Close Menu
    What's Hot

    MRPL ಸ್ಫೋಟದ ಬೆನ್ನಲ್ಲೇ ‘ಕಾಂತೇರಿ ಜುಮಾದಿ’ ದೈವದ ಎಚ್ಚರಿಕೆ ವಿವಾದ; ಕಾರಣಿಕದ ಬಗ್ಗೆ ಕರಾವಳಿಯಲ್ಲಿ ಚರ್ಚೆ

    October 1, 2026

    ಸೌಜನ್ಯಾ ಪ್ರಕರಣದ ಮರುತನಿಖೆ ಆರಂಭ; ಮಂಗಳೂರಿಗೆ ಎಸ್‌ಐಟಿ ಅಧಿಕಾರಿಗಳ ಆಗಮನ

    October 1, 2026

    ಎಂಆರ್‌ಪಿಎಲ್ ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಕೋಟೆಕಾರು ಬೀರಿಯಲ್ಲಿ ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರಿಗೆ ಗಾಯ; ಓರ್ವ ಗಂಭೀರ
    ಕರಾವಳಿ ಸುದ್ದಿ

    ಕೋಟೆಕಾರು ಬೀರಿಯಲ್ಲಿ ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರಿಗೆ ಗಾಯ; ಓರ್ವ ಗಂಭೀರ

    adminBy adminAugust 13, 2026No Comments1 Min Read

    ಮಂಗಳೂರು/ಉಳ್ಳಾಲ: ಕೋಟೆಕಾರು ಬೀರಿಯಲ್ಲಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವಲಸೆ ಕಾರ್ಮಿಕರು ಆಕಸ್ಮಿಕವಾಗಿ ಕೆಳಗೆ ಬಿದ್ದು ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ.

    ಉಚ್ಚಿಲ ಅಜ್ಜಿನಡ್ಕದಲ್ಲಿ ಹೋಲ್‌ಸೇಲ್ ಬೇಕರಿ ಉತ್ಪನ್ನಗಳನ್ನು ತಯಾರಿಸುವ ವಿಜಿ ಸ್ವೀಟ್ಸ್ ಮಾಲೀಕ ಉದಯ ಕುಮಾರ್ ಅವರ ಮಾಲೀಕತ್ವದ ಬೀರಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ದೆಹಲಿ ಮೂಲದ ಶಾಕೀರ್ (32) ಹಾಗೂ ಹೈದರ್ (33) ಗಾಯಗೊಂಡ ಕಾರ್ಮಿಕರು.

    ಐದು ಮಹಡಿಯ ಕಟ್ಟಡದ ಎರಡನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರೂ ಆಕಸ್ಮಿಕವಾಗಿ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಪರಿಣಾಮ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಕೀರ್ ಅವರ ಸ್ಥಿತಿ ಗಂಭೀರವಾಗಿದ್ದು, ಇಬ್ಬರಿಗೂ ಚಿಕಿತ್ಸೆ ಮುಂದುವರಿದಿದೆ.

    ಘಟನೆಯ ಮಾಹಿತಿ ತಿಳಿದ ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

    Mangalore
    Previous Articleಐಷಾರಾಮಿ ಹೋಟೆಲ್‌ಗಳ ಬಳಿಕ ಸರ್ಕಾರಿ ಕ್ಯಾಂಟೀನ್‌ಗಳಿಗೆ ದಿಢೀರ್ ದಾಳಿ; ಜಿರಳೆ, ಅವಧಿ ಮೀರಿದ ಆಹಾರ ಪತ್ತೆ
    Next Article ಮಂಗಳೂರಿನ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಮಾಲಕ ಧರ್ಮೇಂದ್ರ ಶೆಟ್ಟಿ ನಿಧನ

    Related Posts

    MRPL ಸ್ಫೋಟದ ಬೆನ್ನಲ್ಲೇ ‘ಕಾಂತೇರಿ ಜುಮಾದಿ’ ದೈವದ ಎಚ್ಚರಿಕೆ ವಿವಾದ; ಕಾರಣಿಕದ ಬಗ್ಗೆ ಕರಾವಳಿಯಲ್ಲಿ ಚರ್ಚೆ

    October 1, 2026

    ಸೌಜನ್ಯಾ ಪ್ರಕರಣದ ಮರುತನಿಖೆ ಆರಂಭ; ಮಂಗಳೂರಿಗೆ ಎಸ್‌ಐಟಿ ಅಧಿಕಾರಿಗಳ ಆಗಮನ

    October 1, 2026

    ಎಂಆರ್‌ಪಿಎಲ್ ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    MRPL ಸ್ಫೋಟದ ಬೆನ್ನಲ್ಲೇ ‘ಕಾಂತೇರಿ ಜುಮಾದಿ’ ದೈವದ ಎಚ್ಚರಿಕೆ ವಿವಾದ; ಕಾರಣಿಕದ ಬಗ್ಗೆ ಕರಾವಳಿಯಲ್ಲಿ ಚರ್ಚೆ

    October 1, 2026

    ಸೌಜನ್ಯಾ ಪ್ರಕರಣದ ಮರುತನಿಖೆ ಆರಂಭ; ಮಂಗಳೂರಿಗೆ ಎಸ್‌ಐಟಿ ಅಧಿಕಾರಿಗಳ ಆಗಮನ

    October 1, 2026

    ಎಂಆರ್‌ಪಿಎಲ್ ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026

    ಎಂಆರ್‌ಪಿಎಲ್ ಸ್ಫೋಟ: ಮೃತ ಕಾರ್ಮಿಕನ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹ; ಕಾರ್ಗೊ ಗೇಟ್ ಬಳಿ ಬೃಹತ್ ಧರಣಿ

    October 1, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಎಂಆರ್‌ಪಿಎಲ್ ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, 3 ಸಿಮ್‌ಕಾರ್ಡ್‌ ಪತ್ತೆ; ನಿಷೇಧಿತ ವಸ್ತುಗಳ ಪ್ರವೇಶದ ಬಗ್ಗೆ ತನಿಖೆ ಆರಂಭ

    October 1, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.