Close Menu
    What's Hot

    ‌ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ; ಪೋಷಕರಿಂದ ಕೊಲೆ ಆರೋಪ

    September 3, 2026

    ಉಪ್ಪಿನಂಗಡಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ; ಸಾವಿನ ಕಾರಣ ನಿಗೂಢ

    September 3, 2026

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಚಂಡೀಗಢದಲ್ಲಿ ಬಿಗ್ ಬ್ಲಾಸ್ಟ್ ಪ್ಲಾನ್ ಫೇಲ್; IED, ಜೆಲಾಟಿನ್ ಗಳೊಂದಿಗೆ ಮೂವರು ಶಂಕಿತ ಉಗ್ರರ ಸೆರೆ
    ಅಪರಾಧ

    ಚಂಡೀಗಢದಲ್ಲಿ ಬಿಗ್ ಬ್ಲಾಸ್ಟ್ ಪ್ಲಾನ್ ಫೇಲ್; IED, ಜೆಲಾಟಿನ್ ಗಳೊಂದಿಗೆ ಮೂವರು ಶಂಕಿತ ಉಗ್ರರ ಸೆರೆ

    adminBy adminAugust 24, 2026Updated:August 24, 2026No Comments1 Min Read

    ಚಂಡೀಗಢ: ಟಿಫಿನ್ ಬಾಕ್ಸ್‌ನಲ್ಲಿ ಅಡಗಿಸಿಟ್ಟಿದ್ದ ಶಂಕಿತ ಐಇಡಿ ಮತ್ತು ಮಾರಕಾಸ್ತ್ರಗಳೊಂದಿಗೆ ಪಂಜಾಬ್ ಮೂಲದ ಮೂವರು ಶಂಕಿತ ಉಗ್ರರನ್ನು ಚಂಡೀಗಢ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಪಂಜಾಬ್‌ನ ಲವ್‌ಪ್ರೀತ್ ಸಿಂಗ್ (19), ಜಶನ್‌ಪ್ರೀತ್ ಸಿಂಗ್ (21) ಮತ್ತು ಪ್ರಭ್‌ಪ್ರೀತ್ ಸಿಂಗ್ (19) ಎಂದು ಗುರುತಿಸಲಾಗಿದೆ.

    ಸೆಕ್ಟರ್ 43 ರ ಅಂತಾರಾಜ್ಯ ಬಸ್ ಟರ್ಮಿನಲ್ ಹಿಂಭಾಗದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಟಿಫಿನ್ ಬಾಕ್ಸ್‌ನಲ್ಲಿ ಅಡಗಿಸಿಟ್ಟಿದ್ದ ಶಂಕಿತ ಐಇಡಿ ಹಾಗೂ ಮಾರಕಾಸ್ತ್ರಗಳೊಂದಿಗೆ ಪಂಜಾಬ್ ಮೂಲದ ಮೂವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಸುಮಾರು 5 ಕೆಜಿ ಜೆಲಾಟಿನ್ ಕಡ್ಡಿಗಳು, ಡಿಟೋನೇಟರ್, ರಿಮೋಟ್ ಕಂಟ್ರೋಲ್ ಚಾಲಿತ ವ್ಯವಸ್ಥೆ, ಒಂದು ಪಿಸ್ತೂಲ್, ಮ್ಯಾಗಜೀನ್ ಹಾಗೂ 5 ಜೀವಂತ ಗುಂಡುಗಳನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

    ಆರೋಪಿಗಳು ವಿದೇಶದಲ್ಲಿರುವ ಬಿಕೆಐ ಕಮಾಂಡರ್ ಸತ್ನಾಮ್ ಅಲಿಯಾಸ್ ಸತ್ತಾ ನೌಶೇರಾ ಸೂಚನೆಯಂತೆ ಚಂಡೀಗಢದ ಪ್ರಮುಖ ಸ್ಥಳಗಳಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದರು. ಇದೀಗ ಪೊಲೀಸರು ಈ ಬೃಹತ್ ಸಂಚನ್ನು ವಿಫಗೊಳಿಸಿದ್ದಾರೆ.

    ಘಟನೆಯ ಬೆನ್ನಲ್ಲೇ ಚಂಡೀಗಢ, ಮೊಹಾಲಿ ಮತ್ತು ಪಂಚಕುಲದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದೊಂದಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸ್ಫೋಟಕಗಳ ಮೂಲ ಮತ್ತು ಜಾಲದಲ್ಲಿರುವ ಇತರ ಸಹಚರರ ಪತ್ತೆಗಾಗಿ ಪೊಲೀಸರು ಬಿಎನ್‌ಎಸ್, ಸ್ಫೋಟಕ ಕಾಯ್ದೆ ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

    #crime #national
    Previous Articleಮಹಿಳೆಯ ಬರ್ಬರ ಹತ್ಯೆ; ದೇಹದ ಭಾಗಗಳಿಂದ ಬಿರಿಯಾನಿ ತಯಾರಿಸಿದ ಆರೋಪಿಗಳು
    Next Article ಐಫೋನ್ EMI ಕಾರಣವಲ್ಲ; ಹಾಗಾದ್ರೆ ಮಹಾರಾಷ್ಟ್ರದ ಒಂದೇ ಕುಟುಂಬದ ಮೂವರ ಸಾವಿಗೆ ಕಾರಣವೇನು?

    Related Posts

    ‌ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ; ಪೋಷಕರಿಂದ ಕೊಲೆ ಆರೋಪ

    September 3, 2026

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026

    ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ‌ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ; ಪೋಷಕರಿಂದ ಕೊಲೆ ಆರೋಪ

    September 3, 2026

    ಉಪ್ಪಿನಂಗಡಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ; ಸಾವಿನ ಕಾರಣ ನಿಗೂಢ

    September 3, 2026

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026

    ಮಂಗಳೂರಿನಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರಕ್ಕೆ ಬ್ರೇಕ್: ತೆರವುಗೊಳಿಸಲು ಮನಪಾ ಆಯುಕ್ತರ ಸೂಚನೆ

    September 3, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ‌ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ; ಪೋಷಕರಿಂದ ಕೊಲೆ ಆರೋಪ

    September 3, 2026

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.