Close Menu
    What's Hot

    ಬಿಲ್ ಬಾಕಿ ಇದೆ ಎಂದು ಮೃತದೇಹ ಹಸ್ತಾಂತರಕ್ಕೆ ತಡೆ ಬೇಡ ; ಖಾಸಗಿ ಆಸ್ಪತ್ರೆಗಳ ರೋಗಿಗಳ ಹಿತಕ್ಕೆ ಆರೋಗ್ಯ ಇಲಾಖೆಯ ಕ್ರಮ

    October 23, 2026

    ಉದ್ಯಮಿಗೆ ಕರೆ ಮಾಡಿ ಕೋಟ್ಯಂತರ ರೂ. ಬೇಡಿಕೆ, ಕೊಲೆ ಬೆದರಿಕೆ; ಸುಲಿಗೆ ಜಾಲದ ಮತ್ತೊಬ್ಬ ಆರೋಪಿಯ ಬಂಧನ

    October 23, 2026

    ಹೋಟೆಲ್ ಕೊಠಡಿಯಲ್ಲಿ ಸಿಎಂ ವಿಜಿಲೆನ್ಸ್‌ ಸೆಲ್‌ನ ಡಿವೈಎಸ್ಪಿ ಶವ ಪತ್ತೆ : ಭಾಗಶಃ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ

    October 23, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ವಿಟ್ಲ: ಎಲೆಕ್ಟ್ರಿಕ್ ಕಾರು-ಬೈಕ್ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೆ ಯುವಕ ಹರ್ಷದ್ ಸಾವು
    ಕರಾವಳಿ ಸುದ್ದಿ

    ವಿಟ್ಲ: ಎಲೆಕ್ಟ್ರಿಕ್ ಕಾರು-ಬೈಕ್ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೆ ಯುವಕ ಹರ್ಷದ್ ಸಾವು

    adminBy adminAugust 26, 2026No Comments1 Min Read

    ವಿಟ್ಲ : ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಎಲೆಕ್ಟ್ರಿಕ್ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

    ಕಲ್ಲೇಗ ಸಮೀಪದ ಮುರ ನಿವಾಸಿ, ರಝಾಕ್ ಸಾಹೇಬ್ ಅವರ ಪುತ್ರ ಹರ್ಷದ್ ಮೃತಪಟ್ಟ ದುರ್ದೈವಿ. ಇವರು ಪುತ್ತೂರಿನ ನೆಹರುನಗರದ ‘ರೆಕ್ಸಾ ಶಾಪ್’ನಲ್ಲಿ ಉದ್ಯೋಗಿಯಾಗಿದ್ದರು.
    ಆಗಸ್ಟ್ 25ರ ಮಂಗಳವಾರದಂದು ಪರ್ಲೋಟು ಬಳಿ ಎಲೆಕ್ಟ್ರಿಕ್ ಕಾರು ಮತ್ತು ಹರ್ಷದ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನದ ನಡುವೆ ಭೀಕರ ಡಿಕ್ಕಿ ಸಂಭವಿಸಿತ್ತು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹರ್ಷದ್ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     




    #dakshinakannada
    Previous Articleಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ಆದಿ ಸುಬ್ರಹ್ಮಣ್ಯ ದೇವಸ್ಥಾನ ಜಲಾವೃತ
    Next Article ಮಂಗಳೂರು: ಹಣ್ಣು ತುಂಬಿದ ಟೆಂಪೋಗೆ ಕಾರು ಡಿಕ್ಕಿ, ಪಲ್ಟಿ; ಐವರಿಗೆ ಗಂಭೀರ ಗಾಯ

    Related Posts

    ಉದ್ಯಮಿಗೆ ಕರೆ ಮಾಡಿ ಕೋಟ್ಯಂತರ ರೂ. ಬೇಡಿಕೆ, ಕೊಲೆ ಬೆದರಿಕೆ; ಸುಲಿಗೆ ಜಾಲದ ಮತ್ತೊಬ್ಬ ಆರೋಪಿಯ ಬಂಧನ

    October 23, 2026

    ಸುಳ್ಯ ಮಸೀದಿ ಬಳಿ ಬೈಕ್–ಸ್ಕೂಟಿ ಡಿಕ್ಕಿ : ಇಬ್ಬರು ವಾಹನಗಳ ಸವಾರರಿಗೆ ಗಾಯ

    October 23, 2026

    ಹಿರಿಯ ನಾಗರಿಕನನ್ನೇ ಟಾರ್ಗೆಟ್ ಮಾಡಿದ ಸೈಬರ್ ಖದೀಮರು : ಒಂದೇ ದಿನದಲ್ಲಿ ₹2.24 ಲಕ್ಷ ಲೂಟಿ

    October 23, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಿಲ್ ಬಾಕಿ ಇದೆ ಎಂದು ಮೃತದೇಹ ಹಸ್ತಾಂತರಕ್ಕೆ ತಡೆ ಬೇಡ ; ಖಾಸಗಿ ಆಸ್ಪತ್ರೆಗಳ ರೋಗಿಗಳ ಹಿತಕ್ಕೆ ಆರೋಗ್ಯ ಇಲಾಖೆಯ ಕ್ರಮ

    October 23, 2026

    ಉದ್ಯಮಿಗೆ ಕರೆ ಮಾಡಿ ಕೋಟ್ಯಂತರ ರೂ. ಬೇಡಿಕೆ, ಕೊಲೆ ಬೆದರಿಕೆ; ಸುಲಿಗೆ ಜಾಲದ ಮತ್ತೊಬ್ಬ ಆರೋಪಿಯ ಬಂಧನ

    October 23, 2026

    ಹೋಟೆಲ್ ಕೊಠಡಿಯಲ್ಲಿ ಸಿಎಂ ವಿಜಿಲೆನ್ಸ್‌ ಸೆಲ್‌ನ ಡಿವೈಎಸ್ಪಿ ಶವ ಪತ್ತೆ : ಭಾಗಶಃ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ

    October 23, 2026

    ಸುಳ್ಯ ಮಸೀದಿ ಬಳಿ ಬೈಕ್–ಸ್ಕೂಟಿ ಡಿಕ್ಕಿ : ಇಬ್ಬರು ವಾಹನಗಳ ಸವಾರರಿಗೆ ಗಾಯ

    October 23, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಬಿಲ್ ಬಾಕಿ ಇದೆ ಎಂದು ಮೃತದೇಹ ಹಸ್ತಾಂತರಕ್ಕೆ ತಡೆ ಬೇಡ ; ಖಾಸಗಿ ಆಸ್ಪತ್ರೆಗಳ ರೋಗಿಗಳ ಹಿತಕ್ಕೆ ಆರೋಗ್ಯ ಇಲಾಖೆಯ ಕ್ರಮ

    October 23, 2026

    ಹಣ ಕೊಟ್ಟರೆ ಪರೀಕ್ಷೆಯಲ್ಲಿ ಫುಲ್ ಫ್ರೀಡಂ : ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿಯಲ್ಲಿ ಅಕ್ರಮದ ಆರೋಪ

    October 23, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.