Close Menu
    What's Hot

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026

    ಕರಡು ಮತದಾರರ ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ಡಿಲೀಟ್; ‘ರಾಜಕೀಯ ಸೇಡು’ ಆರೋಪ

    September 3, 2026

    8 ತಿಂಗಳ ಮಗುವಿನ ಡೈಪರ್‌ನಲ್ಲಿ ₹50 ಲಕ್ಷದ ಚಿನ್ನ; ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಣೆ ಯತ್ನ ಬಯಲು

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ನಕಲಿ ಔಷಧಿ ಜಾಲದ ಕಿಂಗ್‌ಪಿನ್ ಪ್ರಶಾಂತ್ ಅಜರ್ ಬೈಜಾನ್‌ನಲ್ಲಿ ವಶಕ್ಕೆ; ಭಾರತಕ್ಕೆ ಹಸ್ತಾಂತರಕ್ಕೆ ಸಿದ್ಧತೆ
    ಅಪರಾಧ

    ನಕಲಿ ಔಷಧಿ ಜಾಲದ ಕಿಂಗ್‌ಪಿನ್ ಪ್ರಶಾಂತ್ ಅಜರ್ ಬೈಜಾನ್‌ನಲ್ಲಿ ವಶಕ್ಕೆ; ಭಾರತಕ್ಕೆ ಹಸ್ತಾಂತರಕ್ಕೆ ಸಿದ್ಧತೆ

    adminBy adminAugust 28, 2026No Comments1 Min Read

    ಬೆಂಗಳೂರು: ರಾಮನಗರದ ಬಿಡದಿಯ ಫಾರ್ಮ್‌ ಹೌಸ್‌ನಲ್ಲಿ ಪತ್ತೆಯಾದ ಬೃಹತ್ ನಕಲಿ ಔಷಧಿ ಜಾಲದ ಪ್ರಕರಣವು ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ಜಾಲದ ಕಿಂಗ್‌ಪಿನ್ ಪ್ರಶಾಂತ್‌ನನ್ನು ಅಜರ್ ಬೈಜಾನ್​ನಿಂದ ಕರೆತರಲು ವಿಶೇಷ ತನಿಖಾ ದಳ (ಎಸ್‌ಐಟಿ) ಅಧಿಕಾರಿಗಳು ಸಕಲ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಎಸ್‌ಐಟಿ ನಡೆಸಿದ ತೀವ್ರ ತನಿಖೆಯ ಪರಿಣಾಮವಾಗಿ ಪ್ರಶಾಂತ್ ಅಜರ್ ಬೈಜಾನ್​ನಲ್ಲಿ ಇರುವುದು ಖಚಿತವಾಗಿದೆ. ಅಲ್ಲಿನ ಕಸ್ಟಮ್ಸ್ ಅಧಿಕಾರಿಗಳು ಪ್ರಶಾಂತ್‌ನನ್ನು ವಶಕ್ಕೆ ಪಡೆದುಕೊಂಡಿದ್ದು, ಆತನ ಪಾಸ್‌ಪೋರ್ಟ್ ಅನ್ನು ಸಹ ಜಪ್ತಿ ಮಾಡಿದ್ದಾರೆ. ಈ ಕುರಿತು ಎಸ್‌ಐಟಿ, ಇಂಟರ್‌ಪೋಲ್ ಮೂಲಕ ಮಾಹಿತಿ ಪಡೆದಿದೆ.

    ಆರೋಪಿ ಪ್ರಶಾಂತ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹೊರಡಿಸುವ ಮೂಲಕ ಬಂಧನ ವಾರಂಟ್‌ಗೆ ಸಿದ್ಧತೆಗಳು ನಡೆಯುತ್ತಿವೆ. ಪ್ರಶಾಂತ್ ತನ್ನ ಕುಟುಂಬಸ್ಥರು ಮತ್ತು ಪತ್ನಿಯೊಂದಿಗೆ ಸಂಪರ್ಕದಲ್ಲಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಹಲವು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಇಡೀ ಜಾಲದ ಮೂಲವನ್ನು ಪತ್ತೆಹಚ್ಚಲು ಎಸ್‌ಐಟಿ ಶ್ರಮಿಸುತ್ತಿದೆ. ಪ್ರಶಾಂತ್‌ನನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಚುರುಕುಗೊಂಡಿದ್ದು, ಈ ಪ್ರಕರಣದ ತನಿಖೆಯಲ್ಲಿ ಇದೊಂದು ಮಹತ್ವದ ಬೆಳವಣಿಗೆಯಾಗಿದೆ.

    #crime #karnataka
    Previous Articleದಸರಾ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ; ಅರಮನೆ ಪ್ರವೇಶದ ವೇಳೆ ಬೆಚ್ಚಿಬಿದ್ದ ಶ್ರೀರಾಮ ಆನೆ
    Next Article ‘ಸುಕುಮಾರ ಕುರುಪ್ ಇನ್ನೂ ಜೀವಂತ’ 42 ವರ್ಷಗಳ ಬಳಿಕ ನಿವೃತ್ತ ಪೊಲೀಸ್ ಅಧಿಕಾರಿಯಿಂದ ಸ್ಫೋಟಕ ಹೇಳಿಕೆ

    Related Posts

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026

    ಕರಡು ಮತದಾರರ ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ಡಿಲೀಟ್; ‘ರಾಜಕೀಯ ಸೇಡು’ ಆರೋಪ

    September 3, 2026

    8 ತಿಂಗಳ ಮಗುವಿನ ಡೈಪರ್‌ನಲ್ಲಿ ₹50 ಲಕ್ಷದ ಚಿನ್ನ; ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಣೆ ಯತ್ನ ಬಯಲು

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026

    ಕರಡು ಮತದಾರರ ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ಡಿಲೀಟ್; ‘ರಾಜಕೀಯ ಸೇಡು’ ಆರೋಪ

    September 3, 2026

    8 ತಿಂಗಳ ಮಗುವಿನ ಡೈಪರ್‌ನಲ್ಲಿ ₹50 ಲಕ್ಷದ ಚಿನ್ನ; ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಣೆ ಯತ್ನ ಬಯಲು

    September 3, 2026

    ‌ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ; ಪೋಷಕರಿಂದ ಕೊಲೆ ಆರೋಪ

    September 3, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026

    ‌ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ; ಪೋಷಕರಿಂದ ಕೊಲೆ ಆರೋಪ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.