Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಸರ್ಕಾರಿ ಶಾಲೆ ಪರಿಶೀಲನೆಗೆ ಹೋದ CJP ತಂಡಕ್ಕೆ ಗ್ರಾಮಸ್ಥರಿಂದ ಹಿಗ್ಗಾಮುಗ್ಗಾ ಹಲ್ಲೆ
    ಅಪರಾಧ

    ಸರ್ಕಾರಿ ಶಾಲೆ ಪರಿಶೀಲನೆಗೆ ಹೋದ CJP ತಂಡಕ್ಕೆ ಗ್ರಾಮಸ್ಥರಿಂದ ಹಿಗ್ಗಾಮುಗ್ಗಾ ಹಲ್ಲೆ

    adminBy adminAugust 21, 2026No Comments2 Mins Read

    ಜೈಪುರ್​: ನೀಟ್​ ಪ್ರತಿಭಟನೆ ಯಶಸ್ಸಿನ ನಂತರ ಕಾಕ್ರೋಚ್​ ಜನತಾ ಪಾರ್ಟಿ ಸರ್ಕಾರಿ ಶಾಲೆಗಳಲ್ಲಿನ ಅವ್ಯವಸ್ಥೆಯನ್ನು ಗುರಿಯಾಗಿಸಿಕೊಂಡು ಸರ್ಕಾರಿ ಶಾಲೆಗಳನ್ನು ಸರಿಪಡಿಸಿ ಎಂಬ ಅಭಿಯಾನವನ್ನು ಆರಂಭಿಸಿದ್ದಾರೆ.
    ಈ ಅಭಿಯಯಾನದ ಭಾಗವಾಗಿ ಸಿಜೆಪಿ ವಕ್ತಾರ, ಆಶುತೋಷ್​ ರಾಂಕಾ ನೇತೃತ್ವದಲ್ಲಿ ಜೈಪುರದ, ರಾಮಪುರದ ಶಾಲೆಯೊಂದಕ್ಕೆ ಬೇಟಿ ನೀಡಲು ಮುಂದಾದಾಗ ಸ್ಥಳೀಯರು ಮತ್ತು ಸಿಜೆಪಿ ಕಾರ್ಯಕರ್ತ ರ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

     ಸರ್ಕಾರಿ ಶಾಲೆಗಳನ್ನು ಸರಿಪಡಿಸಿ ಎಂಬ ಅಭಿಯಾನದ ಅಂಗವಾಗಿ, ಆಶುತೋಷ್​ ರಾಂಕಾ ನೇತೃತ್ವದಲ್ಲಿ ಸಿಜೆಪಿ ಕಾರ್ಯಕರ್ತರು ರಾಮಪುರದ ಶಾಲೆಗೆ ಬೇಟಿ ನೀಡಲು ಮುಂದಾಗಿದ್ದಾರೆ. ಈ ಸಮಯದಲ್ಲಿ ಸ್ಥಳೀಯ ನಿವಾಸಿಗಳೊಂದಿಗೆ ವಾಗ್ವಾದ ಪ್ರಾರಂಭವಾಗಿದೆ.
    ನಂತರ ಈ ಮಾತಿನ ಚಕಮಕಿ, ಕೈ-ಕೈ ಮಿಲಾಯಿಸುವ ಮಟ್ಟಿಗೆ ಹೋಗಿದ್ದು, ಊರ ನಾಗರಿಕರು ಸಿಜೆಪಿ ಕಾರ್ಯಕರ್ತರನ್ನುಅಟ್ಟಾಡಿಸಿ ಹೊಡೆದಿದ್ದಾರೆ. ಅಂತೆಯೇ ನಮ್ಮ ಮೇಲೆ ಊರಿನ ಜನ ಕಲ್ಲು ತೂರಿದ್ದಾರೆ ಹಾಗೂ ನಮ್ಮ ಕಾರುಗಳನ್ನು ಜಕಂ ಮಾಡಿದ್ದಾಗಿ ಕಾಕ್ರೋಚ್​ ಕಾರ್ಯಕರ್ತರು ಆರೋಪಿಸಿದ್ದಾರೆ.

    ಇವರೆಲ್ಲಾ ಬಿಜೆಪಿ ಗೂಂಡಾಗಳು!

