Close Menu
    What's Hot

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026

    ಮಂಗಳೂರಿನಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರಕ್ಕೆ ಬ್ರೇಕ್: ತೆರವುಗೊಳಿಸಲು ಮನಪಾ ಆಯುಕ್ತರ ಸೂಚನೆ

    September 3, 2026

    ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಬಂಟ್ವಾಳ: ‘ಮೃತ’ನೆಂದು ಭಾವಿಸಿ ಅಂತ್ಯಕ್ರಿಯೆಗೆ ಸಿದ್ಧತೆ, ರುದ್ರಭೂಮಿಯಲ್ಲೂ ವ್ಯವಸ್ಥೆ; ಬಳಿಕ ಏಕಾಏಕಿ ಉಸಿರಾಡಿದ ಯುವಕ, ಕುಟುಂಬಸ್ಥರಿಗೆ ಶಾಕ್
    ಕರಾವಳಿ ಸುದ್ದಿ

    ಬಂಟ್ವಾಳ: ‘ಮೃತ’ನೆಂದು ಭಾವಿಸಿ ಅಂತ್ಯಕ್ರಿಯೆಗೆ ಸಿದ್ಧತೆ, ರುದ್ರಭೂಮಿಯಲ್ಲೂ ವ್ಯವಸ್ಥೆ; ಬಳಿಕ ಏಕಾಏಕಿ ಉಸಿರಾಡಿದ ಯುವಕ, ಕುಟುಂಬಸ್ಥರಿಗೆ ಶಾಕ್

    adminBy adminAugust 28, 2026No Comments1 Min Read

    ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತಪಟ್ಟಿದ್ದಾನೆಂದು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಆತ ಉಸಿರಾಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಕೃತ್ತು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ತಾಲೂಕಿನ ಬಿ.ಮೂಡ ಗ್ರಾಮದ ಅಜ್ಜಿಬೆಟ್ಟು ನಿವಾಸಿ ರಜತ್​(30) ತೀವ್ರ ಅಸೌಖ್ಯಗೊಂಡ ಹಿನ್ನೆಲೆಯಲ್ಲಿ ಸೋಮವಾರ ಮಂಗಳೂರಿನ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು.

    ಬಳಿಕ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಯುವಕನನ್ನು ಮನೆಗೆ ಕರೆದೊಯ್ಯುವಂತೆ ವೈದ್ಯರು ಬುಧವಾರ ತಿಳಿಸಿದ್ದರು. ವೆಂಟಿಲೇಟರ್​ ಸಹಾಯದಿಂದ ಉಸಿರಾಡುತ್ತಿದ್ದು, ತೆಗೆದರೆ ಉಸಿರು ನಿಂತು ಅಸುನೀಗುತ್ತಾರೆ ಎಂದು ತಿಳಿಸಿದ್ದರು.

    ಯುವಕನ ಸಹೋದರಿ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಯುವಕನನ್ನು ವೆಂಟಿಲೇಟರ್​ ಸಹಿತ ಮನೆಗೆ ಕರೆತರಲಾಗಿತ್ತು. ವೆಂಟಿಲೇಟರ್​ ತೆರವುಗೊಳಿಸಿ ಆಸ್ಪತ್ರೆ ಸಿಬ್ಬಂದಿ ಮರಳಿದ್ದರು. ಆದರೆ ವೆಂಟಿಲೇಟರ್​ ತೆರವುಗೊಳಿಸಿದ ಎರಡು ತಾಸು ಬಳಿಕವೂ ಯುವಕ ಉಸಿರಾಡುತ್ತಿದ್ದರಿಂದ ಮನೆಯವರು ಸಂಜೆ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ನಡುವೆ ಯುವಕ ಮೃತಪಟ್ಟಿರುವುದಾಗಿ ಸುದ್ದಿ ಹಬ್ಬಿ ಕುಟುಂಬಸ್ಥರು, ಬಂಧುಗಳು ಅಂತ್ಯಕ್ರಿಯೆಗೆ ಬೇಕಾದ ಸಾಮಗ್ರಿಗಳೊಂದಿಗೆ ಅಂತಿಮ ದರ್ಶನಕ್ಕೆ ಮನೆಗೆ ಬಂದಿದ್ದರು. ಅಂತ್ಯಸಂಸ್ಕಾರಕ್ಕೆ ರುದ್ರಭೂಮಿಯಲ್ಲಿ ಸಿದ್ಧತೆಯನ್ನೂ ನಡೆಸಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಯುವಕ ಇನ್ನಿಲ್ಲವೆಂದು ಭಾವಚಿತ್ರ ಸಹಿತ ಸಂದೇಶ ಹಾಕಲಾಗಿತ್ತು.

    ಕುಡಿತದ ಚಟ:

    ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ರಜತ್ ಅವಿವಾಹಿತನಾಗಿದ್ದು, ಕುಡಿತದ ಚಟ ಅಂಟಿಸಿಕೊಂಡಿದ್ದ. ವಿಪರೀತ ಕುಡಿತದಿಂದಾಗಿ ಈ ಹಿಂದೆಯೂ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿ ಪ್ರಾಣಾಪಾಯದಿಂದ ಪಾರಾಗಿದ್ದ.




    #dakshinakannada
    Previous Articleಮತ್ತೊಂದು ಭಿಕ್ಷುಕಿಯ ಮನೆಯಲ್ಲಿ ಹಣದ ಮೂಟೆ, ಚಿಲ್ಲರೆ ರಾಶಿ ಪತ್ತೆ; 20ಕ್ಕೂ ಹೆಚ್ಚು ಮಂದಿಯಿಂದ ಹಣ ಎಣಿಕೆ
    Next Article ದಸರಾ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ; ಅರಮನೆ ಪ್ರವೇಶದ ವೇಳೆ ಬೆಚ್ಚಿಬಿದ್ದ ಶ್ರೀರಾಮ ಆನೆ

    Related Posts

    ಮಂಗಳೂರಿನಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರಕ್ಕೆ ಬ್ರೇಕ್: ತೆರವುಗೊಳಿಸಲು ಮನಪಾ ಆಯುಕ್ತರ ಸೂಚನೆ

    September 3, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ಯತೀಶ್ ಪೆರುವಾಯಿ ಗಡಿಪಾರು ಪ್ರಕ್ರಿಯೆ ಕೈಬಿಡಲು ಅಧಿಕಾರಿಗಳ ಆದೇಶ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026

    ಮಂಗಳೂರಿನಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರಕ್ಕೆ ಬ್ರೇಕ್: ತೆರವುಗೊಳಿಸಲು ಮನಪಾ ಆಯುಕ್ತರ ಸೂಚನೆ

    September 3, 2026

    ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ

    September 3, 2026

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026

    ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.