Close Menu
    What's Hot

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    September 3, 2026

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಜನನಿಬಿಡ ರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ; ತಲವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು
    ಅಪರಾಧ

    ಜನನಿಬಿಡ ರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ; ತಲವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು

    adminBy adminAugust 24, 2026No Comments1 Min Read

    ಬೆಂಗಳೂರು: ಜನರ ಮಧ್ಯೆಯೇ ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಡಿವಾಳ ಮುಖ್ಯರಸ್ತೆಯಲ್ಲಿ ನಡೆದಿದೆ.ಟ್ರಾಫಿಕ್‌ ಜಾಮ್‌ನಿಂದಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ಮೆಡಿಕಲ್‌ ಸ್ಟೋರ್‌ನ ಮಾಲೀಕ ಸೊಹೇಲ್‌ ಮೇಲೆ ಎರಗಿದ ದುಷ್ಕರ್ಮಿಗಳ ಗುಂಪು ತಲವಾರ್‌ ಮತ್ತು ಮಾರಕಾಸ್ತ್ರಗಳಿಂದ ಮನಬಂದಂತೆ ಹೊಡೆದಿದ್ದಾರೆ.

    ನೂರಾರು ಸಾರ್ವಜನಿಕರ ಮಧ್ಯೆಯೇ ರಾಜಾರೋಷವಾಗಿ ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಸೊಹೇಲ್‌ನನ್ನು ಕೊಲೆ ಮಾಡಿರುವುದರಿಂದ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಕೆಲವರು ಇದು ಬೆಂಗಳೂರಾ? ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

    ಮಂಗಮನ ಪಾಳ್ಯದ ನಿವಾಸಿಯಾದ ಸೊಹೇಲ್‌ ಮೆಡಿಕಲ್‌ ಶಾಪ್‌ ಹೊಂದಿದ್ದು, ಕಳೆದ ರಾತ್ರಿ 9.30ಕ್ಕೆ ಅಂಗಡಿ ಬಂದ್‌ ಮಾಡಿ ಮಡಿವಾಳದಿಂದ ಕೋರಮಂಗಲದ ಕಡೆಗೆ ತಮ ಬೈಕ್‌ನಲ್ಲಿ ತೆರಳುವಾಗ ಈ ಘಟನೆ ನಡೆದಿದೆ. ಟ್ರಾಫಿಕ್‌ ಜಾಮ್‌ನಿಂದಾಗಿ ಬೈಕ್‌ನ್ನು ನಿಲ್ಲಿಸಿದಾಗ ಸುಮಾರು ಎರಡು ಬೈಕ್‌ನಲ್ಲಿ ಅವರನ್ನು ಹಿಂಬಾಲಿಸಿದ ಸುಮಾರು 4 ದುಷ್ಕರ್ಮಿಗಳ ತಂಡ ಏಕಾಏಕಿ ಸಾರ್ವಜನಿಕರ ಮುಂದೆಯೇ ದಾಳಿ ಮಾಡಿದ್ದಾರೆ.

    ಸೊಹೇಲ್‌ ವಿರುದ್ಧ ಯಾವುದೇ ಕ್ರಿಮಿನಲ್‌ ಮೊಕದ್ದಮೆ ಇಲ್ಲ. ಸಾಮಾನ್ಯ ಜೀವನ ನಡೆಸುತ್ತಿದ್ದು, ಆತನ ಸಹೋದರನ ಮೇಲಿನ ಹಗೆತನದಿಂದ ಶಬೀರ್‌ ಸಹಚರರು ಈ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಧಾವಿಸಿದ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಡಿವಾಳ ಪೊಲೀಸ್‌‍ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ಹಂತಕರ ಪತ್ತೆಗೆ ಬಲೆ ಬೀಸಲಾಗಿದೆ.

    ಬೆಂಗಳೂರು, ಆ.23- ಜನರ ಮಧ್ಯೆಯೇ ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಡಿವಾಳ ಮುಖ್ಯರಸ್ತೆಯಲ್ಲಿ ನಡೆದಿದೆ.ಟ್ರಾಫಿಕ್‌ ಜಾಮ್‌ನಿಂದಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ಮೆಡಿಕಲ್‌ ಸ್ಟೋರ್‌ನ ಮಾಲೀಕ ಸೊಹೇಲ್‌ ಮೇಲೆ ಎರಗಿದ ದುಷ್ಕರ್ಮಿಗಳ ಗುಂಪು ತಲವಾರ್‌ ಮತ್ತು ಮಾರಕಾಸ್ತ್ರಗಳಿಂದ ಮನಬಂದಂತೆ ಹೊಡೆದಿದ್ದಾರೆ.




    #crime #karnataka
    Previous Articleಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ, ಭೀಕರ ಅಗ್ನಿ ಅವಘಡ; 3 ನವಜಾತ ಶಿಶುಗಳು ಸಾವು
    Next Article ಹಾಸ್ಟೆಲ್‌ನಲ್ಲಿ 15 ವರ್ಷದ ವಿದ್ಯಾರ್ಥಿ ಶವವಾಗಿ ಪತ್ತೆ; ವಾರ್ಡನ್ ಹಲ್ಲೆ ಆರೋಪಕ್ಕೆ ಭುಗಿಲೆದ್ದ ಆಕ್ರೋಶ

    Related Posts

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    September 3, 2026

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ನಾಲ್ಕು ದಶಕಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ; ಕಾರ್ಕಳ ಪೊಲೀಸರ ಯಶಸ್ವಿ ಕಾರ್ಯಾಚರಣೆ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    September 3, 2026

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ

    September 3, 2026

    ನಾಲ್ಕು ದಶಕಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ; ಕಾರ್ಕಳ ಪೊಲೀಸರ ಯಶಸ್ವಿ ಕಾರ್ಯಾಚರಣೆ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.