Close Menu
    What's Hot

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    ಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    October 1, 2026

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮಂಗಳೂರು ಭಾಗದ ರೈಲು ಪ್ರಯಾಣಿಕರ ಗಮನಕ್ಕೆ; ಹಲವು ಎಕ್ಸ್‌ಪ್ರೆಸ್‌ಗಳ ಸಂಚಾರ ತಾತ್ಕಾಲಿಕ ರದ್ದು
    ಕರಾವಳಿ ಸುದ್ದಿ

    ಮಂಗಳೂರು ಭಾಗದ ರೈಲು ಪ್ರಯಾಣಿಕರ ಗಮನಕ್ಕೆ; ಹಲವು ಎಕ್ಸ್‌ಪ್ರೆಸ್‌ಗಳ ಸಂಚಾರ ತಾತ್ಕಾಲಿಕ ರದ್ದು

    adminBy adminAugust 12, 2026No Comments1 Min Read

    ಮಂಗಳೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಒಳಪಡುವ ಪಶ್ಚಿಮ ಘಟ್ಟದ ಸಿರಿಬಾಗಿಲು ಮತ್ತು ಯಡಕುಮರಿ ರೈಲು ನಿಲ್ದಾಣಗಳ ನಡುವೆ ಎಂಜಿನಿಯರಿಂಗ್ ಕಾಮಗಾರಿ ಹಾಗೂ ಹಳಿ ನಿರ್ವಹಣೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 4 ರಿಂದ ನವೆಂಬರ್ 4 ರವರೆಗೆ ಹಲವು ಪ್ರಮುಖ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಜುನಾಥ ಕನಮಡಿ ತಿಳಿಸಿದ್ದಾರೆ.

    ವಾರದಲ್ಲಿ ಮೂರು ದಿನ ಸಂಚರಿಸುವ ಯಶವಂತಪುರ – ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ (ಸಂಖ್ಯೆ 16575) ರೈಲು ಅ.04, 06, 08, 11, 13, 15, 22, 25, 27, 29, ನ.01, ಮತ್ತು ನ. 03 ರಂದು ಸಂಚರಿಸುವುದಿಲ್ಲ. ಮಂಗಳೂರು ಜಂಕ್ಷನ್ – ಯಶವಂತಪುರ ಎಕ್ಸ್‌ಪ್ರೆಸ್ (ಸಂಖ್ಯೆ 16576 ) ರೈಲು ಅ.05, 07, 09, 12, 14, 16, 23, 26, 28, 30, ನ.02, ಮತ್ತು ನ.04 ರಂದು ಸಂಚರಿಸುವುದಿಲ್ಲ.

    ವಾರದಲ್ಲಿ ಮೂರು ದಿನ ಸಂಚರಿಸುವ ಯಶವಂತಪುರ – ಕಾರವಾರ ಎಕ್ಸ್‌ಪ್ರೆಸ್ ( ಸಂಖ್ಯೆ 16515) ರೈಲಿನ ಸಂಚಾರ ಅ.05, 07, 09, 12, 14, 21, 23, 26, 28, 30, ನ.02 ರಂದು ರದ್ದುಪಡಿಸಲಾಗಿದೆ. ಕಾರವಾರ – ಯಶವಂತಪುರ ಎಕ್ಸ್‌ಪ್ರೆಸ್ (ಸಂಖ್ಯೆ 16516) ರೈಲು ಅ. 06, 08, 10, 13, 15, 22, 24, 27, 29, 31 ಮತ್ತು ನ 03ರಂದು ಸಂಚರಿಸುವುದಿಲ್ಲ.

    ಯಶವಂತಪುರ – ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ಸಂಖ್ಯೆ 16539 ) ರೈಲು ಸಂಚಾರ ಅ.10, 24, ಮತ್ತು 31 ರಂದು ರದ್ದುಗೊಳ್ಳಲಿದೆ. ಮಂಗಳೂರು ಜಂಕ್ಷನ್ – ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ (ಸಂಖ್ಯೆ 16540 ) ರೈಲು ಸಂಚಾರ ಅ. 11, 25, ಮತ್ತು ನ 01ರಂದು ರದ್ದುಗೊಳ್ಳಲಿದೆ ಎಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಜುನಾಥ ಕನಮಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




    #dakshinakannada
    Previous Articleಸುರತ್ಕಲ್‌ನಲ್ಲಿ ಗ್ರಾಫಿಕ್ಸ್ ಸೆಂಟರ್ನಲ್ಲಿ ಭೀಕರ ಅಗ್ನಿ ಅವಘಡ; ₹1.60 ಕೋಟಿ ನಷ್ಟ
    Next Article ಭೀಮನ ಅಮವಾಸ್ಯೆಯಂದು ಪತಿಯನ್ನೇ ಮುಗಿಸಿದ ಪತ್ನಿ; ಹತ್ಯೆ ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣು

    Related Posts

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    ಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    October 1, 2026

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    ಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    October 1, 2026

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026

    ವಿಮಾನದಲ್ಲೇ ಪೈಲಟ್‌ಗಳ ನಡುವೆ ಗಲಾಟೆ; ತುರ್ತು ಸಂಕೇತದ ಬಳಿಕ ದುಬೈ-ಇಸ್ರೇಲ್ ವಿಮಾನ ಸೌದಿಯಲ್ಲಿ ಲ್ಯಾಂಡ್

    September 30, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.