Close Menu
    What's Hot

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಅಷ್ಟಮಿ ಭಜನೆ ವೇಳೆ ದುರಂತ: ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು
    ಕರಾವಳಿ ಸುದ್ದಿ

    ಅಷ್ಟಮಿ ಭಜನೆ ವೇಳೆ ದುರಂತ: ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    adminBy adminSeptember 5, 2026No Comments1 Min Read

    ಮಂಗಳೂರು : ಅಷ್ಟಮಿ ಪ್ರಯುಕ್ತ ಹಳೆಯಂಗಡಿ, ತೋಕೂರು ಸುಬ್ರಮಣ್ಯ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದ್ದ ಭಜನೆ ಕಾರ್ಯಕ್ರಮದ ವೇಳೆ ಭಜನೆ ಮಾಡುತ್ತಲೇ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಮನಕಲಕುವ ಘಟನೆ ತಡರಾತ್ರಿ ನಡೆದಿದೆ.

    ಮೃತರನ್ನು ತೋಕೂರು ನಿವಾಸಿ ಶ್ರೀನಾಥ್ ಶೆಟ್ಟಿಗಾರ್ (38) ಎಂದು ಗುರುತಿಸಲಾಗಿದೆ. ಭಜನೆ ಮಾಡುತ್ತಿದ್ದ ವೇಳೆ ಶ್ರೀನಾಥ್ ಅವರು ಏಕಾಏಕಿ ಕುಸಿದು ಬಿದ್ದಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

    ಶ್ರೀನಾಥ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಅಷ್ಟಮಿ ಪ್ರಯುಕ್ತ ಊರಿಗೆ ಆಗಮಿಸಿದ್ದರು. ಸ್ಥಳೀಯ ಸಂಘಟನೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು ಎಂದು ತಿಳಿದುಬಂದಿದೆ. ಈ ಘಟನೆ ಸ್ಥಳೀಯರಲ್ಲಿ ಹಾಗೂ ಕುಟುಂಬಸ್ಥರಲ್ಲಿ ತೀವ್ರ ಆಘಾತ ಮತ್ತು ದುಃಖಕ್ಕೆ ಕಾರಣವಾಗಿದೆ.

    #dakshinakannada
    Previous Article20 ವರ್ಷಗಳ ಹಿಂದಿನ ಪ್ರಕರಣದಲ್ಲಿ ಮಹತ್ವದ ತೀರ್ಪು: ಖುಲಾಸೆ ರದ್ದು, ಕೊಲೆ ಆರೋಪ ನಿಗದಿಪಡಿಸಿ ಮರು ವಿಚಾರಣೆ
    Next Article ಅಡುಗೆ ಮಾಡದೇ ಡ್ಯಾನ್ಸ್ ಕ್ಲಾಸ್‌ಗೆ ಹೋಗಲು ಮುಂದಾದ ಪತ್ನಿಯನ್ನ ಕೊಂದ ಪತಿ

    Related Posts

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪತ್ನಿಗೆ ಹಲ್ಲೆ ಆರೋಪ ವಿಚಾರಿಸಲು ಹೋದ ಪೊಲೀಸರಿಗೇ ಹಲ್ಲೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

    September 6, 2026

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಜೈಲಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಮೂಲಸೌಕರ್ಯಕ್ಕಾಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಕೈದಿ

    September 5, 2026

    ಪತ್ನಿಯ ಪ್ರಿಯಕರನಿಗೆ ಎಣ್ಣೆ ಪಾರ್ಟಿ ನೆಪದಲ್ಲಿ ಕರೆ: ಕತ್ತು ಹಿಸುಕಿ ಕೊಂದು ಸಂಪ್‌ಗೆ ಹಾಕಿದ ಪತಿ

    September 5, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.