Close Menu
    What's Hot

    ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು

    September 30, 2026

    ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ;ಆಕಾಶದೆತ್ತರ ಕಾಣಿಸಿದ ಹೊಗೆ,ಅಗ್ನಿಶಾಮಕ ದಳದ ಕಾರ್ಯಾಚರಣೆ

    September 30, 2026

    ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಬೈಕ್ ಸಹಸವಾರ ಸಾವು, ಮತ್ತೋರ್ವನ ಸ್ಥಿತಿ ಗಂಭೀರ
    ಕರಾವಳಿ ಸುದ್ದಿ

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಬೈಕ್ ಸಹಸವಾರ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

    adminBy adminAugust 7, 2026No Comments1 Min Read

    ಬಂಟ್ವಾಳ: ಬಂಟ್ವಾಳ ತಾಲೂಕಿನ ಎನ್. ಜಿ. ಸರ್ಕಲ್  ಬಳಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇವರ ಪೈಕಿ ಸಹಸವಾರ  ಮೃತಪಟ್ಟಿದ್ದಾರೆ.

    ಮೃತರನ್ನು ಯಶವಂತ್ ಕುಲಾಲ್ ಎಂದು ಗುರುತಿಸಲಾಗಿದ್ದು, ತೀವ್ರವಾಗಿ ಗಾಯಗೊಂಡ ಸವಾರ ದಯಾನಂದ ಎಂದು ಗುರುತಿಸಲಾಗಿದೆ.

    ಪೊಲೀಸರ ಪ್ರಕಾರ,  ಅಗಸ್ಟ್‌ 6 ರಂದು ಸಂಜೆ 6:30 ರ ಸುಮಾರಿಗೆ ಕಲ್ಲಡ್ಕ ಕಡೆಯಿಂದ ಲೊರೆಟ್ಟೊ ಕಡೆಗೆ ಸಾಗುತ್ತಿದ್ದ ಟಿಪ್ಪರ್‌ ಲಾರಿ ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ಸಹ ಸವಾರನನ್ನು ಕುಳ್ಳಿರಿಸಿಕೊಂಡು ತೆರಳುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದ ಸವಾರ ದಯಾನಂದ ಹಾಗೂ ಸಹ ಸವಾರ ಯಶ್ವಂತ್‌ ಕುಲಾಲ್‌ ಎಂಬವರುಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್‌ ಲಾಕ್‌ ಆಸ್ಪತ್ರೆಗೆ ದಾಖಲಿಸಲಾಯಿತ್ತು. ಗಾಯಾಳುಗಳ ಪೈಕಿ ಸಹಸವಾರ ಯಶ್ವಂತ್‌ ಕುಲಾಲ್‌ ರವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದು, ದಯಾನಂದ ರವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಬಂಟ್ವಾಳ ಸಂಚಾರ ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 281, 125 (ಎ), ಮತ್ತು 106 (1) ಅಡಿಯಲ್ಲಿ ಅಪರಾಧ ಸಂಖ್ಯೆ 99/2026 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.  ಟಿಪ್ಪರ್‌ ಚಾಲಕ ಬಂಟ್ವಾಳ ಪಲ್ಲಮಜಲು ನಿವಾಸಿ ಸಲ್ಮಾನ್‌ ಫಾರುಕ್ (33) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    #dakshinakannada
    Previous Articleಮಂಗಳೂರಿನ ಬಾರ್‌ಗಳ ಮೇಲೆ ಅಬಕಾರಿ ದಿಢೀರ್ ದಾಳಿ; ಗ್ರಾಹಕರ ಐಡಿ ಕಾರ್ಡ್ ಪರಿಶೀಲನೆ
    Next Article ಉಡುಪಿ: ಮಾಡೆಲ್ ಯುವತಿ ಮನೆಯಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ

    Related Posts

    ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು

    September 30, 2026

    ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ;ಆಕಾಶದೆತ್ತರ ಕಾಣಿಸಿದ ಹೊಗೆ,ಅಗ್ನಿಶಾಮಕ ದಳದ ಕಾರ್ಯಾಚರಣೆ

    September 30, 2026

    ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    September 30, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು

    September 30, 2026

    ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ ;ಆಕಾಶದೆತ್ತರ ಕಾಣಿಸಿದ ಹೊಗೆ,ಅಗ್ನಿಶಾಮಕ ದಳದ ಕಾರ್ಯಾಚರಣೆ

    September 30, 2026

    ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    September 30, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.