Close Menu
    What's Hot

    ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    September 4, 2026

    9 ತಿಂಗಳ ಗರ್ಭಿಣಿ ಪತ್ನಿಯ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ, ₹75 ಸಾವಿರ ದಂಡ

    September 4, 2026

    ಆರ್‌ಜಿ ಕರ್ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಟಿಎಂಸಿ ನಾಯಕ ಸೋಮನಾಥ್ ಡೇ ಬಂಧನ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಉಡುಪಿಯಿಂದ ಸಾಗರಕ್ಕೆ ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ; 7 ಪ್ರಯಾಣಿಕರು ಪಾರು
    ಕರ್ನಾಟಕ

    ಉಡುಪಿಯಿಂದ ಸಾಗರಕ್ಕೆ ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ; 7 ಪ್ರಯಾಣಿಕರು ಪಾರು

    adminBy adminAugust 20, 2026No Comments1 Min Read

    ಉಡುಪಿ: ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಬ್ರಹ್ಮಾವರ ಸಮೀಪ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದ್ದು, ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಬಳಿಕ ಬಸ್‌ನ ಎಲೆಕ್ಟ್ರಿಕಲ್ ಬಾಕ್ಸ್  ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಲು ಆರಂಭಿಸಿದೆ.

    ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ನಿರ್ವಾಹಕರು ತಕ್ಷಣ ಸಮಯಪ್ರಜ್ಞೆ ಮೆರೆದು ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ನಿರ್ವಾಹಕನ ತ್ವರಿತ ಕ್ರಮದಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದೆ. ಬೆಂಕಿ ಕಾಣಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆಯೇ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

    #karnataka
    Previous ArticleTC ನೀಡಿ ಶಾಲೆಯಿಂದ ವಜಾ; ದ್ವೇಷಕ್ಕೆ ಪ್ರಾಂಶುಪಾಲೆಯನ್ನೇ ಹತ್ಯೆಗೈದ 10ನೇ ತರಗತಿ ವಿದ್ಯಾರ್ಥಿಗಳು
    Next Article ಮಂಗಳೂರು–ಬೆಂಗಳೂರು ಹೆದ್ದಾರಿಯಲ್ಲಿ ಬಸ್ ಪಲ್ಟಿ; ಇಬ್ಬರ ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ

    Related Posts

    ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    September 4, 2026

    9 ತಿಂಗಳ ಗರ್ಭಿಣಿ ಪತ್ನಿಯ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ, ₹75 ಸಾವಿರ ದಂಡ

    September 4, 2026

    ಆರ್‌ಜಿ ಕರ್ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಟಿಎಂಸಿ ನಾಯಕ ಸೋಮನಾಥ್ ಡೇ ಬಂಧನ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    September 4, 2026

    9 ತಿಂಗಳ ಗರ್ಭಿಣಿ ಪತ್ನಿಯ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ, ₹75 ಸಾವಿರ ದಂಡ

    September 4, 2026

    ಆರ್‌ಜಿ ಕರ್ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಟಿಎಂಸಿ ನಾಯಕ ಸೋಮನಾಥ್ ಡೇ ಬಂಧನ

    September 4, 2026

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    September 4, 2026

    9 ತಿಂಗಳ ಗರ್ಭಿಣಿ ಪತ್ನಿಯ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ, ₹75 ಸಾವಿರ ದಂಡ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.