Close Menu
    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಗಂಗೊಳ್ಳಿ ಅಳಿವೆಯಲ್ಲಿ ಅಲೆಗಳ ಹೊಡೆತಕ್ಕೆ ಪರ್ಸಿನ್ ಬೋಟ್ ಮುಳುಗಡೆ; 27 ಮೀನುಗಾರರ ರಕ್ಷಣೆ
    ಕರಾವಳಿ ಸುದ್ದಿ

    ಗಂಗೊಳ್ಳಿ ಅಳಿವೆಯಲ್ಲಿ ಅಲೆಗಳ ಹೊಡೆತಕ್ಕೆ ಪರ್ಸಿನ್ ಬೋಟ್ ಮುಳುಗಡೆ; 27 ಮೀನುಗಾರರ ರಕ್ಷಣೆ

    adminBy adminAugust 27, 2026No Comments1 Min Read

    ಕುಂದಾಪುರ : ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟೊಂದು ಬುಧವಾರ ಗಂಗೊಳ್ಳಿ ಅಳಿವೆ ಪ್ರದೇಶದ ಸಮುದ್ರದಲ್ಲಿ ಮುಳುಗಡೆಯಾದ ಭೀಕರ ಘಟನೆ ಸಂಭವಿಸಿದೆ. ಬೋಟಿನಲ್ಲಿದ್ದ ಎಲ್ಲಾ 27 ಮಂದಿ ಮೀನುಗಾರರನ್ನು ಸಕಾಲದಲ್ಲಿ ರಕ್ಷಿಸಲಾಗಿದ್ದು, ಬೋಟ್ ಮುಳುಗಡೆಯಿಂದಾಗಿ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.

    ಭಟ್ಕಳ ಮುಂಡಳ್ಳಿ ಮೂಲದ ನಾಗರಾಜ ಮೊಗೇರ ಅವರಿಗೆ ಸೇರಿದ ‘ಶ್ರೀ ಬಾಲಾಂಜನೇಯ’ ಹೆಸರಿನ ಪರ್ಸಿನ್ ಬೋಟಿನಲ್ಲಿ 27 ಮಂದಿ ಮೀನುಗಾರರು ಬುಧವಾರ ಗಂಗೊಳ್ಳಿಯಿಂದ ಮೀನುಗಾರಿಕೆಗೆ ತೆರಳಿದ್ದರು. ಗಂಗೊಳ್ಳಿ ಬಂದರಿನಿಂದ ಅನತಿ ದೂರದಲ್ಲಿರುವ ಅಪಾಯಕಾರಿ ಅಳಿವೆ ಪ್ರದೇಶವನ್ನು ತಲುಪುತ್ತಿದ್ದಂತೆ ಭಾರಿ ಅಲೆಗಳ ಹೊಡೆತಕ್ಕೆ ಬೋಟಿನೊಳಗೆ ನೀರು ನುಗ್ಗಲಾರಂಭಿಸಿತು.

    ಬೋಟ್ ಮುಳುಗುವ ಅಪಾಯದ ಮುನ್ಸೂಚನೆ ಅರಿತ ಮೀನುಗಾರರು ತಕ್ಷಣವೇ ಗಂಗೊಳ್ಳಿ ಬಂದರಿನಲ್ಲಿದ್ದ ಇತರ ಬೋಟ್‌ಗಳಿಗೆ ಮಾಹಿತಿ ನೀಡಿದರು. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ಮೀನುಗಾರರು ಹಾಗೂ ಗಂಗೊಳ್ಳಿ ಕರಾವಳಿ ಕಾವಲು ಪಡೆಯ ಪೊಲೀಸರು ಎರಡು ಬೋಟ್‌ಗಳಲ್ಲಿ ಸಮುದ್ರಕ್ಕೆ ಧಾವಿಸಿ, ಅಪಾಯದಲ್ಲಿದ್ದ ಎಲ್ಲಾ 27 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ.
    ಅಲೆಗಳ ಅಬ್ಬರ ಹೆಚ್ಚಾಗಿದ್ದರಿಂದ ಬೋಟ್ ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ಬೆಲೆಬಾಳುವ ಬಲೆಗಳು ಹಾಗೂ ಮೀನುಗಾರಿಕಾ ಸಲಕರಣೆಗಳು ಸಮುದ್ರಪಾಲಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಭಾಗಶಃ ಮುಳುಗಿರುವ ಬೋಟನ್ನು ದಡಕ್ಕೆ ಎಳೆದು ತರಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.




    #dakshinakannada
    Previous Articleಪುತ್ತೂರಿನಲ್ಲಿ ಓಮ್ನಿ ಕಾರು ಕಳ್ಳತನ; ನಾಲ್ವರು ಅಂತರ್‌ರಾಜ್ಯ ಕಳ್ಳರು ಅರೆಸ್ಟ್
    Next Article ಕೊಲ್ಲೂರು : ಲಾರಿ ಕ್ಲೀನರ್ ಕುಸಿದು ಬಿದ್ದು ಮೃತ್ಯು

    Related Posts

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ; ₹14.95 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ಕಳವು

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026

    ಪಣಂಬೂರು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ; ಓರ್ವ ಪ್ರಯಾಣಿಕನಿಗೆ ಗಾಯ

    September 4, 2026

    ಫ್ರಾಂಚೈಸಿ ಕೊಡಿಸುವುದಾಗಿ ನಂಬಿಸಿ ಸೈಬರ್ ವಂಚನೆ; ಮಹಿಳೆಗೆ ಜೀವ ಬೆದರಿಕೆ

    September 4, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಆರೋಪದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ ಜಾಮೀನು

    September 4, 2026

    ಕೆಲಸದ ನೆಪದಲ್ಲಿ ಮಹಿಳೆ ಕರೆಸಿ ಅಪಹರಣ; ಹಲ್ಲೆ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.