Close Menu
    What's Hot

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026

    ಮಂಗಳೂರಿನಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರಕ್ಕೆ ಬ್ರೇಕ್: ತೆರವುಗೊಳಿಸಲು ಮನಪಾ ಆಯುಕ್ತರ ಸೂಚನೆ

    September 3, 2026

    ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ಆದಿ ಸುಬ್ರಹ್ಮಣ್ಯ ದೇವಸ್ಥಾನ ಜಲಾವೃತ
    ಕರಾವಳಿ ಸುದ್ದಿ

    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ಆದಿ ಸುಬ್ರಹ್ಮಣ್ಯ ದೇವಸ್ಥಾನ ಜಲಾವೃತ

    adminBy adminAugust 25, 2026No Comments1 Min Read

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಕಡಬ ತಾಲೂಕಿನ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ.

    ಭಾರೀ ಮಳೆಯಿಂದಾಗಿ ಆದಿ ಸುಬ್ರಹ್ಮಣ್ಯ ದೇವಸ್ಥಾನ ಜಲಾವೃತಗೊಂಡಿದ್ದು, ದೇವಸ್ಥಾನಕ್ಕೆ ತೆರಳುವ ಸಂಪರ್ಕ ಮಾರ್ಗಕ್ಕೂ ನೀರು ನುಗ್ಗಿದೆ. ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಸಂಗ್ರಹವಾಗಿದ್ದು, ಪಕ್ಕದಲ್ಲಿರುವ ವಸತಿ ಗೃಹಗಳು ಹಾಗೂ ಅಂಗಡಿ-ಮುಂಗಟ್ಟುಗಳಿಗೂ ನೀರು ನುಗ್ಗಿರುವುದು ವರದಿಯಾಗಿದೆ.

    ಇದೇ ವೇಳೆ ರಸ್ತೆಗಳಿಗೂ ನೀರು ಹರಿದು ಬಂದಿದ್ದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಿದೆ. ನಿರಂತರ ಮಳೆಯ ಪರಿಣಾಮ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದೆ.

    #dakshinakannada
    Previous Articleಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಬಳಿಕ ಉಜಿರೆಯ ಸುರ್ಯ ದೇವಸ್ಥಾನಕ್ಕೆ ನಟ ಯಶ್ ಭೇಟಿ; ನಾಗಬನ, ಮಣ್ಣಿನ‌ ಹರಕೆ ಬನದಲ್ಲೂ ವಿಶೇಷ ಪ್ರಾರ್ಥನೆ
    Next Article ವಿಟ್ಲ: ಎಲೆಕ್ಟ್ರಿಕ್ ಕಾರು-ಬೈಕ್ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೆ ಯುವಕ ಹರ್ಷದ್ ಸಾವು

    Related Posts

    ಮಂಗಳೂರಿನಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರಕ್ಕೆ ಬ್ರೇಕ್: ತೆರವುಗೊಳಿಸಲು ಮನಪಾ ಆಯುಕ್ತರ ಸೂಚನೆ

    September 3, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ಯತೀಶ್ ಪೆರುವಾಯಿ ಗಡಿಪಾರು ಪ್ರಕ್ರಿಯೆ ಕೈಬಿಡಲು ಅಧಿಕಾರಿಗಳ ಆದೇಶ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026

    ಮಂಗಳೂರಿನಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರಕ್ಕೆ ಬ್ರೇಕ್: ತೆರವುಗೊಳಿಸಲು ಮನಪಾ ಆಯುಕ್ತರ ಸೂಚನೆ

    September 3, 2026

    ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ

    September 3, 2026

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026

    ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.