Close Menu
    What's Hot

    ನಗರಕ್ಕೆ ಗಡಿಪಾರು ಮಾಡಿದ್ದರೂ ವಾಪಸ್ ಎಂಟ್ರಿ: ಬೆದರಿಸಿ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್ ಗ್ಯಾಂಗ್ ನ ಬಂಧನ

    September 5, 2026

    ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ, ಮನೆಯಲ್ಲಿ ಅಕ್ರಮ ಕ್ಲಿನಿಕ್: ಸ್ಟಾಫ್ ನರ್ಸ್ ಅಮಾನತು

    September 5, 2026

    ಜಮೀನು ಅಭಿವೃದ್ಧಿ ಕಾಮಗಾರಿ ವೇಳೆ ಕಾರ್ಮಿಕರಿಗೆ ಗಂಗರ ಕಾಲದ ಚಿನ್ನದ ನಾಣ್ಯಗಳ ನಿಧಿ ಪತ್ತೆ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ಮೂವರು ಮಕ್ಕಳೊಂದಿಗೆ 100 ಅಡಿ ಕಂದಕಕ್ಕೆ ಜಿಗಿದ ಮಹಿಳಾ ಕುಸ್ತಿಪಟು: ತಾಯಿ ಸೇರಿ ಇಬ್ಬರು ಮಕ್ಕಳ ಸಾವು
    ರಾಷ್ಟ್ರೀಯ

    ಮೂವರು ಮಕ್ಕಳೊಂದಿಗೆ 100 ಅಡಿ ಕಂದಕಕ್ಕೆ ಜಿಗಿದ ಮಹಿಳಾ ಕುಸ್ತಿಪಟು: ತಾಯಿ ಸೇರಿ ಇಬ್ಬರು ಮಕ್ಕಳ ಸಾವು

    adminBy adminSeptember 5, 2026No Comments1 Min Read

    ಐತಿಹಾಸಿಕ ನಳದುರ್ಗ ಕೋಟೆಯ 100 ಅಡಿ ಆಳದ ಕಂದಕಕ್ಕೆ ರಾಷ್ಟ್ರೀಯ ಮಟ್ಟದ ಮಹಿಳಾ ಕುಸ್ತಿಪಟುವೊಬ್ಬರು ತಮ್ಮ ಮೂವರು ಮಕ್ಕಳೊಂದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯಲ್ಲಿ ಕುಸ್ತಿಪಟು ಹಾಗೂ ಆಕೆಯ ಇಬ್ಬರು ಮಕ್ಕಳು ಮೃತಪಟ್ಟಿದ್ದು ಮತ್ತೋರ್ವ ಮಗಳು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮೃತ ಕುಸ್ತಿಪಟುವನ್ನು ಅಶ್ವಿನ್ ಮನೋಹರ್ ಪೌಲ್ ಎಂದು ಗುರುತಿಸಲಾಗಿದ್ದು, ಆಕೆಯ ಐದೂವರೆ ವರ್ಷದ ಮಗ ಅಜಿಂಕ್ಯ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಆಕೆಯ ಎರಡುವರೆ ವರ್ಷದ ಅವಳಿ ಹೆಣ್ಣು ಮಕ್ಕಳಲ್ಲಿ ಒಬ್ಬಳಾದ ಕ್ರಾಂತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಮತ್ತೊಬ್ಬ ಮಗಳಾದ ವೀರಾ ತೀವ್ರವಾಗಿ ಗಾಯಗೊಂಡಿದ್ದು, ಧಾರಾಶಿವ್ ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಬೆಂಬಲದೊಂದಿಗೆ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.

    ಈ ದುರಂತ ಘಟನೆಯು ಮಹಾರಾಷ್ಟ್ರದಾದ್ಯಂತ ಹಾಗೂ ಕ್ರೀಡಾ ವಲಯದಲ್ಲಿ ತೀವ್ರ ಆಘಾತ ಮತ್ತು ಶೋಕವನ್ನು ಉಂಟುಮಾಡಿದೆ. ಪತಿ ಮತ್ತು ಅತ್ತೆ-ಮಾವಂದಿರಿಂದ ನಿರಂತರವಾಗಿ ಎದುರಿಸುತ್ತಿದ್ದ ಮಾನಸಿಕ ಹಾಗೂ ದೈಹಿಕ ಕಿರುಕುಳವೇ ಈ ಕಠಿಣ ನಿರ್ಧಾರಕ್ಕೆ ಕಾರಣ ಎಂದು ಅಶ್ವಿನ್ ಅವರ ತಂದೆ ಆರೋಪಿಸಿದ್ದಾರೆ. ನಳದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

     




    #national
    Previous Articleರಸ್ತೆ ಕಾಮಗಾರಿ ನಡುವೆ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 8 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು
    Next Article ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ: ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    Related Posts

    ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ: ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026

    ರಸ್ತೆ ಕಾಮಗಾರಿ ನಡುವೆ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 8 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು

    September 5, 2026

    9 ದಿನ ‘ಹರೇ ಕೃಷ್ಣ’ ಜಪ, ಜನ್ಮಾಷ್ಟಮಿಯಂದೇ ರಕ್ಷಣೆ: ಸಾವಿನ ದವಡೆಯಿಂದ ಪಾರಾದ ಕಾರ್ಮಿಕ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ನಗರಕ್ಕೆ ಗಡಿಪಾರು ಮಾಡಿದ್ದರೂ ವಾಪಸ್ ಎಂಟ್ರಿ: ಬೆದರಿಸಿ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್ ಗ್ಯಾಂಗ್ ನ ಬಂಧನ

    September 5, 2026

    ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ, ಮನೆಯಲ್ಲಿ ಅಕ್ರಮ ಕ್ಲಿನಿಕ್: ಸ್ಟಾಫ್ ನರ್ಸ್ ಅಮಾನತು

    September 5, 2026

    ಜಮೀನು ಅಭಿವೃದ್ಧಿ ಕಾಮಗಾರಿ ವೇಳೆ ಕಾರ್ಮಿಕರಿಗೆ ಗಂಗರ ಕಾಲದ ಚಿನ್ನದ ನಾಣ್ಯಗಳ ನಿಧಿ ಪತ್ತೆ

    September 5, 2026

    ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ: ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ನಗರಕ್ಕೆ ಗಡಿಪಾರು ಮಾಡಿದ್ದರೂ ವಾಪಸ್ ಎಂಟ್ರಿ: ಬೆದರಿಸಿ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್ ಗ್ಯಾಂಗ್ ನ ಬಂಧನ

    September 5, 2026

    ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ, ಮನೆಯಲ್ಲಿ ಅಕ್ರಮ ಕ್ಲಿನಿಕ್: ಸ್ಟಾಫ್ ನರ್ಸ್ ಅಮಾನತು

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.