Close Menu
    What's Hot

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ

    September 3, 2026

    ನಾಲ್ಕು ದಶಕಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ; ಕಾರ್ಕಳ ಪೊಲೀಸರ ಯಶಸ್ವಿ ಕಾರ್ಯಾಚರಣೆ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ತಂದೆ-ತಾಯಿಯ ಮೇಲೆಯೇ ಸುತ್ತಿಗೆ ದಾಳಿ; ಮಗನಿಂದ ದಂಪತಿಯ ಬರ್ಬರ ಹತ್ಯೆ
    ಅಪರಾಧ

    ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ತಂದೆ-ತಾಯಿಯ ಮೇಲೆಯೇ ಸುತ್ತಿಗೆ ದಾಳಿ; ಮಗನಿಂದ ದಂಪತಿಯ ಬರ್ಬರ ಹತ್ಯೆ

    adminBy adminAugust 24, 2026Updated:August 24, 2026No Comments1 Min Read

    ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಆಘಾತಕಾರಿ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ ರಾತ್ರಿ ನಡೆದಿದೆ.

    ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟ ದಂಪತಿ. ಅವರ ಪುತ್ರ ಶಾಹಿದ್ ಅಲಿ ಹತ್ಯೆ ಆರೋಪಿಯಾಗಿದ್ದು, ಬ್ರಹ್ಮಾವರ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಮೆಹಬೂಬ್ ಅಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ರವಿವಾರ ರಾತ್ರಿ ತಂದೆ-ತಾಯಿಯೊಂದಿಗೆ ಯಾವುದೋ ವಿಚಾರಕ್ಕೆ ಜಗಳವಾಗಿದ್ದು, ಈ ವೇಳೆ ಸಿಟ್ಟಿಗೆದ್ದ ಶಾಹಿದ್ ಅಲಿ ಸುತ್ತಿಗೆಯಿಂದ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ದಂಪತಿ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದ್ದು, ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಶಾಹಿದ್ ಅಲಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಕುಟುಂಬ ಕಲಹ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

    #crime #karnataka
    Previous Articleಐಫೋನ್ EMI ಕಾರಣವಲ್ಲ; ಹಾಗಾದ್ರೆ ಮಹಾರಾಷ್ಟ್ರದ ಒಂದೇ ಕುಟುಂಬದ ಮೂವರ ಸಾವಿಗೆ ಕಾರಣವೇನು?
    Next Article ಚಾಕುವಿನಿಂದ ಪತಿಗೆ ಇರಿತ, ಹೊಟ್ಟೆ ಸೀಳಿ ಕರುಳು ಹೊರತೆಗೆದ ಪತ್ನಿ; ಟೆರೇಸ್‌ನಿಂದ ಹಾರಿ ತಪ್ಪಿಸಿಕೊಳ್ಳಲು ಯತ್ನ

    Related Posts

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ನಾಲ್ಕು ದಶಕಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ; ಕಾರ್ಕಳ ಪೊಲೀಸರ ಯಶಸ್ವಿ ಕಾರ್ಯಾಚರಣೆ

    September 3, 2026

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ

    September 3, 2026

    ನಾಲ್ಕು ದಶಕಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ; ಕಾರ್ಕಳ ಪೊಲೀಸರ ಯಶಸ್ವಿ ಕಾರ್ಯಾಚರಣೆ

    September 3, 2026

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.