Close Menu
    What's Hot

    ಫಾತಿಮಾ ನಿಶಾನ ಹತ್ಯೆ ಪ್ರಕರಣ: ಅತ್ತೆ–ನಾದಿನಿಗೆ ಕೋರ್ಟ್‌ನಿಂದ ಜಾಮೀನು

    September 3, 2026

    ರೇಣುಕಾಸ್ವಾಮಿ ಪ್ರಕರಣ: ದರ್ಶನ್‌ ಗ್ಯಾಂಗ್‌ನಿಂದ ದೂರವಾಗಲು A-6, A-7 ಆರೋಪಿಗಳ ಯತ್ನ

    September 3, 2026

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ
    ಅಪರಾಧ

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    adminBy adminSeptember 3, 2026No Comments1 Min Read

    ಕಾರವಾರ: ಕದಂಬ ನೌಕಾನೆಲೆಯಲ್ಲಿ  ಸೇಲರ್  ಆಗಿ ಕರ್ತವ್ಯ ನಿರ್ವಹಿಸುತಿದ್ದ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾರೆ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

    ಆಂದ್ರಪ್ರದೇಶದ ಅನಂತಪುರದ ಕುಂಟಿಮಡ್ಡಿ ಗ್ರಾಮದ ದಿನೇಶ್ ಕುಮಾರ್ (28) ಕಾಣೆಯಾದ‌ ಸಿಬ್ಬಂದಿ. ಅ.27 ರಂದು ಕದಂಬ ನೌಕಾನೆಲೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ವೇಳೆ ಮಧ್ಯಾಹ್ನ 2 ಗಂಟೆ ವೇಳೆಗೆ ಅವರು ನಾಪತ್ತೆಯಾಗಿದ್ದರು. ಈ ಕುರಿತು ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಈ ಹಿಂದಿನಿಂದಲೂ ಪಾಕಿಸ್ತಾನದ ಬೇಹುಗಾರಿಕಾ ತಂಡ ಹನಿಟ್ರ್ಯಾಪ್ ಮಾಡಿ ನೌಕಾ ಸಿಬ್ಬಂದಿ ಹಾಗೂ ಅಧಿಕಾರಿಗಳಿಂದ ಕದಂಬ ನೌಕಾನೆಲೆಯ ಮಾಹಿತಿಯನ್ನು ‌ಪಡೆಯುತ್ತಿದ್ದರು. ಈ ಸಂಬಂಧ ಕಳೆದ ಎರಡು ವರ್ಷದಲ್ಲಿ ಇದೇ ನೌಕಾನೆಲೆಯ ನಾಲ್ಕು ಸಿಬ್ಬಂದಿಯನ್ನು ನೌಕಾದಳದ ಗುಪ್ತಚರ ಇಲಾಖೆ ಬಂಧಿಸಿತ್ತು. ಇದೀಗ ನೌಕೆಯಲ್ಲಿ ಕಾರ್ಯನಿರ್ವಹಿಸುವ ಈ ಸೇಲರ್ ಕದಂಬ ನೌಕಾ ನೆಲೆಯಿಂದ ಕಾಣೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ನಾಪತ್ತೆಯಾದ ಸಿಬ್ಬಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

    #crime #karnataka
    Previous Articleದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು
    Next Article ರೇಣುಕಾಸ್ವಾಮಿ ಪ್ರಕರಣ: ದರ್ಶನ್‌ ಗ್ಯಾಂಗ್‌ನಿಂದ ದೂರವಾಗಲು A-6, A-7 ಆರೋಪಿಗಳ ಯತ್ನ

    Related Posts

    ಫಾತಿಮಾ ನಿಶಾನ ಹತ್ಯೆ ಪ್ರಕರಣ: ಅತ್ತೆ–ನಾದಿನಿಗೆ ಕೋರ್ಟ್‌ನಿಂದ ಜಾಮೀನು

    September 3, 2026

    ರೇಣುಕಾಸ್ವಾಮಿ ಪ್ರಕರಣ: ದರ್ಶನ್‌ ಗ್ಯಾಂಗ್‌ನಿಂದ ದೂರವಾಗಲು A-6, A-7 ಆರೋಪಿಗಳ ಯತ್ನ

    September 3, 2026

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಫಾತಿಮಾ ನಿಶಾನ ಹತ್ಯೆ ಪ್ರಕರಣ: ಅತ್ತೆ–ನಾದಿನಿಗೆ ಕೋರ್ಟ್‌ನಿಂದ ಜಾಮೀನು

    September 3, 2026

    ರೇಣುಕಾಸ್ವಾಮಿ ಪ್ರಕರಣ: ದರ್ಶನ್‌ ಗ್ಯಾಂಗ್‌ನಿಂದ ದೂರವಾಗಲು A-6, A-7 ಆರೋಪಿಗಳ ಯತ್ನ

    September 3, 2026

    ಕದಂಬ ನೌಕಾನೆಲೆಯಿಂದ ನೌಕಾಪಡೆ ಸಿಬ್ಬಂದಿ ನಾಪತ್ತೆ; ಘಟನೆ ಸುತ್ತ ಅನುಮಾನ

    September 3, 2026

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ರೇಣುಕಾಸ್ವಾಮಿ ಪ್ರಕರಣ: ದರ್ಶನ್‌ ಗ್ಯಾಂಗ್‌ನಿಂದ ದೂರವಾಗಲು A-6, A-7 ಆರೋಪಿಗಳ ಯತ್ನ

    September 3, 2026

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.