Close Menu
    What's Hot

    ಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ

    September 3, 2026

    ನಾಲ್ಕು ದಶಕಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ; ಕಾರ್ಕಳ ಪೊಲೀಸರ ಯಶಸ್ವಿ ಕಾರ್ಯಾಚರಣೆ

    September 3, 2026

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಉಪ್ಪಿನಂಗಡಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ; ಸಾವಿನ ಕಾರಣ ನಿಗೂಢ
    ಕರಾವಳಿ ಸುದ್ದಿ

    ಉಪ್ಪಿನಂಗಡಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ; ಸಾವಿನ ಕಾರಣ ನಿಗೂಢ

    adminBy adminSeptember 3, 2026No Comments1 Min Read

    ಉಪ್ಪಿನಂಗಡಿ: ಪೆರ್ನೆ ಸಮೀಪ ಮಹಿಳೆಯೊಬ್ಬರು ಮನೆಯೊಳಗೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.ಮಹಿಳೆಯ ಮೃತದೇಹ ಮನೆಯೊಳಗೆ ನೇಣು ಬಿಗಿದು ಅರ್ದ ಕಾಲು ನೆಲದ ಮೇಲೆ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸಾವಿನ ಸುತ್ತ ಹಲವು ಅನುಮಾನಗಳು ಮೂಡಿವೆ.ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.ಮೃತ ಮಹಿಳೆಯನ್ನು ಸೇವಾ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕಾವ್ಯ ಎಂದು ಗುರುತಿಸಲಾಗಿದೆ.

    ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಮೃತರಿಗೆ ಇಬ್ಬರು ಮಕ್ಕಳಿದ್ದು ಇತ್ತೀಚೆಗೆ ಹೆಣ್ಣು ಮಗಳ ಮದುವೆ ನೆರವೇರಿಸಿದ್ದರು. ಇನ್ನೋರ್ವ ಗಂಡು ಮಗ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

    ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಪೊಲೀಸ್ ತನಿಖೆಯ ಬಳಿಕವಷ್ಟೇ ಸಾವಿನ ನಿಖರ ಕಾರಣ ತಿಳಿದುಬರುವ ಸಾಧ್ಯತೆ ಇದೆ.

     




    #dakshinakannada
    Previous Articleಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು
    Next Article ‌ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ; ಪೋಷಕರಿಂದ ಕೊಲೆ ಆರೋಪ

    Related Posts

    ಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ

    September 3, 2026

    ನಾಲ್ಕು ದಶಕಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ; ಕಾರ್ಕಳ ಪೊಲೀಸರ ಯಶಸ್ವಿ ಕಾರ್ಯಾಚರಣೆ

    September 3, 2026

    ಮಂಗಳೂರಿನಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರಕ್ಕೆ ಬ್ರೇಕ್: ತೆರವುಗೊಳಿಸಲು ಮನಪಾ ಆಯುಕ್ತರ ಸೂಚನೆ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ

    September 3, 2026

    ನಾಲ್ಕು ದಶಕಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ; ಕಾರ್ಕಳ ಪೊಲೀಸರ ಯಶಸ್ವಿ ಕಾರ್ಯಾಚರಣೆ

    September 3, 2026

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026

    ಕರಡು ಮತದಾರರ ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ಡಿಲೀಟ್; ‘ರಾಜಕೀಯ ಸೇಡು’ ಆರೋಪ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026

    ‌ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ; ಪೋಷಕರಿಂದ ಕೊಲೆ ಆರೋಪ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.