    ಈ ಘಟನೆ ಬಗ್ಗೆ ಮಾತನಾಡಿರುವ ಆಶುತೋಷ್​ ರಾಂಕಾ, ನಮಗೆ ರಾಮಾಪುರದ ಸರ್ಕಾರಿ ಶಾಲೆಯಲ್ಲಿ ಅಕ್ರಮ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಸ್ಥಳೀಯ ಆಡಳಿತ ಸರ್ಕಾರದಿಂದ ಮಂಜೂರಾದ 12.50 ಲಕ್ಷ ಹಣವನ್ನು ಖಬಳಿಸಿದ್ದಾರೆ. ಇದರ ಬಗ್ಗೆ ನಾವು ಪ್ರಶ್ನೆ ಮಾಡಲು ಶಾಲೆಗೆ ತೆರಳಲು ಮುಂದಾದಾ ಕೆಲವು ಜನರು ನಮ್ಮನ್ನು ತಡೆದಿದ್ದಾರೆ

    ನಾವು ಹಿಂದಿರುಗಲು ಒಪ್ಪದಿದ್ದಾಗ, ಬಿಜೆಪಿ ಗೂಂಡಾಗಳು ನಮ್ಮ ಮೇಲೆ ಹಲ್ಲೆಗೆ ಮುಂದಾಗಿದ್ದು, ನಮ್ಮ ಜೊತೆಗಿದ್ದ, ಯುವತಿಯರು ಸೇರಿದಂತೆ ಎಲ್ಲರ ಮೇಲೆ ಮನಬಂದಂತೆ ಥಳಿಸಿದ್ದಾರೆ. ನನ್ನ ಅಂಗಿಯನ್ನೂ ಕೂಡ ಹರಿದ್ದಿದ್ದು, ಕಾರುಗಳ ಮೇಲೆ ಕಲ್ಲಿನಿಂದ ದಾಳಿ ನಡೆಸಿದ್ದಾರೆಂದು ಅವರು ಹೇಳಿದ್ದಾರೆ.ಗ್ರಾಮಸ್ಥರ ಬೆಂಬಲಕ್ಕೆ ನಿಂತ ಬಿಜೆಪಿ!

    ಒಂದು ಕಡೆ ಕಾಕ್ರೋಚ್​ ಪಾರ್ಟಿ ತಮ್ಮ ಮೇಲೆ ದಾಳಿ ಮಾಡಿದವರು ಬಿಜೆಪಿ ಗೂಂಡಾಗಳೆಂದು ಹೇಳುತ್ತಿದ್ದರೆ, ಇನ್ನೊಂದೆಡೆ ಬಿಜೆಪಿ ನಾಯಕರು ಗ್ರಾಮಸ್ಥರ ಕ್ರಮವನ್ನು ಬೆಂಬಲಿಸುತ್ತಿದ್ದಾರೆ.
    ಗ್ರಾಮಸ್ಥರಿಗೆ ದೆಹಲಿಯಲ್ಲಿ ಈ ಜಿರಳೆಗಳು ನಿರ್ಮಾಣ ಮಾಡಿದ್ದ ಪರಿಸ್ಥಿತಿ ಬಗ್ಗೆ ಅರಿವಿದೆ. ಇಂತಹ ಕೆಟ್ಟ ಹುಳುಗಳು ನಮ್ಮ ಊರಿಗೆ ಬಂದು, ಊರಿನ ಹೆಸರನ್ನು ಹಾಳು ಮಾಡದಿರಲಿ ಎಂದು ಸರಿಯಾದ ಕ್ರಮ ಕೈಗೊಂಡಿದ್ದಾರೆಂದು ಬಿಜೆಪಿ ಎಂಎಲ್​ಎ ಬಾಲ ಮುಕ್ಕುಂದಾಚಾರ್ಯ ಹೇಳಿದ್ದಾರೆ.
    ಬಿಜೆಪಿ ಎಂಎಲ್​ಎ ಗೋಪಾಲ್​ ಶರ್ಮಾ, ಯಾರು ಈ ಸಿಜೆಪಿ? ಇವರು ನಮ್ಮ ಯುವ ಪೀಳಿಗೆಯ ನಾಯಕರೇ? ಇವರು ಜೆನ್​-ಜೀ ನಾಯಕರೇ? ಖುದಿರಾಮ್​ ಬೋಸ್​ ರಂತಹ ಐತಿಹಾಸಿಕ ವ್ಯಕ್ತಿತ್ವಗಳು ನಮ್ಮ ಜೆನ್​- ಜೀ ನಾಯಕರಾಗಿದ್ದಾರೆ. ದೇಶವಿರೋಧಿ ಹೇಳಿಕೆ ನೀಡುವ, ದೇಶವನ್ನು ಇಬ್ಭಾಗ ಮಾಡಲು ಮುಂದಾಗುವ ಜನರಿಗೆ ನಮ್ಮ ರಾಮಪುರ್​ ನಿವಾಸಿಗಳು ತಕ್ಕ ಪಾಠವನ್ನು ಕಲಿಸಿದ್ದಾರೆಂದು ಹೇಳಿದ್ದಾರೆ,




    #crime #national
    Previous Articleಬೆಂಗಳೂರು-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ; ಟೂರಿಸ್ಟ್ ಬಸ್ ಪಲ್ಟಿಯಾಗಿ ಇಬ್ಬರು ಸಾವು
    Next Article ನಕಲಿ ಔಷಧ ಕಿಂಗ್‌ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಪೊಲೀಸರಿಗೆ ಅನುಮಾನ

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.