Close Menu
    What's Hot

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ರಸ್ತೆ ಮಧ್ಯೆ ಕಾಣಿಸಿಕೊಂಡ ಬೃಹತ್ ಸಲಗ; ಚಾರ್ಮಾಡಿ ಘಾಟಿಯಲ್ಲಿ ವಾಹನಗಳು ಸ್ಥಗಿತ
    ಕರ್ನಾಟಕ

    ರಸ್ತೆ ಮಧ್ಯೆ ಕಾಣಿಸಿಕೊಂಡ ಬೃಹತ್ ಸಲಗ; ಚಾರ್ಮಾಡಿ ಘಾಟಿಯಲ್ಲಿ ವಾಹನಗಳು ಸ್ಥಗಿತ

    adminBy adminAugust 3, 2026No Comments1 Min Read

    ಬೆಳ್ತಂಗಡಿ : ಧರ್ಮಸ್ಥಳ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿ ರಸ್ತೆಯ 9ನೇ ತಿರುವಿನ ಬಳಿ ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಿಗ್ಗೆ ಬೃಹತ್ ಒಂಟಿ ಸಲಗವೊಂದು ರಸ್ತೆ ಮಧ್ಯೆ ಪ್ರತ್ಯಕ್ಷಗೊಂಡು ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಘಟನೆ ಸಂಭವಿಸಿದೆ.

    ಆಹಾರ ಹಾಗೂ ನೀರು ಅರಸಿ ಕಾಡಿನಿಂದ ರಸ್ತೆಗೆ ಬಂದ ಒಂಟಿ ಸಲಗವು ನಿಧಾನವಾಗಿ ರಸ್ತೆ ದಾಟಿದೆ. ಈ ವೇಳೆ ಘಾಟಿಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಸುರಕ್ಷತೆಯ ದೃಷ್ಟಿಯಿಂದ ದೂರದಲ್ಲೇ ವಾಹನಗಳನ್ನು ನಿಲ್ಲಿಸಿ ಆನೆ ಕಾಡಿಗೆ ತೆರಳುವವರೆಗೆ ಕಾಯಬೇಕಾಯಿತು. ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದ ಆನೆಯ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆನೆಯನ್ನು ಸುರಕ್ಷಿತವಾಗಿ ದಟ್ಟ ಅರಣ್ಯದೊಳಗೆ ಅಟ್ಟಿದ್ದಾರೆ. ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಕಾಡುಪ್ರಾಣಿಗಳ ಸಂಚಾರ ಹೆಚ್ಚಾಗಿರುವುದರಿಂದ, ವಿಶೇಷವಾಗಿ ರಾತ್ರಿ ಹಾಗೂ ಮುಂಜಾನೆ ವೇಳೆಯಲ್ಲಿ ವಾಹನ ಸವಾರರು ಅತಿವೇಗದ ಚಾಲನೆ ಮಾಡದೆ, ಪ್ರಾಣಿಗಳು ಕಂಡುಬಂದಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.




    #karnataka
    Previous Articleಫ್ಲೈಓವರ್ ಮೇಲೆ ಭೀಕರ ದುರಂತ; ಚೆನ್ನೈನ ಒಂದೇ ಕುಟುಂಬದ ಐವರು ಮೃತ್ಯು
    Next Article ಕಾರಿನ ಮೇಲೆ ಕಾಡಾನೆ ದಾಳಿ; ಚಾಲಕನ ಸಮಯಪ್ರಜ್ಞೆಯಿಂದ ಕುಟುಂಬ ಪಾರು

    Related Posts

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಕುಂದಾಪುರ: “ಸ್ವಲ್ಪ ನಿಧಾನವಾಗಿ ಮಾತನಾಡಿ” ಎಂದಿದ್ದಕ್ಕೆ ಸೋಡಾ ಬಾಟಲಿಯಿಂದ ಹಲ್ಲೆ; ನಾಲ್ವರ ವಿರುದ್ಧ ಕೇಸ್

    September 29, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    September 30, 2026

    ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ತಪ್ಪು ಮಾಹಿತಿ ಆರೋಪ; ವಕೀಲರ ವಿರುದ್ಧ ಪ್ರಕರಣ ದಾಖಲು

    September 30, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಕುಂದಾಪುರ: “ಸ್ವಲ್ಪ ನಿಧಾನವಾಗಿ ಮಾತನಾಡಿ” ಎಂದಿದ್ದಕ್ಕೆ ಸೋಡಾ ಬಾಟಲಿಯಿಂದ ಹಲ್ಲೆ; ನಾಲ್ವರ ವಿರುದ್ಧ ಕೇಸ್

    September 29, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.