Close Menu
    What's Hot

    ಟಾಟಾ ಕುಟುಂಬದಲ್ಲಿ ಆಸ್ತಿ ಮತ್ತು ಅಧಿಕಾರದ ಸಂಘರ್ಷ; ನೋಯೆಲ್ ಟಾಟಾ ವಿರುದ್ಧ ಜಿಮ್ಮಿ ಟಾಟಾ ಅಸಮಾಧಾನ

    November 17, 2026

    ಕೋಟದಲ್ಲಿ ಮತ್ತೆ ಭೀಕರ ಅಪಘಾತ; ಮೀನು ಸಾಗಾಟದ ವಾಹನಕ್ಕೆ ಸರಕು ತುಂಬಿದ ಲಾರಿ ಡಿಕ್ಕಿ,ಎರಡು ವಾಹನಗಳು ನಜ್ಜುಗುಜ್ಜು

    November 17, 2026

    ಟಿವಿಎಸ್ ಕುಟುಂಬದಲ್ಲಿ ಆಸ್ತಿ ಹಂಚಿಕೆ ಕಿತ್ತಾಟ; ಸಮಾನ ಪಾಲಿಗಾಗಿ ತಂದೆಗೆ ಕಾನೂನು ನೋಟಿಸ್ ನೀಡಿದ ಲಕ್ಷ್ಮಿ ವೇಣು

    November 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಹಿಟ್ ಆ್ಯಂಡ್ ರನ್ ದುರಂತ; ಕಾರು ಡಿಕ್ಕಿಗೆ ಗಂಭೀರ ಗಾಯಗೊಂಡ ವೃದ್ಧ ಚಿಕಿತ್ಸೆ ಫಲಿಸದೆ ಸಾವು
    ಕರಾವಳಿ ಸುದ್ದಿ

    ಹಿಟ್ ಆ್ಯಂಡ್ ರನ್ ದುರಂತ; ಕಾರು ಡಿಕ್ಕಿಗೆ ಗಂಭೀರ ಗಾಯಗೊಂಡ ವೃದ್ಧ ಚಿಕಿತ್ಸೆ ಫಲಿಸದೆ ಸಾವು

    adminBy adminJuly 29, 2026No Comments1 Min Read

    ಮಂಗಳೂರು: ವೃದ್ಧರೊಬ್ಬರಿಗೆ ಅಪರಿಚಿತ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಮಂಗಳವಾರ ರಾತ್ರಿ ರಾ.ಹೆ. 66ರ ಅಂಬಿಕಾರೋಡ್ ಎಂಬಲ್ಲಿ ನಡೆದಿದ್ದು, ಈ ಘಟನೆಯಿಂದ ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ.

    ಅಂಬಿಕಾರೋಡ್ ಬಳಿಯ ಸತ್ಯನಾರಾಯಣ ಕಂಪೌಂಡ್ ನಿವಾಸಿ ದಾಮೋದರ ಪೂಜಾರಿ (72) ಮೃತಪಟ್ಟವರು.

    ಅಂಬಿಕಾರೋಡ್ ಗಟ್ಟಿ ಸಮಾಜ ಭವನದ ಬಳಿಯಲ್ಲಿರುವ ಕೊರಗಜ್ಜನ ಕಟ್ಟೆಯ ಚಾಕರಿ (ಸೇವೆ) ಕಾರ್ಯ ಮಾಡುತ್ತಿದ್ದ ದಾಮೋದರ ಅವರು, ಮಂಗಳವಾರ ರಾತ್ರಿ 7 ಗಂಟೆಗೆ ಕೊರಗಜ್ಜನ ಸಾನಿಧ್ಯದಲ್ಲಿ ದೀಪ ಬೆಳಗಿಸಿ ಮನೆಗೆ ಹಿಂತಿರುಗುತ್ತಿದ್ದರು. ಅವರು ಹೆದ್ದಾರಿ ದಾಟುತ್ತಿದ್ದ ವೇಳೆ ತಲಪಾಡಿಯಿಂದ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದೆ.

    ಇದರಿಂದ ಅವರ ಎರಡು ಕಾಲುಗಳು ಮುರಿತಕ್ಕೊಳಗಾಗಿದ್ದವು. ಕೂಡಲೇ ಸ್ಥಳೀಯರು ದಾಮೋದರ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ.

    ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.

    ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

     




    #dakshinakannada
    Previous Articleಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌; 400ಕ್ಕೂ ಹೆಚ್ಚು ‘ಎಕ್ಸ್’ ಖಾತೆಗಳ ಮೇಲೆ ಪೊಲೀಸರ ಕಣ್ಣು
    Next Article ಮಂಗಳೂರಿನ ಖ್ಯಾತ ಮಹೇಶ್ ಮೋಟರ್ಸ್ ಮಾಲಕ ಮಹೇಶ್ ಶೇಖ ನಿಧನ; ಕುಟುಂಬಕ್ಕೆ ಮತ್ತೊಂದು ಆಘಾತ

    Related Posts

    ಕೋಟದಲ್ಲಿ ಮತ್ತೆ ಭೀಕರ ಅಪಘಾತ; ಮೀನು ಸಾಗಾಟದ ವಾಹನಕ್ಕೆ ಸರಕು ತುಂಬಿದ ಲಾರಿ ಡಿಕ್ಕಿ,ಎರಡು ವಾಹನಗಳು ನಜ್ಜುಗುಜ್ಜು

    November 17, 2026

    ಮೊಟ್ಟೆ ಸಾಗಾಟದ ವಾಹನದಲ್ಲಿ ದನಗಳ ಅಕ್ರಮ ಸಾಗಾಟ; ಮಂಗಳೂರಿನಲ್ಲಿ ಇಬ್ಬರು ಆರೋಪಿಗಳ ಬಂಧನ

    November 17, 2026

    ಸೌಜನ್ಯ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು; ಶವ ಪತ್ತೆಯಾದ ಸ್ಥಳ ಪರಿಶೀಲನೆಗೆ ಮೆಡಿಕಲ್ ಬೋರ್ಡ್ ಸಿದ್ಧತೆ

    November 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಟಾಟಾ ಕುಟುಂಬದಲ್ಲಿ ಆಸ್ತಿ ಮತ್ತು ಅಧಿಕಾರದ ಸಂಘರ್ಷ; ನೋಯೆಲ್ ಟಾಟಾ ವಿರುದ್ಧ ಜಿಮ್ಮಿ ಟಾಟಾ ಅಸಮಾಧಾನ

    November 17, 2026

    ಕೋಟದಲ್ಲಿ ಮತ್ತೆ ಭೀಕರ ಅಪಘಾತ; ಮೀನು ಸಾಗಾಟದ ವಾಹನಕ್ಕೆ ಸರಕು ತುಂಬಿದ ಲಾರಿ ಡಿಕ್ಕಿ,ಎರಡು ವಾಹನಗಳು ನಜ್ಜುಗುಜ್ಜು

    November 17, 2026

    ಟಿವಿಎಸ್ ಕುಟುಂಬದಲ್ಲಿ ಆಸ್ತಿ ಹಂಚಿಕೆ ಕಿತ್ತಾಟ; ಸಮಾನ ಪಾಲಿಗಾಗಿ ತಂದೆಗೆ ಕಾನೂನು ನೋಟಿಸ್ ನೀಡಿದ ಲಕ್ಷ್ಮಿ ವೇಣು

    November 17, 2026

    ಪ್ರಾಜೆಕ್ಟ್ ಕೆಲಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರು ಮರಕ್ಕೆ ಡಿಕ್ಕಿ; ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ದುರ್ಮರಣ, ನಾಲ್ವರಿಗೆ ಗಾಯ

    November 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಪ್ರಾಜೆಕ್ಟ್ ಕೆಲಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಕಾರು ಮರಕ್ಕೆ ಡಿಕ್ಕಿ; ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ದುರ್ಮರಣ, ನಾಲ್ವರಿಗೆ ಗಾಯ

    November 17, 2026

    ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಾಕ್ಷ್ಯ ಸಂಗ್ರಹವೇ ಸವಾಲು; ಮೊಬೈಲ್ ನೀಡದೆ ಕೃಪಾ ಆಳ್ವ ಕಾಲಹರಣ

    November 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.