Close Menu
    What's Hot

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    September 3, 2026

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಅತ್ಯಾಚಾರಕ್ಕೆ ಯತ್ನಿಸಿದ ಸ್ವಂತ ಮಗನನ್ನೇ ಕೊಂದು ಮನೆಯೊಳಗೆ ಹೂತುಹಾಕಿದ ತಾಯಿ; 3 ತಿಂಗಳ ಬಳಿಕ ಸತ್ಯ ಬಯಲು
    ಅಪರಾಧ

    ಅತ್ಯಾಚಾರಕ್ಕೆ ಯತ್ನಿಸಿದ ಸ್ವಂತ ಮಗನನ್ನೇ ಕೊಂದು ಮನೆಯೊಳಗೆ ಹೂತುಹಾಕಿದ ತಾಯಿ; 3 ತಿಂಗಳ ಬಳಿಕ ಸತ್ಯ ಬಯಲು

    adminBy adminAugust 28, 2026No Comments1 Min Read

    50 ವರ್ಷದ ಮಹಿಳೆಯೊಬ್ಬರು ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ 30 ವರ್ಷದ ತನ್ನ ಸ್ವಂತ ಮಗನನ್ನೇ ಕೊಂದು, ಮನೆಯೊಳಗೆ ಹೂತು ಹಾಕಿದ್ದಾಳೆ. ಮೂರು ತಿಂಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಮಹಿಳೆ ಪೊಲೀಸರ ಮುಂದೆ ಶರಣಾಗಿದ್ದಾಳೆ.

    ವಾರಿಚಿಯೂರಿನ ಜಿ ರಾಜಾ ಅಲಿಯಾಸ್ ಮೆಟ್ಟುಪಟ್ಟಿ ರಾಜ(30) ಕೊಲೆಯಾದವನು. ಅಯ್ಯಮ್ಮಾಳ್ ಕೊಲೆ ಮಾಡಿದ ತಾಯಿ. ಅಯ್ಯಮ್ಮಾಳ್ ಅವರ ಪತಿ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು. ಮಗ ವಿವಾಹಿತನಾಗಿದ್ದರೂ, ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಎನ್ನಲಾಗಿದೆ.

    ಚೆನ್ನೈ ತಮಿಳುನಾಡಿನ  ವಾರಿಚಿಯೂರಿನಲ್ಲಿ ಇತ್ತೀಚೆಗೆ ಮಗ ರಾಜ ನಾಪತ್ತೆಯಾಗಿದ್ದನು ಮತ್ತು ನೆರೆಹೊರೆಯವರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಪೊಲೀಸರು ಅಯ್ಯಮ್ಮಾಳ್ ಅವರನ್ನು ಮಗನ ಬಗ್ಗೆ ವಿಚಾರಣೆ ನಡೆಸಿದಾಗ, ಅವನು ಬೇರೆ ರಾಜ್ಯದಲ್ಲಿ ಕೆಲಸ ಮಾಡುತ್ತಿದ್ದಾನೆಂದು ತಿಳಿಸಿದ್ದಾಳೆ.
    ಆದಾಗ್ಯೂ, ಆಕೆಯ ಹೇಳಿಕೆಗಳು ಬದಲಾಗುತ್ತಲೇ ಇದ್ದವು. ರಾಜ ಕಳೆದ ಕೆಲವು ವರ್ಷಗಳಿಂದ ಕೆಲಸ ಮಾಡುತ್ತಿರಲಿಲ್ಲ ಮತ್ತು ಆಗಾಗ್ಗೆ ಆ ಪ್ರದೇಶದಲ್ಲಿ ಕಿರಿಕಿರಿ ಉಂಟು ಮಾಡುತ್ತಿದ್ದ ಬಗ್ಗೆ ನೆರೆಹೊರೆಯವರು ಹೇಳಿದ್ದಾರೆ. ಮತ್ತು ಅವನು ಮಾದಕ ವ್ಯಸನಿಯಾಗಿದ್ದ, ತಾಯಿ ಅಯ್ಯಮ್ಮಾಳ್ ಮನೆಯಲ್ಲಿ ಮಲಗುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

    ಬುಧವಾರ, ಅಯ್ಯಮ್ಮಾಳ್ ಗ್ರಾಮ ಆಡಳಿತ ಅಧಿಕಾರಿಬಳಿ ಹೋಗಿ ತನ್ನ ಮಗನನ್ನು ಕೊಂದು ಮನೆಯೊಳಗೆ ಶೌಚಾಲಯ ನಿರ್ಮಾಣವಾಗುತ್ತಿದ್ದ ಸ್ಥಳದಲ್ಲಿ ಹೂತುಹಾಕಿದ್ದಾಗಿ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ತನ್ನ ಮಗ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ ಮತ್ತು ಅವನಿಂದ ತಪ್ಪಿಸಿಕೊಳ್ಳಲು ತಾನು ಅವನನ್ನು ಕೊಂದಿದ್ದೇನೆ ಎಂದು ತಿಳಿಸಿದ್ದಾಳೆ.
    ವಿಎಒ ನೀಡಿದ ದೂರಿನ ಆಧಾರದ ಮೇಲೆ, ಕರುಪ್ಪಾಯುರಾಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತ್ತು ಗುರುವಾರ ಪೊಲೀಸರು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.

     




    #crime #national
    Previous Articleಕುಡಿದ ಮತ್ತಿನಲ್ಲಿ ಪತ್ನಿಯ ಕೊಲೆ; ಹೃದಯಾಘಾತದ ನಾಟಕವಾಡಿದ ಪತಿ ಅರೆಸ್ಟ್
    Next Article ಕಾನ್ಪುರ ವಿಮಾನ ದುರಂತದಲ್ಲಿ ಉಡುಪಿಯ ಯುವ ಪೈಲಟ್ ಸಾವು; 22ರ ಹರೆಯದಲ್ಲೇ ದುರಂತ ಅಂತ್ಯ

    Related Posts

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    September 3, 2026

    ನಾಲ್ಕು ದಶಕಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ; ಕಾರ್ಕಳ ಪೊಲೀಸರ ಯಶಸ್ವಿ ಕಾರ್ಯಾಚರಣೆ

    September 3, 2026

    ಕರಡು ಮತದಾರರ ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ಡಿಲೀಟ್; ‘ರಾಜಕೀಯ ಸೇಡು’ ಆರೋಪ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    September 3, 2026

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ

    September 3, 2026

    ನಾಲ್ಕು ದಶಕಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ; ಕಾರ್ಕಳ ಪೊಲೀಸರ ಯಶಸ್ವಿ ಕಾರ್ಯಾಚರಣೆ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.