Close Menu
    What's Hot

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»9 ದಿನ ‘ಹರೇ ಕೃಷ್ಣ’ ಜಪ, ಜನ್ಮಾಷ್ಟಮಿಯಂದೇ ರಕ್ಷಣೆ: ಸಾವಿನ ದವಡೆಯಿಂದ ಪಾರಾದ ಕಾರ್ಮಿಕ
    ರಾಷ್ಟ್ರೀಯ

    9 ದಿನ ‘ಹರೇ ಕೃಷ್ಣ’ ಜಪ, ಜನ್ಮಾಷ್ಟಮಿಯಂದೇ ರಕ್ಷಣೆ: ಸಾವಿನ ದವಡೆಯಿಂದ ಪಾರಾದ ಕಾರ್ಮಿಕ

    adminBy adminSeptember 4, 2026No Comments1 Min Read

    ಕಠ್ಮಂಡು: ಹಠಾತ್ ಪ್ರವಾಹಕ್ಕೆ ಊರೇ ಸರ್ವನಾಶ.. ಜನರ ಮಾರಣಹೋಮ, ಎಲ್ಲವನ್ನೂ ಕಳೆದುಕೊಂಡು ಬೀದಿಗೆ ಬಂದ ಸಂತ್ರಸ್ತರು. ಇದೆಲ್ಲದರ ನಡುವೆ ಸಾವಿನ ಕದ ತಟ್ಟಿ ಬದುಕಿರುವ ಕೆಲವರು.. ವಿನಾಶಕಾರಿ ಜಲಪ್ರಳಯ ಉಂಟಾಗಿ 9 ದಿನಗಳ ಬಳಿಕ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕನೋರ್ವ ಪವಾಡದಂತೆ ಬದುಕಿ ಬಂದಿದ್ದಾರೆ.

    ತ್ರಿಶೂಲಿಯ 3ಎ ಜಲವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಮೂಲತಃ ನೇಪಾಳದ ಮಾಧೇಶ್ ಪ್ರಾಂತ್ಯದ ಸಪ್ತಾರಿ ಜಿಲ್ಲೆಯವರಾದ 30 ವರ್ಷದ ಸಂಜಯ್ ಸಾಹ್ ಅವರನ್ನಿಂದು ರಕ್ಷಣಾ ಪಡೆಗಳು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

    ರಕ್ಷಣೆಯ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಂಜಯ್, ಕಳೆದ 9 ದಿನಗಳಿಂದ ಹರೇ ಕೃಷ್ಣ ಎಂದು ಜಪ ಮಾಡುತ್ತಿದ್ದೆ ಎಂದು ಹೇಳಿದ್ದಾರೆ. ಅವರ ಜಪ ಇಂದು ಫಲಿಸಿದ್ದು, ಕೃಷ್ಣ ಜನ್ಮಾಷ್ಟಮಿಯಂದೇ ಅವರನ್ನು ರಕ್ಷಣೆ ಮಾಡಲಾಗಿದೆ. ಸದ್ಯ ಸಂಜಯ್ ಅವರಿಗೆ ಸ್ಥಳದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ತ್ರಿಶೂಲಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಸಮಸ್ಯೆಗಳಿಲ್ಲ ಎಂದು ತಿಳಿದುಬಂದಿದೆ.

    ಸಂಜಯ್‌ ಸಾಹ್‌ ಅವರೊಂದಿಗೆ ಅದೇ ಸುರಂಗದಲ್ಲಿ ಕೆಲಸ ಮಾಡುತ್ತಿದ್ದ ಕಬೀರ್ ಮಹಾರ್ಜನ್ (45) ಎಂಬ ಕಾರ್ಮಿಕನನ್ನು ರಕ್ಷಿಸಲಾಗಿದೆ. ನೇಪಾಳ ಸೇನೆ ನೇತೃತ್ವದ ಜಂಟಿ ಭದ್ರತಾ ಕಮಾಂಡ್, ಸುರಂಗದೊಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ಮತ್ತು ರಕ್ಷಿಸಲು ವಿಶೇಷ ಉಪಕರಣಗಳನ್ನು ಬಳಸಿಕೊಂಡು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಸುರಂಗದ ಒಳಗಿನಿಂದ ಧ್ವನಿ ಕೇಳಿ ಬಂದ ಬೆನ್ನಲ್ಲೇ ರಕ್ಷಣಾ ಕಾರ್ಯಾಚರಣೆ ವೇಗ ಪಡೆದುಕೊಂಡಿದೆ. 

    ನೇಪಾಳ-ಟಿಬೆಟ್ ಗಡಿಯ ಬಳಿ ಹಿಮಪಾತದಿಂದ ಉಂಟಾದ ಹಠಾತ್ ಪ್ರವಾಹವು ನೇಪಾಳದಲ್ಲಿ 1,250ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆ. 4,700ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.




    #national
    Previous Articleಬೆಳ್ತಂಗಡಿಯಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಗಂಭೀರ, ಬಳಿಕ ಸಾವು
    Next Article ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    Related Posts

    ಪೆಟ್ರೋಲ್-ಡೀಸೆಲ್ ವಾಹನಗಳಿಗೆ ಭವಿಷ್ಯದಲ್ಲಿ ಬ್ರೇಕ್ ಬೀಳತ್ತಾ?-ಆಟೋ ಕಂಪನಿಗಳಿಗೆ ಸೂಚನೆ ಕೊಟ್ಟ ಪ್ರಧಾನಮಂತ್ರಿ ಸಲಹೆಗಾರ..!

    September 4, 2026

    ಅಮೆರಿಕದ ‘ಮೋಸ್ಟ್ ವಾಂಟೆಡ್’ ಪಟ್ಟಿಗೆ ಭಾರತೀಯ ಮೂಲದ ವಂಚಕ: ಬಂಧನಕ್ಕೆ ₹1.25 ಕೋಟಿ ಬಹುಮಾನ

    September 4, 2026

    ಆರ್‌ಜಿ ಕರ್ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಟಿಎಂಸಿ ನಾಯಕ ಸೋಮನಾಥ್ ಡೇ ಬಂಧನ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026

    9 ದಿನ ‘ಹರೇ ಕೃಷ್ಣ’ ಜಪ, ಜನ್ಮಾಷ್ಟಮಿಯಂದೇ ರಕ್ಷಣೆ: ಸಾವಿನ ದವಡೆಯಿಂದ ಪಾರಾದ ಕಾರ್ಮಿಕ

    September 4, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.