Close Menu
    What's Hot

    ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ: ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026

    ಮೂವರು ಮಕ್ಕಳೊಂದಿಗೆ 100 ಅಡಿ ಕಂದಕಕ್ಕೆ ಜಿಗಿದ ಮಹಿಳಾ ಕುಸ್ತಿಪಟು: ತಾಯಿ ಸೇರಿ ಇಬ್ಬರು ಮಕ್ಕಳ ಸಾವು

    September 5, 2026

    ರಸ್ತೆ ಕಾಮಗಾರಿ ನಡುವೆ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 8 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»‘ನಮ್ಮನ್ನು ಹುಡುಕಬೇಡಿ’ ಎಂದು ಪತ್ರ ಬರೆದಿಟ್ಟು ಕುಟುಂಬ ನಾಪತ್ತೆ; ಪೊಲೀಸರಿಂದ ಶೋಧ
    ಕರ್ನಾಟಕ

    ‘ನಮ್ಮನ್ನು ಹುಡುಕಬೇಡಿ’ ಎಂದು ಪತ್ರ ಬರೆದಿಟ್ಟು ಕುಟುಂಬ ನಾಪತ್ತೆ; ಪೊಲೀಸರಿಂದ ಶೋಧ

    adminBy adminAugust 20, 2026No Comments1 Min Read

    ದಾವಣಗೆರೆ: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ದಾವಣಗೆರೆಯ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ. ಪತಿ ರಮೇಶ್ ಕುಮಾರ್(38), ಪತ್ನಿ ಜಯಶೀಲ(36), ಪುತ್ರ ಹಿತೇಶ್(9) ಮತ್ತು ಪುತ್ರಿ ಪ್ರೇರಣ(3) ನಾಪತ್ತೆಯಾದವರಾಗಿದ್ದು, ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಕುಟುಂಬ ವಾಪಸ್ ಬಂದಿಲ್ಲ. ದಾವಣಗೆರೆ ತಾಲೂಕಿನ ಶಾಗಲೆ ಗ್ರಾಮದ ನಿವಾಸಿಯಾಗಿದ್ದ ರಮೇಶ್ ಕುಮಾರ್, ಷೇರು ಹೂಡಿಕೆ ವ್ಯವಹಾರ ಮಾಡಿಕೊಂಡು ದಾವಣಗೆರೆಯಲ್ಲಿ ನೆಲೆಸಿದ್ದರು. ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಷೇರು ಮಾರುಕಟ್ಟೆ ಹೂಡಿಕೆ ಮಾಡಿದ್ದರು. ಆದರೆ ಇತ್ತೀಚೆಗೆ ಷೇರು ಮಾರುಕಟ್ಟೆಯಲ್ಲಿ ನಷ್ಟವಾಗಿತ್ತು ಎನ್ನಲಾಗಿದೆ.

    ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ!

    ಆ.14ರಂದು ಪೋಷಕರಿಗೆ ಕರೆ ಮಾಡಿದ್ದ ರಮೇಶ್ ಕುಮಾರ್​​, ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿದ್ದರು. ಕಾರು, ಬೈಕ್ ಮನೆಯ ಬಳಿಯೇ ಬಿಟ್ಟು ಆಟೋದಲ್ಲಿ ಕುಟುಂಬಸ್ಥರು ನಗರದ KSRTC ಬಸ್ ನಿಲ್ದಾಣಕ್ಕೆ ಹೋಗಿದ್ದರು. ಬಳಿಕ ರಮೇಶ್ ಕುಮಾರ್​ ಮೊಬೈಲ್ ಸ್ವಿಚ್​ ಆಫ್​ ಮಾಡಿಕೊಂಡಿದ್ದು, ಅಂದಿನಿಂದ ಈವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಸಂಬಂಧಿಕರ ಮನೆಗಳಿಗೂ ಹೋಗಿಲ್ಲ. ಇದರಿಂದ ಆತಂಕಗೊಂಡು ರಮೇಶ್​​ ಕುಮಾರ್​ ಸಂಬಂಧಿಕರ ವಿದ್ಯಾನಗರ ಠಾಣೆಯಲ್ಲಿ ದೂರು ನೀಡಿದ್ದು, ರಮೇಶ್ ಕುಟುಂಬವನ್ನು ಪೊಲೀಸರು ಹುಡುಕಾಡುತ್ತಿದ್ದಾರೆ.

    ಕುಟುಂಬಸ್ಥರು ಬರೆದಿಟ್ಟ ಪತ್ರ ಲಭ್ಯ

    ಇನ್ನು, ನಾವು ಬಹಳ ಸಾಲ ಮಾಡಿಕೊಡಿದ್ದೇವೆ, ಆದರೆ ಯಾರಿಗೂ ಅನ್ಯಾಯ ಮಾಡಿಲ್ಲ. ಸಾಲಾ ತಿರಿಸಲು ಆಗದ ಕಾರಣ ನಾವು ದೂರ ಹೋಗುತ್ತಿದ್ದೇವೆ. ನಮ್ಮನ್ನು ಹುಡುಕ ಬೇಡಿ, ನಮ್ಮಿಂದ ಸಂಬಂಧಿಕರ ಹೆಸರು ಹಾಳಾಗಬಾರದು. ಹೀಗಾಗಿ ದೂರ ಹೋಗುತ್ತಿದ್ದೇವೆ ಎಂದು ಮನೆಯಲ್ಲಿ ಕುಟುಂಬಸ್ಥರು ಬರೆದಿಟ್ಟು ಹೋದ ಪತ್ರ ಪೊಲೀಸರಿಗೆ ಸಿಕ್ಕಿದೆ ಎನ್ನಲಾಗಿದೆ. ಆಗಸ್ಟ್​​ 14ರಂದು ಕುಟುಂಬ ಮನೆಬಿಟ್ಟು ತೆರಳಿತ್ತು ಎನ್ನಲಾಗಿದ್ದು, ಈ ಸಂಬಂಧ ತನಿಖೆ ಮುಂದುವರಿದಿದೆ.




    #karnataka
    Previous Articleಪತ್ನಿ–ಅತ್ತೆಗೆ ಪೆಟ್ರೋಲ್ ಸುರಿದು ಬೆಂಕಿ; ತಾನೂ ಸುಟ್ಟು ಗಂಭೀರ ಗಾಯಗೊಂಡ ಪತಿ ಸಾವು
    Next Article ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಮರಳು ಸಾಗಾಟ; ಪಿಕಪ್ ವಶಕ್ಕೆ, ಚಾಲಕ ಪರಾರಿ

    Related Posts

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026

    ಜೈಲಿನಲ್ಲೇ ವಾರ್ಡನ್‌ಗೆ ಕತ್ತು ಹಿಸುಕಿ ಕೊಲೆ ಮಾಡಲು ಯತ್ನ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 5 ಆರೋಪಿಗಳ ವಿರುದ್ಧ ಕೇಸ್

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ: ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026

    ಮೂವರು ಮಕ್ಕಳೊಂದಿಗೆ 100 ಅಡಿ ಕಂದಕಕ್ಕೆ ಜಿಗಿದ ಮಹಿಳಾ ಕುಸ್ತಿಪಟು: ತಾಯಿ ಸೇರಿ ಇಬ್ಬರು ಮಕ್ಕಳ ಸಾವು

    September 5, 2026

    ರಸ್ತೆ ಕಾಮಗಾರಿ ನಡುವೆ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 8 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು

    September 5, 2026

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.