Close Menu
    What's Hot

    ಮೈಸೂರು: ಲಾಠಿಚಾರ್ಜ್‌ನಿಂದ 4 ವರ್ಷದ ಬಾಲಕನಿಗೆ ಗಾಯ; ಪೊಲೀಸರ ವಿರುದ್ಧ ಪೋಷಕರ ಆಕ್ರೋಶ

    October 22, 2026

    ಮಂಗಳೂರು: ಜನದಟ್ಟಣೆಯ ಲಾಭ ಪಡೆದು ಬಾಲಕಿಯ ಚಿನ್ನದ ಸರ ಎಗರಿಸಿದ ಮಹಿಳೆ ಅರೆಸ್ಟ್

    October 22, 2026

    ನಂದಿಧ್ವಜ ಪೂಜೆ ವೇಳೆ ಸಚಿವರಿಗೆ ಪ್ರವೇಶ ನಿರಾಕರಣೆ : ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಎಂನಿಂದ ಕ್ರಮದ ಎಚ್ಚರಿಕೆ

    October 22, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ ಆರೋಪ: ಕ್ರಮದ ಎಚ್ಚರಿಕೆ ನೀಡಿದ ಸಚಿವ ಯು.ಟಿ. ಖಾದರ್
    ಅಪರಾಧ

    ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ ಆರೋಪ: ಕ್ರಮದ ಎಚ್ಚರಿಕೆ ನೀಡಿದ ಸಚಿವ ಯು.ಟಿ. ಖಾದರ್

    adminBy adminAugust 26, 2026No Comments1 Min Read

    ಬೆಂಗಳೂರು: ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳು ತಾಜಾ ಕಾಣಬೇಕು ಅಂತ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರುಗಳು ಕೇಳಿಬಂದಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ ಖಾದರ್‌ ಹೇಳಿದರು.

    ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಅವರು, ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ವಿಚಾರದಲ್ಲಿ ದೂರು ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದರು. ತರಕಾರಿ ತಾಜಾ ಕಾಣಬೇಕು ಅಂತ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ, ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಇತ್ತೀಚೆಗೆ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿಯ ಕುರಿತು ಮಾತನಾಡಿ, ಮುಂದಿನ ವಾರ ಅಥವಾ 15 ದಿನದಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಹಾಗೂ ಇಂದಿರಾ ಕ್ಯಾಂಟಿನ್ ಗುತ್ತಿಗೆದಾರರ ಜೊತೆ ಸಭೆ ಮಾಡಲಿದ್ದೇವೆ. ಹೋಟೆಲ್‌ಗಳ ಪರಿಶೀಲನೆ ವೇಳೆ ಅನೇಕ ಲೋಪದೋಷ ಕಂಡುಬಂದಿದೆ. ಕ್ಲಬ್‌ನವರು ಹೋಟೆಲ್ ನವರು ಯಾವ ರೀತಿ ಆಹಾರ ತಯಾರಿಕೆ ಸುರಕ್ಷತೆ ಹಾಗೂ ಟ್ರೈನಿಂಗ್ ನೀಡುವ ಬಗ್ಗೆ ಯೋಜನೆ ರೂಪಿಸಿದ್ದೇವೆ. ಇಂದಿರಾ ಕ್ಯಾಂಟೀನ್‌ ವಿಚಾರದಲ್ಲಿ ಕೂಡ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.




    #crime #karnataka
    Previous Articleಮಹಿಳೆ ಮೇಲಿನ ಆ್ಯಸಿಡ್ ದಾಳಿ ಪ್ರಕರಣಕ್ಕೆ ತೆರೆ: ಅಪರಾಧ ಸಾಬೀತು, ಅಪರಾಧಿಗೆ ಶಿಕ್ಷೆ
    Next Article ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಡೆತ್‌ನೋಟ್‌ನಲ್ಲಿ ಮತಾಂತರ ಕಿರುಕುಳದ ಸ್ಫೋಟಕ ಆರೋಪ

    Related Posts

    ಮೈಸೂರು: ಲಾಠಿಚಾರ್ಜ್‌ನಿಂದ 4 ವರ್ಷದ ಬಾಲಕನಿಗೆ ಗಾಯ; ಪೊಲೀಸರ ವಿರುದ್ಧ ಪೋಷಕರ ಆಕ್ರೋಶ

    October 22, 2026

    ಮಂಗಳೂರು: ಜನದಟ್ಟಣೆಯ ಲಾಭ ಪಡೆದು ಬಾಲಕಿಯ ಚಿನ್ನದ ಸರ ಎಗರಿಸಿದ ಮಹಿಳೆ ಅರೆಸ್ಟ್

    October 22, 2026

    ನಂದಿಧ್ವಜ ಪೂಜೆ ವೇಳೆ ಸಚಿವರಿಗೆ ಪ್ರವೇಶ ನಿರಾಕರಣೆ : ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಎಂನಿಂದ ಕ್ರಮದ ಎಚ್ಚರಿಕೆ

    October 22, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮೈಸೂರು: ಲಾಠಿಚಾರ್ಜ್‌ನಿಂದ 4 ವರ್ಷದ ಬಾಲಕನಿಗೆ ಗಾಯ; ಪೊಲೀಸರ ವಿರುದ್ಧ ಪೋಷಕರ ಆಕ್ರೋಶ

    October 22, 2026

    ಮಂಗಳೂರು: ಜನದಟ್ಟಣೆಯ ಲಾಭ ಪಡೆದು ಬಾಲಕಿಯ ಚಿನ್ನದ ಸರ ಎಗರಿಸಿದ ಮಹಿಳೆ ಅರೆಸ್ಟ್

    October 22, 2026

    ನಂದಿಧ್ವಜ ಪೂಜೆ ವೇಳೆ ಸಚಿವರಿಗೆ ಪ್ರವೇಶ ನಿರಾಕರಣೆ : ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಎಂನಿಂದ ಕ್ರಮದ ಎಚ್ಚರಿಕೆ

    October 22, 2026

    ಮೂಡುಬಿದಿರೆ: ಮಗನನ್ನು ಉಳಿಸಲು ಧಾವಿಸಿದ ತಾಯಿಗೂ ವಿದ್ಯುತ್ ಪ್ರವಹಿಸಿ ದುರಂತ ಅಂತ್ಯ

    October 22, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮೈಸೂರು: ಲಾಠಿಚಾರ್ಜ್‌ನಿಂದ 4 ವರ್ಷದ ಬಾಲಕನಿಗೆ ಗಾಯ; ಪೊಲೀಸರ ವಿರುದ್ಧ ಪೋಷಕರ ಆಕ್ರೋಶ

    October 22, 2026

    ನಂದಿಧ್ವಜ ಪೂಜೆ ವೇಳೆ ಸಚಿವರಿಗೆ ಪ್ರವೇಶ ನಿರಾಕರಣೆ : ಪೊಲೀಸ್ ಅಧಿಕಾರಿಗಳ ವಿರುದ್ಧ ಸಿಎಂನಿಂದ ಕ್ರಮದ ಎಚ್ಚರಿಕೆ

    October 22, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.