Close Menu
    What's Hot

    ಕಾಕ್‌ಪಿಟ್‌ನಲ್ಲಿ ಪೈಲಟ್‌ಗೆ ಇರಿತ; ದುಬೈ–ಇಸ್ರೇಲ್ ವಿಮಾನ ದುರಂತ ತಪ್ಪಿಸಿ 180 ಜನರ ಜೀವ ಉಳಿಸಿದ ‘ಹೀರೋ’ ಕ್ಯಾಪ್ಟನ್ ಸ್ಮಿತ್ ಮಚ್ಚಾರ್‌ಗೆ ಪ್ರಯಾಣಿಕರಲ್ಲಿದ್ದ ದಂತವೈದ್ಯನಿಂದ ತಕ್ಷಣದ ಚಿಕಿತ್ಸೆ

    October 1, 2026

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಪುತ್ತೂರಿನಲ್ಲಿ ಭೀಕರ ಅಪಘಾತ; KSRTC ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು
    ಕರಾವಳಿ ಸುದ್ದಿ

    ಪುತ್ತೂರಿನಲ್ಲಿ ಭೀಕರ ಅಪಘಾತ; KSRTC ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

    adminBy adminAugust 15, 2026No Comments1 Min Read

    ಪುತ್ತೂರು: ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಎಂಬಲ್ಲಿ ಶನಿವಾರ (ಆಗಸ್ಟ್ 15) ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಮಾಡಾವು ಕೊಯಿಲ ಕಡೆಯಿಂದ ಸವಣೂರು ಕಡೆಗೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಭೀಕರ ಅಪಘಾತದ ರಭಸಕ್ಕೆ ಬೈಕ್ ಸವಾರ ಅಭಿಲಾಷ್ ಎಂಬುವವರು ತೀವ್ರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

    #dakshinakannada
    Previous Articleಮನೆ ತೆರಿಗೆ ಹಣ ದುರ್ಬಳಕೆ ಆರೋಪ: ಪಂಚಾಯಿತಿ ಬಿಲ್ ಕಲೆಕ್ಟರ್ ವಜಾ
    Next Article ಬೇಟೆಗಾರರು-ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಕಾಳಗ; ಮೂವರು ಸಾವು, ಶಾಗ್ಯದಲ್ಲಿ ಉದ್ವಿಗ್ನ

    Related Posts

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    ಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    October 1, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕಾಕ್‌ಪಿಟ್‌ನಲ್ಲಿ ಪೈಲಟ್‌ಗೆ ಇರಿತ; ದುಬೈ–ಇಸ್ರೇಲ್ ವಿಮಾನ ದುರಂತ ತಪ್ಪಿಸಿ 180 ಜನರ ಜೀವ ಉಳಿಸಿದ ‘ಹೀರೋ’ ಕ್ಯಾಪ್ಟನ್ ಸ್ಮಿತ್ ಮಚ್ಚಾರ್‌ಗೆ ಪ್ರಯಾಣಿಕರಲ್ಲಿದ್ದ ದಂತವೈದ್ಯನಿಂದ ತಕ್ಷಣದ ಚಿಕಿತ್ಸೆ

    October 1, 2026

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    ಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    October 1, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.