Close Menu
    What's Hot

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    ಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    October 1, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಕೆಮಿಕಲ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆ; ಉಸಿರುಗಟ್ಟಿ ಮೂವರು ಕಾರ್ಮಿಕರು ಮೃತ್ಯು
    ಕರ್ನಾಟಕ

    ಕೆಮಿಕಲ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆ; ಉಸಿರುಗಟ್ಟಿ ಮೂವರು ಕಾರ್ಮಿಕರು ಮೃತ್ಯು

    adminBy adminAugust 5, 2026No Comments1 Min Read

    ಯಾದಗಿರಿ: ಕಡೇಚೂರು-ಬಾಡಿಹಾಳ ಕೈಗಾರಿಕಾ ಪ್ರದೇಶದಲ್ಲಿರುವ ಹೈದರಾಬಾದ್ ಮೂಲದ ಖಾಸಗಿ ಕೆಮಿಕಲ್ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿದ್ದು, ಇನ್ನಿಬ್ಬರು ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ನಡೆದಿದೆ.

    ಕಾರ್ಖಾನೆಯ ಕೆಮಿಕಲ್ ಸ್ಕ್ರಬರ್‌ನಿಂದ ಇದ್ದಕ್ಕಿದ್ದಂತೆ ವಿಷಕಾರಿ ಅನಿಲ ಸೋರಿಕೆಯಾಗಿದ್ದು, ಇಡೀ ಆವರಣದಲ್ಲಿ ತೀವ್ರ ದುರ್ವಾಸನೆ ಹರಡಿದೆ. ಅನಿಲ ಸೇವನೆಯ ಪರಿಣಾಮ ಸ್ಥಳದಲ್ಲಿದ್ದ ಕಾರ್ಮಿಕರು ಉಸಿರುಗಟ್ಟಿ ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ. ಮೃತ ಕಾರ್ಮಿಕರು ಮಧ್ಯಪ್ರದೇಶ ಹಾಗೂ ಆಂಧ್ರಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಅಸ್ವಸ್ಥಗೊಂಡಿರುವ ಇನ್ನಿಬ್ಬರು ಕಾರ್ಮಿಕರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಯಚೂರಿನ ‘ರಿಮ್ಸ್’ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ನಡೆದ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಪೃಥ್ವಿಕ್ ಶಂಕರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕಾರ್ಖಾನೆಯ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಅನಿಲ ಸೋರಿಕೆಗೆ ನಿಖರ ಕಾರಣ ತಿಳಿಯಲು ಪೊಲೀಸರು ಹಾಗೂ ಕಾರ್ಖಾನೆ ಇಲಾಖೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.




    #karnataka
    Previous ArticleUPI ಮೇಲೆ ಶುಲ್ಕದ ಸುಳಿವು; ಆರ್‌ಬಿಐ ಗವರ್ನರ್ ಹೇಳಿಕೆ ವೈರಲ್
    Next Article ವರ್ಷಕ್ಕೆ ಎರಡು ಬಾರಿ TET ಪರೀಕ್ಷೆ; ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ

    Related Posts

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    ಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    October 1, 2026

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.