೆ. ಶೀಘ್ರದಲ್ಲೇ ಖಾಲಿ ಇರುವ ಎಲ್ಲಾ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿ, ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸುವಂತೆ ಅಭ್ಯರ್ಥಿಗಳು ಸರ್ಕಾರವನ್ನು ಆಗ್ರಹಿಸಿದ್ದಾರೆ.




    #karnataka
    Previous Articleಕಾಸರಗೋಡಿನಲ್ಲಿ ಎಚ್1ಎನ್1 ಆತಂಕ; ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೃಹಿಣಿ ಸಾವು
    Next Article ಬಂಟ್ವಾಳ ವೃದ್ಧೆ ಕೊಲೆ ಪ್ರಕರಣಕ್ಕೆ ತೀರ್ಪು; ಮೂವರಿಗೆ ಜೀವಾವಧಿ ಶಿಕ್ಷೆ

    Related Posts

    ಪ್ರಾಜೆಕ್ಟ್ ಕೆಲಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರು ಮರಕ್ಕೆ ಡಿಕ್ಕಿ; ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ದುರ್ಮರಣ, ನಾಲ್ವರಿಗೆ ಗಾಯ

    November 17, 2026

    ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಾಕ್ಷ್ಯ ಸಂಗ್ರಹವೇ ಸವಾಲು; ಮೊಬೈಲ್ ನೀಡದೆ ಕೃಪಾ ಆಳ್ವ ಕಾಲಹರಣ

    November 17, 2026

    ಟೇಕಾಫ್‌ಗೆ ಕ್ಷಣಗಣನೆ ವೇಳೆ ಇಂಡಿಗೋ ವಿಮಾನದಲ್ಲಿ ಹೈಡ್ರಾಲಿಕ್ ದೋಷ; ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

    November 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಎಐ ಕೌಶಲ್ಯ ವೃದ್ಧಿ ಕೋರ್ಸ್ ಆಮಿಷವೊಡ್ಡಿ ಸೈಬರ್ ವಂಚನೆ; ಪ್ರಕರಣ ದಾಖಲು

    November 18, 2026

    ಬಂಟ್ವಾಳ: ತಲವಾರು ತೋರಿಸಿ ಹಣ ದೋಚಿದ್ದ ಪ್ರಕರಣ; ಮೂವರು ಆರೋಪಿಗಳ ಬಂಧನ

    November 18, 2026

    ಟಾಟಾ ಕುಟುಂಬದಲ್ಲಿ ಆಸ್ತಿ ಮತ್ತು ಅಧಿಕಾರದ ಸಂಘರ್ಷ; ನೋಯೆಲ್ ಟಾಟಾ ವಿರುದ್ಧ ಜಿಮ್ಮಿ ಟಾಟಾ ಅಸಮಾಧಾನ

    November 17, 2026

    ಕೋಟದಲ್ಲಿ ಮತ್ತೆ ಭೀಕರ ಅಪಘಾತ; ಮೀನು ಸಾಗಾಟದ ವಾಹನಕ್ಕೆ ಸರಕು ತುಂಬಿದ ಲಾರಿ ಡಿಕ್ಕಿ,ಎರಡು ವಾಹನಗಳು ನಜ್ಜುಗುಜ್ಜು

    November 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಪ್ರಾಜೆಕ್ಟ್ ಕೆಲಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರು ಮರಕ್ಕೆ ಡಿಕ್ಕಿ; ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ದುರ್ಮರಣ, ನಾಲ್ವರಿಗೆ ಗಾಯ

    November 17, 2026

    ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಾಕ್ಷ್ಯ ಸಂಗ್ರಹವೇ ಸವಾಲು; ಮೊಬೈಲ್ ನೀಡದೆ ಕೃಪಾ ಆಳ್ವ ಕಾಲಹರಣ

    November 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.