Close Menu
    What's Hot

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026

    ವಿಮಾನದಲ್ಲೇ ಪೈಲಟ್‌ಗಳ ನಡುವೆ ಗಲಾಟೆ; ತುರ್ತು ಸಂಕೇತದ ಬಳಿಕ ದುಬೈ-ಇಸ್ರೇಲ್ ವಿಮಾನ ಸೌದಿಯಲ್ಲಿ ಲ್ಯಾಂಡ್

    September 30, 2026

    ಜೋಕಟ್ಟೆ ಎಂಆರ್‌ಪಿಎಲ್‌ ಘಟಕದಲ್ಲಿ ಸ್ಫೋಟ; ಗುತ್ತಿಗೆ ಕಾರ್ಮಿಕ ಸಾವು, ತನಿಖೆಗೆ ಆದೇಶ

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಕಾರ್ಕಳದಲ್ಲಿ ಭೂಕುಸಿತ ಆತಂಕ; ಸ್ಥಳ ಪರಿಶೀಲನೆ ನಡೆಸಿದ GSI ತಜ್ಞರ ತಂಡ
    ಕರಾವಳಿ ಸುದ್ದಿ

    ಕಾರ್ಕಳದಲ್ಲಿ ಭೂಕುಸಿತ ಆತಂಕ; ಸ್ಥಳ ಪರಿಶೀಲನೆ ನಡೆಸಿದ GSI ತಜ್ಞರ ತಂಡ

    adminBy adminAugust 6, 2026No Comments1 Min Read

    ಕಾರ್ಕಳ: ರೆಂಜಾಳ ಗ್ರಾಮದ ಹೆಡ್ಮೆ ಪ್ರದೇಶದಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬುಧವಾರ ಭಾರತೀಯ ಭೂವೈಜ್ಞಾನಿಕ ಸಮೀಕ್ಷಾ ಸಂಸ್ಥೆ, ಬೆಂಗಳೂರಿನ ವಿಜ್ಞಾನಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

    ಹರಿಪ್ರಸಾದ್‌, ಸುಮಿತ್ರಾ ಅವರ ಮನೆಯ ಸಮೀಪ ಗುಡ್ಡದ ಒಂದು ಭಾಗ ಕುಸಿದಿದ್ದು, ಮನೆಗೂ ಅಪಾಯ ಎದುರಾಗಿರುವ ಕಾರಣ ಜಿಲ್ಲಾಡಳಿತ ಈಗಾಗಲೇ ಕುಟುಂಬ ವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. ಮತ್ತಷ್ಟು ಭೂಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪಾ ಟಿ. ಕೆ. ಅವರ ನಿರ್ದೇಶನದಂತೆ ಜಿಎಸ್‌ಐ ತಜ್ಞರನ್ನು ಸ್ಥಳಕ್ಕೆ ಕರೆಸಲಾಗಿತ್ತು. ವಿಜ್ಞಾನಿಗಳ ತಂಡ ಸ್ಥಳದಲ್ಲಿ ಗುಡ್ಡದ ಇಳಿಜಾರು, ಮಣ್ಣಿನ ರಚನೆ, ಬಂಡೆಗಳ ಸ್ಥಿರತೆ, ಮಳೆ ನೀರಿನ ಹರಿವಿನ ದಿಕ್ಕು, ಭೂಮಿಯಲ್ಲಿ ಉಂಟಾಗಿರುವ ಬಿರುಕುಗಳು ಹಾಗೂ ಮುಂದಿನ ದಿನಗಳಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಗಳ ಕುರಿತು ತಾಂತ್ರಿಕವಾಗಿ ಪರಿಶೀಲನೆ ನಡೆಸಿತು.

    ಸ್ಥಳದ ವಿವಿಧ ಭಾಗಗಳಲ್ಲಿ ಮಾಹಿತಿ ಸಂಗ್ರಹಿಸಿ, ಮುಂದಿನ ಸುರಕ್ಷ ಕ್ರಮಗಳಿಗೆ ಅಗತ್ಯವಾಗುವ ವರದಿ ಸಿದ್ಧಪಡಿಸಿ ಜಿಲ್ಲಾಧಿಕಾರಿಗಳಿಗೆ ನೀಡಲಾಗುವುದು ಎಂದು ವಿಜ್ಞಾನಿಗಳ ತಂಡ ಮಾಹಿತಿ ನೀಡಿದೆ. ಪರಿಶೀಲನೆ ವೇಳೆ ಕಾರ್ಕಳ ತಹಶೀಲ್ದಾರ್‌ ಪ್ರದೀಪ್‌ ಆರ್‌. ಅವರ ನಿರ್ದೇಶನದಂತೆ ಕಂದಾಯ ಇಲಾಖೆಯ ಅಧಿಕಾರಿಗಳು, ಕಾರ್ಕಳ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿ ಉಪಸ್ಥಿತರಿದ್ದರು.




    #dakshinakannada
    Previous ArticleNIA ಕಾರ್ಯಾಚರಣೆ ಯಶಸ್ವಿ; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿ ಅರೆಸ್ಟ್
    Next Article ಟ್ರಂಪ್ ಸುಂಕ ನೀತಿ ರದ್ದು; ಅಮೆರಿಕ ಕಂಪನಿಗಳಿಗೆ ಭರ್ಜರಿ ರಿಫಂಡ್

    Related Posts

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026

    ಜೋಕಟ್ಟೆ ಎಂಆರ್‌ಪಿಎಲ್‌ ಘಟಕದಲ್ಲಿ ಸ್ಫೋಟ; ಗುತ್ತಿಗೆ ಕಾರ್ಮಿಕ ಸಾವು, ತನಿಖೆಗೆ ಆದೇಶ

    September 30, 2026

    ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು

    September 30, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026

    ವಿಮಾನದಲ್ಲೇ ಪೈಲಟ್‌ಗಳ ನಡುವೆ ಗಲಾಟೆ; ತುರ್ತು ಸಂಕೇತದ ಬಳಿಕ ದುಬೈ-ಇಸ್ರೇಲ್ ವಿಮಾನ ಸೌದಿಯಲ್ಲಿ ಲ್ಯಾಂಡ್

    September 30, 2026

    ಜೋಕಟ್ಟೆ ಎಂಆರ್‌ಪಿಎಲ್‌ ಘಟಕದಲ್ಲಿ ಸ್ಫೋಟ; ಗುತ್ತಿಗೆ ಕಾರ್ಮಿಕ ಸಾವು, ತನಿಖೆಗೆ ಆದೇಶ

    September 30, 2026

    ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು

    September 30, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.