Close Menu
    What's Hot

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026

    ವಿಮಾನದಲ್ಲೇ ಪೈಲಟ್‌ಗಳ ನಡುವೆ ಗಲಾಟೆ; ತುರ್ತು ಸಂಕೇತದ ಬಳಿಕ ದುಬೈ-ಇಸ್ರೇಲ್ ವಿಮಾನ ಸೌದಿಯಲ್ಲಿ ಲ್ಯಾಂಡ್

    September 30, 2026

    ಜೋಕಟ್ಟೆ ಎಂಆರ್‌ಪಿಎಲ್‌ ಘಟಕದಲ್ಲಿ ಸ್ಫೋಟ; ಗುತ್ತಿಗೆ ಕಾರ್ಮಿಕ ಸಾವು, ತನಿಖೆಗೆ ಆದೇಶ

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಭಜರಂಗದಳ ಮುಖಂಡ ಪುನೀತ್ ಅತ್ತಾವರ್‌ಗೆ ಉಡುಪಿ ಜಿಲ್ಲೆ ಪ್ರವೇಶ ನಿಷೇಧ; 3 ತಿಂಗಳ ನಿರ್ಬಂಧ
    ಕರಾವಳಿ ಸುದ್ದಿ

    ಭಜರಂಗದಳ ಮುಖಂಡ ಪುನೀತ್ ಅತ್ತಾವರ್‌ಗೆ ಉಡುಪಿ ಜಿಲ್ಲೆ ಪ್ರವೇಶ ನಿಷೇಧ; 3 ತಿಂಗಳ ನಿರ್ಬಂಧ

    adminBy adminAugust 13, 2026No Comments1 Min Read

    ಉಡುಪಿ: ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಭಜರಂಗದಳ ಮುಖಂಡ ಪುನೀತ್ ಅತ್ತಾವರ್ ಅವರಿಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.

    ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ಈ ನಿರ್ಬಂಧ ಆದೇಶ ಜಾರಿಗೊಳಿಸಲಾಗಿದ್ದು, ಆಗಸ್ಟ್ 14, 2026ರಿಂದ ನವೆಂಬರ್ 13, 2026ರವರೆಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

    ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಪುನೀತ್ ಅತ್ತಾವರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಬಂಧ ವಿಧಿಸಿದ್ದಾರೆ ಎಂದು ತಿಳಿದುಬಂದಿದೆ.

    ಈ ಸಂಬಂಧ ಉಡುಪಿ ಪೊಲೀಸರು ಪುನೀತ್ ಅತ್ತಾವರ್ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ




    #dakshinakannada #karnataka
    Previous Articleಪಣಂಬೂರು ಜ್ಯುವೆಲ್ಲರಿ ಉದ್ಯಮಿ ದರೋಡೆ ಪ್ರಕರಣ; ಮತ್ತೆ ನಾಲ್ವರು ಅರೆಸ್ಟ್, ಕಣ್ಣೂರು ಸಿಪಿಐ ನಾಯಕನೂ ಬಂಧನ
    Next Article ವಳಚಿಲ್‌ನಲ್ಲಿ ಭೀಕರ ಅಪಘಾತ; ಕಾರು ಡಿಕ್ಕಿಗೆ ಸ್ಕೂಟರ್ ಸವಾರ ಹಾರಿಸ್ ಸಾವು

    Related Posts

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026

    ಜೋಕಟ್ಟೆ ಎಂಆರ್‌ಪಿಎಲ್‌ ಘಟಕದಲ್ಲಿ ಸ್ಫೋಟ; ಗುತ್ತಿಗೆ ಕಾರ್ಮಿಕ ಸಾವು, ತನಿಖೆಗೆ ಆದೇಶ

    September 30, 2026

    ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು

    September 30, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026

    ವಿಮಾನದಲ್ಲೇ ಪೈಲಟ್‌ಗಳ ನಡುವೆ ಗಲಾಟೆ; ತುರ್ತು ಸಂಕೇತದ ಬಳಿಕ ದುಬೈ-ಇಸ್ರೇಲ್ ವಿಮಾನ ಸೌದಿಯಲ್ಲಿ ಲ್ಯಾಂಡ್

    September 30, 2026

    ಜೋಕಟ್ಟೆ ಎಂಆರ್‌ಪಿಎಲ್‌ ಘಟಕದಲ್ಲಿ ಸ್ಫೋಟ; ಗುತ್ತಿಗೆ ಕಾರ್ಮಿಕ ಸಾವು, ತನಿಖೆಗೆ ಆದೇಶ

    September 30, 2026

    ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು

    September 30, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.