Close Menu
    What's Hot

    ವಂದೇ ಭಾರತ್ ರೈಲಲ್ಲಿ ಲಾಕ್ ಆದ 12 ಮಂದಿ; ಟಿಕೆಟ್ ಇಲ್ಲದೆ 140 ಕಿ.ಮೀ ಪ್ರಯಾಣಿಸಿದ 12 ಮಂದಿಗೆ ದಂಡ

    November 19, 2026

    ಪುತ್ತೂರು ಬೈಪಾಸ್‌ನಲ್ಲಿ ಭೀಕರ ಅಪಘಾತ; ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ, ಓರ್ವ ಸಾವು, ಮತ್ತೊಬ್ಬ ಗಂಭೀರ

    November 19, 2026

    ಸುಳ್ಯದಲ್ಲಿ ಜಾನುವಾರು ಕಳವಿಗೆ ಯತ್ನ; ಇಬ್ಬರು ಆರೋಪಿಗಳ ಬಂಧನ, ಜಾನುವಾರುಗಳು ವಶಕ್ಕೆ

    November 19, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಸುಳ್ಯ ರಸ್ತೆ ಅಪಘಾತಕ್ಕೆ ಮತ್ತೊಂದು ಬಲಿ; ಚಿಕಿತ್ಸೆ ಫಲಿಸದೆ ಬೈಕ್ ಸವಾರ ಸಾವು
    ಕರಾವಳಿ ಸುದ್ದಿ

    ಸುಳ್ಯ ರಸ್ತೆ ಅಪಘಾತಕ್ಕೆ ಮತ್ತೊಂದು ಬಲಿ; ಚಿಕಿತ್ಸೆ ಫಲಿಸದೆ ಬೈಕ್ ಸವಾರ ಸಾವು

    adminBy adminAugust 3, 2026No Comments1 Min Read

    ಸುಳ್ಯ: ಓಡಬಾಯಿಯಲ್ಲಿ ಜು. 31 ರಂದು ರಾತ್ರಿ ಸಂಭವಿಸಿದ ಕಾರು ಮತ್ತು ಬೈಕ್ ನಡುವಿನ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ, ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

    ಬಾರೆತ್ತಡ್ಕ ನಿವಾಸಿ ಲವಕುಮಾರ್ (28) ಮೃತಪಟ್ಟ ಯುವಕ.

    ಅಪಘಾತ ಸಂಭವಿಸಿದ ತಕ್ಷಣ ಗಂಭೀರ ಸ್ಥಿತಿಯಲ್ಲಿದ್ದ ಲವಕುಮಾರ್ ಅವರನ್ನು ಸುಳ್ಯ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರಕಾಶ್ ಅವರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಥಮ ಚಿಕಿತ್ಸೆಯ ಬಳಿಕ ‘ಲೈಫ್ ಕೇರ್’ ಆಂಬುಲೆನ್ಸ್ ಮೂಲಕ ಸುಳ್ಯದ ಖಾಸಗಿ ಆಸ್ಪತ್ರೆಗೆ ಹಾಗೂ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಹಿನ್ನೆಲೆಯಲ್ಲಿ ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.




    #dakshinakannada
    Previous Articleಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಆಘಾತ; ಮೆಸ್ಕಾಂ ಲೈನ್‌ಮ್ಯಾನ್ ದುರ್ಮರಣ
    Next Article ಫ್ಲೈಓವರ್ ಮೇಲೆ ಭೀಕರ ದುರಂತ; ಚೆನ್ನೈನ ಒಂದೇ ಕುಟುಂಬದ ಐವರು ಮೃತ್ಯು

    Related Posts

    ಪುತ್ತೂರು ಬೈಪಾಸ್‌ನಲ್ಲಿ ಭೀಕರ ಅಪಘಾತ; ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ, ಓರ್ವ ಸಾವು, ಮತ್ತೊಬ್ಬ ಗಂಭೀರ

    November 19, 2026

    ಸುಳ್ಯದಲ್ಲಿ ಜಾನುವಾರು ಕಳವಿಗೆ ಯತ್ನ; ಇಬ್ಬರು ಆರೋಪಿಗಳ ಬಂಧನ, ಜಾನುವಾರುಗಳು ವಶಕ್ಕೆ

    November 19, 2026

    ಬೆಳ್ತಂಗಡಿ: ಮಾಲೀಕರ ಗಮನ ಬೇರೆಡೆ ಸೆಳೆದು ಚಿನ್ನದ ಬ್ರೇಸ್‌ಲೆಟ್ ಕಳವು; ₹4.40 ಲಕ್ಷದ ಚಿನ್ನಾಭರಣ ಎಗರಿಸಿ ಪರಾರಿ

    November 19, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ವಂದೇ ಭಾರತ್ ರೈಲಲ್ಲಿ ಲಾಕ್ ಆದ 12 ಮಂದಿ; ಟಿಕೆಟ್ ಇಲ್ಲದೆ 140 ಕಿ.ಮೀ ಪ್ರಯಾಣಿಸಿದ 12 ಮಂದಿಗೆ ದಂಡ

    November 19, 2026

    ಪುತ್ತೂರು ಬೈಪಾಸ್‌ನಲ್ಲಿ ಭೀಕರ ಅಪಘಾತ; ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ, ಓರ್ವ ಸಾವು, ಮತ್ತೊಬ್ಬ ಗಂಭೀರ

    November 19, 2026

    ಸುಳ್ಯದಲ್ಲಿ ಜಾನುವಾರು ಕಳವಿಗೆ ಯತ್ನ; ಇಬ್ಬರು ಆರೋಪಿಗಳ ಬಂಧನ, ಜಾನುವಾರುಗಳು ವಶಕ್ಕೆ

    November 19, 2026

    ಬೆಳ್ತಂಗಡಿ: ಮಾಲೀಕರ ಗಮನ ಬೇರೆಡೆ ಸೆಳೆದು ಚಿನ್ನದ ಬ್ರೇಸ್‌ಲೆಟ್ ಕಳವು; ₹4.40 ಲಕ್ಷದ ಚಿನ್ನಾಭರಣ ಎಗರಿಸಿ ಪರಾರಿ

    November 19, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಬಾಡಿಗೆ ಮನೆ ಹುಡುಕುವ ಸೋಗಿನಲ್ಲಿ ಬೀಗ ಹಾಕಿದ ಮನೆಗಳೇ ಟಾರ್ಗೆಟ್; ಇಬ್ಬರು ಖತರ್ನಾಕ್ ಕಳ್ಳರು ಅಂದರ್

    November 18, 2026

    ಕಾರು–ಬೊಲೆರೊ ನಡುವೆ ಭೀಕರ ಡಿಕ್ಕಿ; ನಾಲ್ವರು ಯುವಕರು ಸ್ಥಳದಲ್ಲೇ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

    November 18, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.